ಶ್ರೀ ಕೃಷ್ಣ ಜನ್ಮಾಷ್ಟಮಿಯ ಶುಭ ಸಂದರ್ಭದಲ್ಲಿ ವಿದ್ಯಾಮಾತಾ ಅಕಾಡೆಮಿ ಹಾಗೂ ನಂದಗೋಕುಲ ಚಿಣ್ಣರ ಅಂಗಳ ಪುತ್ತೂರು ಇವುಗಳ ಜಂಟಿ ಆಶ್ರಯದಲ್ಲಿ ಆಯೋಜಿಸಲಾದ ಕೃಷ್ಣ ವೇಷ ಹಾಗೂ ಯಶೋಧ ಕೃಷ್ಣ ಸ್ಪರ್ಧೆಯು ಆಗಸ್ಟ್ 30, 2026ರ ಭಾನುವಾರ...
ಕರ್ನಾಟಕ ಶಿಕ್ಷಣ ಇಲಾಖೆಯು ಶೀಘ್ರದಲ್ಲೇ 15,000 ಸರಕಾರಿ ಶಿಕ್ಷಕರ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸುತ್ತಿದ್ದು, ಶಿಕ್ಷಕರಾಗುವ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ ಒದಗಿಸಲು ಪುತ್ತೂರಿನ ಉನ್ನತ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಸಂಸ್ಥೆಯಾದ ‘ವಿದ್ಯಾಮಾತಾ ಅಕಾಡೆಮಿ’...
ಕಳೆದ ಹಲವಾರು ವರ್ಷಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಯ ಜೊತೆಗೆ ನಿರಂತರವಾದ ಮಾರ್ಗದರ್ಶನವನ್ನು ನೀಡುತ್ತಾ ಕರಾವಳಿ ಕರ್ನಾಟಕದಲ್ಲಿ ಮನೆಮಾತಾಗಿರುವ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದ ಜಯಪ್ರಭಾ ಕೆ ರವರು ಬ್ಯಾಂಕ್...
ತಾಂತ್ರಿಕ ಕಾರಣಗಳಿಂದ ವಿಳಂಬವಾಗುತಿದ್ದ ಗ್ರಾಮ ಆಡಳಿತಾಧಿಕಾರಿ ನೇಮಕಾತಿಯ ಅರ್ಜಿ ಸಲ್ಲಿಕೆಯ ಪ್ರಕ್ರಿಯೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA)ವು ಅರ್ಜಿ ಸಲ್ಲಿಕೆಯ ದಿನಾಂಕವನ್ನು 07.08.2026 ಮಂಗಳವಾರದ ವರೆಗೆ ವಿಸ್ತರಿಸಿದ್ದು ಇನ್ನೂ ಅರ್ಜಿ ಸಲ್ಲಿಸಲು ಬಾಕಿ ಇರುವ ಅಭ್ಯರ್ಥಿಗಳು ತಕ್ಷಣವೇ...
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಪ್ರಸ್ತುತ 572 ಗ್ರಾಮ ಆಡಳಿತ ಅಧಿಕಾರಿ (VAO) ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದ್ದು, ಪರೀಕ್ಷೆಯನ್ನು ಯಶಸ್ವಿಯಾಗಿ ಎದುರಿಸಲು ಅಭ್ಯರ್ಥಿಗಳನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಕರಾವಳಿ ಭಾಗದ ಪ್ರತಿಷ್ಠಿತ ತರಬೇತಿ ಸಂಸ್ಥೆ ‘ವಿದ್ಯಾಮಾತಾ...
ಪಿಯುಸಿ ಓದಿ ಕರ್ನಾಟಕ ರಾಜ್ಯದಲ್ಲಿ ಸರಕಾರಿ ಉದ್ಯೋಗಕ್ಕೆ ಪ್ರಯತ್ನಿಸುವವರಿಗಾಗಿ KEA ಶುಭ ಸುದ್ದಿ ಒಂದನ್ನು ನೀಡಿದೆ. ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 572 ಗ್ರಾಮಾಡಳಿತ ಅಧಿಕಾರಿ(VAO) ಹುದ್ದೆಗಳ ಬೃಹತ್ ನೇಮಕಾತಿಗಳಿಗೆ ಅಧಿಕೃತ ಅಧಿಸೂಚನೆ ಪ್ರಕಟಗೊಂಡಿದ್ದು,ಉದ್ಯೋಗ ಆಕಾಂಕ್ಷಿಗಳಲ್ಲಿ...
ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರತಿಷ್ಠಿತ ತರಬೇತಿ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿ, ಪುತ್ತೂರು ಇಲ್ಲಿ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಗಳಿಗೆ ತರಬೇತಿ ಪ್ರಾರಂಭವಾಗಿದ್ದು, ತರಬೇತಿಯನ್ನು ಪುತ್ತೂರು ಉಪವಿಭಾಗ ಡಿ.ವೈ.ಎಸ್.ಪಿ. ಪ್ರಮೋದ್ ಕುಮಾರ್ ಬಿ. ಯವರು ಉದ್ಘಾಟಿಸಿದರು. ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರತಿಷ್ಠಿತ...
ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರತಿಷ್ಠಿತ ತರಬೇತಿ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿ, ಪುತ್ತೂರು ಇಲ್ಲಿ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಗಳಿಗೆ ತರಬೇತಿ ಪ್ರಾರಂಭವಾಗಿದ್ದು, ತರಬೇತಿಯನ್ನು ಪುತ್ತೂರು ಉಪವಿಭಾಗ ಡಿ.ವೈ.ಎಸ್.ಪಿ. ಪ್ರಮೋದ್ ಕುಮಾರ್ ಬಿ. ಯವರು ಉದ್ಘಾಟಿಸಿದರು. ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರತಿಷ್ಠಿತ...
ಕರಾವಳಿ ಭಾಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಮತ್ತು ಉದ್ಯೋಗ ಹಾಗೂ ಶಿಕ್ಷಣ ಕೌಶಲ್ಯಗಳ ಪ್ರತಿಷ್ಠಿತ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿಯು ಮಕ್ಕಳಲ್ಲಿರುವ ಮಾಥ್ಸ್ ಭಯವನ್ನು ಹೋಗಲಾಡಿಸಲು “Maths ಸಮಸ್ಯೆಗೆ ಬೇಕಾಗಿರುವುದು ಟ್ಯೂಷನ್ ಅಲ್ಲ ಸೊಲ್ಯೂಷನ್° ಎಂಬ ಘೋಷ ವಾಕ್ಯದಡಿಯಲ್ಲಿ...
ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿ ಪುತ್ತೂರು ಇಲ್ಲಿ ಆಯೋಜನೆಗೊಂಡಿರುವ ಬೇಸಿಗೆ ಕೌಶಲ ಸಂಭ್ರಮ 26ಕ್ಕೆ ಚಾಲನೆ ನೀಡಿ ರೋಟರಿ, ಹಾಗೂ ಇನ್ನರ್ ವ್ಹೀಲ್ ಕ್ಲಬ್ ಪುತ್ತೂರು ಇದರ ನಿಕಟ ಪೂರ್ವ ಅಧ್ಯಕ್ಷೆ...