ತೀವ್ರ ಅನಾರೋಗ್ಯಕ್ಕೀಡಾಗಿದ್ದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಇನ್ನೇನು ಸುಧಾರಿಸಿಕೊಳ್ಳುತ್ತಿದ್ದಾರೆ ಎಂದು ಅಭಿಮಾನಿಗಳು ಅಂದುಕೊಳ್ಳುತ್ತಿರುವಾಗಲೇ ಮತ್ತೆ ಸುದ್ದಿಯಲ್ಲಿದ್ದಾರೆ. ಅವರು ವೃದ್ಧಾಪ್ಯ ಆರೈಕೆ ಕೇಂದ್ರ (Elderly Care Centre)ದಲ್ಲಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅವರ...
ಬಿಹಾರದ ಜಮುಯಿಯಲ್ಲಿ ಅಪ್ರಾಪ್ತ ವಯಸ್ಕ ಬಾಲಕಿಗೆ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಇದೀಗ ಸಮಸ್ತಿಪುರದಲ್ಲೂ ಯುವತಿಗೆ ಗುಂಪೊಂದು ಸಾರ್ವಜನಿಕವಾಗಿ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಘಟನೆಯ ವಿಡಿಯೋ...
ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಕಚೇರಿಯಲ್ಲಿ ನೂತನವಾಗಿ ಆಯ್ಕೆಯಾದ ಕೊಲ್ಲಂ ಶಾಸಕಿ ಬಿಂದು ಕೃಷ್ಣ ಅವರನ್ನು ಹಿರಿಯ ನಾಯಕ ಚೆರಿಯನ್ ಫಿಲಿಪ್ ಸಾರ್ವಜನಿಕವಾಗಿಯೇ ಬಲವಂತವಾಗಿ ತಬ್ಬಿಕೊಳ್ಳಲು ಯತ್ನಿಸಿದ ವಿಡಿಯೋ ವೈರಲ್ ಆಗಿದ್ದು, ಪಕ್ಷಕ್ಕೆ ಭಾರಿ...
ಗೋವಿಂದಪುರ ಮೂಲದ ಯು. ದೀಪಕ್ ಎಂಬ ಯುವಕನ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿರುವ ಶಿಮಿತಾ ಮುಸ್ತಫಾಗೆ ಕೇರಳದ ಕೋಝಿಕ್ಕೋಡ್ ಸೆಷನ್ಸ್ ನ್ಯಾಯಾಲಯ ಬುಧವಾರ ಜಾಮೀನು ಮಂಜೂರು ಮಾಡಿದೆ. ತಿರುವನಂತಪುರಂ: ಗೋವಿಂದಪುರ ಮೂಲದ ಯು. ದೀಪಕ್...
“ಅಪ್ಪನೇ ಅಮ್ಮನಿಗೆ ಬೆಂಕಿ ಹಚ್ಚಿದ್ದು” ಎಂದು ಕಂದಮ್ಮ ನೀಡಿದ ಹೇಳಿಕೆ ವೈರಲ್! ವರದಕ್ಷಿಣೆ ಪಿಪಾಸೆಗೆ ನಡೆದ ಬರ್ಬರ ಹತ್ಯೆಯ ಕರಾಳ ಸತ್ಯ ಲಕ್ನೋ: ವರದಕ್ಷಿಣೆ ಎಂಬ ಸಾಮಾಜಿಕ ಪಿಡುಗು ಮತ್ತೊಂದು ಹೆಣ್ಣಿನ ಜೀವವನ್ನು ಬಲಿ ಪಡೆದಿದೆ. ಎರಡು...
ಜನನಿಬಿಡ ನಾಡಪ್ರಭು ಕೆಂಪೇಗೌಡ (ಮೆಜೆಸ್ಟಿಕ್) ಮೆಟ್ರೋ ನಿಲ್ದಾಣದ 3ನೇ ಪ್ಲಾಟ್ಫಾರ್ಮ್ನಲ್ಲಿ ಯುವಕ-ಯುವತಿಯೊಬ್ಬರು ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸಿ, ರೊಮ್ಯಾನ್ಸ್ನಲ್ಲಿ ಮೈಮರೆತ ಘಟನೆ ನಡೆದಿದೆ. ಈ ದೃಶ್ಯವನ್ನು ಒಳಗೊಂಡ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರ ತೀವ್ರ...
ಹಿಂದೂ ಧರ್ಮದ ಕಾನೂನಿನ ಪ್ರಕಾರ ಮತ್ತೊಂದು ಮದುವೆ ಆಗಬೇಕಾದರೆ ಮೊದಲು ಪತ್ನಿ ಅಥವಾ ಪತಿ ಕಾನೂನು ಪ್ರಕಾರ ವಿಚ್ಛೇದನ ನೀಡಿರಬೇಕು. ಆದರೆ ಕಾನೂನಿಗೆ ವಿರುದ್ಧವಾಗಿ ಇಲ್ಲೊಬ್ಬ ವ್ಯಕ್ತಿ ಇಬ್ಬರು ಮಹಿಳೆಯರನ್ನು ಒಂದೇ ಸಮಯದಲ್ಲಿ, ಒಂದೇ ಮಂಟಪದಲ್ಲಿ...
ಕೇರಳದ ಪಾಲಕ್ಕಾಡ್ನಲ್ಲಿ ವಿದ್ಯಾರ್ಥಿಯೊಬ್ಬ ಶಿಕ್ಷಕರು ಮೊಬೈಲ್ ವಶಪಡಿಸಿಕೊಂಡಿದ್ದಕ್ಕೆ ಶಿಕ್ಷಕರ ಕ್ರಮದ ವಿರುದ್ಧ ಆಕ್ರೋಶಗೊಂಡು ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ವಿದ್ಯಾರ್ಥಿ ತರಗತಿಯಲ್ಲಿ ಮೊಬೈಲ್ ಬಳಕೆ ಮಾಡಿ ಶಾಲಾ ನಿಯಮಗಳನ್ನು ಉಲ್ಲಂಘಿಸಿದ್ದು, ಶಾಲೆಯು ಕಟ್ಟುನಿಟ್ಟಾದ ನೋ-ಫೋನ್...
ಸಾಮಾಜಿಕ ಜಾಲತಾಣದಲ್ಲಿ ಇದೀಗ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಶಾಲಾ ಆಡಳಿತ ಕಚೇರಿಯಲ್ಲೇ ಶಿಕ್ಷಕಿಯೊಂದಿಗೆ ಪ್ರಾಂಶುಪಾಲರು ಲೈಂಗಿಕ ಕ್ರಿಯೆ ನಡೆಸುತ್ತಿರುವ ವಿಡಿಯೋ ಹೊರಬಿದ್ದಿದೆ. ವಿಡಿಯೋದಲ್ಲಿ ಶಿಕ್ಷಕರು ಪರಸ್ಪರ ಮುತ್ತಿಡುವುದು, ಅಪ್ಪಿಕೊಳ್ಳುವುದು ಮತ್ತು ತುಂಬಾ ಅಸಭ್ಯವಾಗಿ ವರ್ತಿಸುವುದನ್ನು...
ಅಮೇರಿಕದ ಲಾಸ್ ಏಂಜಲೀಸ್ನಲ್ಲಿ ಅನಾಹುತ ಸೃಷ್ಟಿಸಿರುವ ಕಾಳ್ಗಿಚ್ಚಿಗೆ ಸಂಬಂಧಿಸಿದ ವಿಡಿಯೋ ತುಣುಕೊಂದನ್ನು ಎಕ್ಸ್ ಹಾಗೂ ಫೇಸ್ಬುಕ್ನಲ್ಲಿ ಹಲವರು ಹಂಚಿಕೊಳ್ಳುತ್ತಿದ್ದಾರೆ. ರಸ್ತೆಯ ಹಿಂಭಾಗದಲ್ಲಿ ದೊಡ್ಡ ಬೆಟ್ಟ ಧಗ ಧಗನೆ ಹೊತ್ತಿ ಉರಿಯುತ್ತಿರುವ ಪ್ರದೇಶದ ವೈಮಾನಿಕ ನೋಟದ ದೃಶ್ಯಾವಳಿ...