ರಾಜ್ಯ ಬಿಜೆಪಿಯಲ್ಲಿ ನಾಯಕತ್ವದ ಕುರಿತಾದ ಭಿನ್ನಮತ ಸ್ಫೋಟಗೊಂಡ ಬೆನ್ನಲ್ಲೇ, ಮಾಜಿ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅವರದ್ದು ಎನ್ನಲಾದ ಆಡಿಯೋವೊಂದು ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಸ್ಥಾನದಿಂದ...
ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿನ ಅಡ್ಡ ಮತದಾನದ ಆರೋಪ ಕುರಿತಂತೆ ಅತಿ ಶೀಘ್ರದಲ್ಲೇ ಧರ್ಮಸ್ಥಳದಲ್ಲಿ ನಮ್ಮ ಶಾಸಕಾಂಗ ಪಕ್ಷದ ಸಭೆ ಕರೆಯಲು ನಿರ್ಧರಿಸಿರುವುದಾಗಿ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಇದಕ್ಕೆ ಶಾಸಕ ಸುರೇಶ್...
ಕರ್ನಾಟಕದ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ತಾರಕಕ್ಕೇರಿರುವ ನಡುವೆಯೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಕಳೆದ ಮೂರು ವರ್ಷಗಳಲ್ಲಿ ಸಿದ್ದರಾಮಯ್ಯ...
ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಹಾಗೂ ಸೇವೆ ಸಲ್ಲಿಸಿದರು. ಧರ್ಮಸ್ಥಳ, ಮೇ 11: ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಹಾಗೂ ಸೇವೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಅವರು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಿ. ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ವಿ. ಹೆಗ್ಗಡೆ ಅವರ ಆಶೀರ್ವಾದ ಪಡೆದರು. ಭೇಟಿಯ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯರಾದ ಪ್ರತಾಪ್ಸಿಂಹ ನಾಯಕ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
“ಕಾಂಗ್ರೆಸ್ ಸರ್ಕಾರವು ಹೈಕಮಾಂಡ್ಗಾಗಿ ರಾಜ್ಯದ ಖಜಾನೆಯನ್ನು ಖಾಲಿ ಮಾಡಿದೆ” ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಆರೋಪಕ್ಕೆ ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ವಿಜಯೇಂದ್ರ ಅವರನ್ನು ‘ಕಲೆಕ್ಷನ್ ಕಿಂಗ್’ ಎಂದು ಲೇವಡಿ ಮಾಡಿರುವ ಅವರು,...
ಮಾಜಿ ಪ್ರಧಾನಿ, ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮಶತಾಬ್ದಿ ಪ್ರಯುಕ್ತ ಆಯೋಜಿಸಲಾದ ‘ಅಟಲ್ ವಿರಾಸತ್’ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪುತ್ತೂರಿಗೆ ಆಗಮಿಸಿದ್ದಾರೆ. ಕಾರ್ಯಕ್ರಮಕ್ಕೂ ಮುನ್ನ ಅವರು ಐತಿಹಾಸಿಕ ಮಹಾಲಿಂಗೇಶ್ವರ...
ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ)ಕ್ಕೆ ಪಕ್ಷದಿಂದ ರಚಿಸಲಾಗಿರುವ ಉಸ್ತುವಾರಿ ಸಮಿತಿಗೆ ತಮ್ಮನ್ನು ಪರಿಗಣಿಸದೇ ಇರುವ ಬಗ್ಗೆ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಅವರು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ವಿರುದ್ಧ ತೀವ್ರ...
“ಧರ್ಮಸ್ಥಳ ವಿಷಯದಲ್ಲಿ ಎಸ್ಐಟಿ ರಚನೆಗೆ ಒತ್ತಡ ಹೇರಿದವರು ಯಾರು ಎಂದು ಸರ್ಕಾರ ಬಹಿರಂಗಪಡಿಸಬೇಕು. ಭಕ್ತರ ಭಾವನೆಗಳಿಗೆ ಧಕ್ಕೆ ತಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಜನತೆಗೆ ಕ್ಷಮೆ ಕೇಳಬೇಕು” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ....
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ತಮ್ಮ ಕುಟುಂಬದೊಂದಿಗಿನ ಅಂಬಾಸಿಡರ್ ಕಾರಿನ ಭಾವನಾತ್ಮಕ ನಂಟನ್ನು ಸಾಮಾಜಿಕ ಜಾಲತಾಣದ ಪೋಸ್ಟ್ನಲ್ಲಿ ಹಂಚಿಕೊಂಡಿದ್ದಾರೆ. ಶಿವಮೊಗ್ಗ: ಕೆಲವು ವಸ್ತುಗಳ ಆಕರ್ಷಣೆ ಮತ್ತು ಮೌಲ್ಯ ಎಂದಿಗೂ ಕಡಿಮೆಯಾಗದು, ಅಂಬಾಸಿಡರ್ ಕಾರು...
ಧರ್ಮಸ್ಥಳ ಚಲೋ ಕಾರ್ಯಕ್ರಮದಲ್ಲಿ ಬಿಜಪಿ ನಾಯಕರ ಮಧ್ಯೆ ಎಲ್ಲವು ಸರಿ ಇರಲಿಲ್ಲ ಹಾಗೂ ಸೌಜನ್ಯಳ ಮನೆಗೆ ಭೇಟಿ ನೀಡಿದರಿಂದ ಹಲವು ಬಿಜೆಪಿ ನಾಯಕರಿಗೆ ಇರಿಸು ಮುರಿಸು ಉಂಟಾಗಿದೆ ಎಂಬ ಮಾಧ್ಯಮ ವರದಿಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ...