ನಕ್ಸಲರು ಇನ್ನೂ ಉಡುಪಿ, ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ ಅರಣ್ಯಗಳಲ್ಲಿ ಸುತ್ತಾಡುತ್ತಿರುವ ಅನುಮಾನ ದಟ್ಟವಾಗಿ ಮೂಡಿದ ಹಿನ್ನಲೆಯಲ್ಲಿ ನಕ್ಸಲ್ ನಿಗ್ರಹ ದಳ ಉಡುಪಿ ಜಿಲ್ಲೆಯ ಕಬ್ಬಿನಾಲೆ, ಮತ್ತಾವು, ನಾಡಾಲು, ಪೀತಬೈಲು ಭಾಗದಲ್ಲಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ,...
ನಕ್ಸಲ್ ನಿಗ್ರಹ ಪಡೆಯ ಎನ್ಕೌಂಟರ್ನಲ್ಲಿ ಹತ್ಯೆಗೀಡಾದ ನಕ್ಸಲ್ ವಿಕ್ರಂ ಗೌಡ ಅವರ ಮೃತದೇಹ ಸಾಗಿಸುತ್ತಿದ್ದ ಅಂಬ್ಯುಲೆನ್ಸ್ ಹೆಬ್ರಿ ಕೂಡ್ಲು ರಸ್ತೆಯಲ್ಲಿ ಬುಧವಾರ (ನ.20) ಮಧ್ಯಾಹ್ನ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಡಿಗೆ ಜಾರಿದ...
ಎನ್ಕೌಂಟರ್ನಲ್ಲಿ ಮೃತಪಟ್ಟಿರುವ ನಕ್ಸಲ್ ವಿಕ್ರಂ ಗೌಡನ ಅಂತ್ಯಸಂಸ್ಕಾರವನ್ನು ಆತನ ಹುಟ್ಟೂರು ಹೆಬ್ರಿ ತಾಲ್ಲೂಕಿನ ಕೂಡ್ಲುವಿನಲ್ಲಿ ನೆರವೇರಿಸಲು ಸಿದ್ಧತೆ ನಡೆದಿದೆ. ‘ಕೂಡ್ಲು ಸಮೀಪ ವಿಕ್ರಂಗೆ ಒಂದು ಎಕರೆ ಜಾಗವಿದ್ದು, ಅಲ್ಲಿ ಅಂತ್ಯಸಂಸ್ಕಾರ ನಡೆಸಲು ನಿರ್ಧರಿಸಲಾಗಿದೆ ಎಂದು ವಿಕ್ರಂನ...
ವಿಕ್ರಂಗೌಡ ಹಲವು ನಕ್ಸಲ್ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾದವನಾಗಿದ್ದು, ನಕ್ಸಲ್ ಚಟುವಟಿಕೆಯನ್ನು ನಿಗ್ರಹಿಸಲು ಆತನನ್ನು ಎನ್ ಕೌಂಟರ್ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರು, ನವೆಂಬರ್ 20: ವಿಕ್ರಂಗೌಡ ಹಲವು ನಕ್ಸಲ್ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾದವನಾಗಿದ್ದು,...