ಉಕ್ಕುಡ ಸಮೀಪದ ಕಪ್ಪುಕಲ್ಲಿನ ಕ್ವಾರಿಗೆ ಮೂರು ಕಾಡುಕೋಣಗಳು ಬಿದ್ದು ಗಾಯಗೊಂಡು ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಈ ಸಂಬಂಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಅರಣ್ಯ ಇಲಾಖೆ ತನಿಖೆ ನಡೆಸುತ್ತಿದೆ. ವಿಟ್ಲ, ಸೆ.25: ಉಕ್ಕುಡ...
ವಿಟ್ಲ ಶ್ರೀ ಭಗವತೀ ಕ್ಷೇತ್ರದಲ್ಲಿ ಸಿಂಹಮಾಸದ ವಿಶೇಷ ಪೂಜೆಯ ಸಂದರ್ಭದಲ್ಲಿ ವೈಷ್ಣವೀ ನಾಟ್ಯಾಲಯ (ರಿ) ಪ್ರತ್ತೂರು ಇದರ ರಜತ ನೃತ್ಯಾಂತರ್ಯಾನದ ಅಂಗವಾಗಿ ವಿಟ್ಲ ಶಾಖೆಯ ವಿದ್ಯಾರ್ಥಿಗಳಿಂದ ನೃತ್ಯಾರ್ಪಣಂ ಕಾರ್ಯಕ್ರಮ ನಡೆಯಿತು. ವಿಟ್ಲ ಶ್ರೀ ಭಗವತೀ ಕ್ಷೇತ್ರದಲ್ಲಿ...
ಸೂಕ್ತ ದಾಖಲೆ ಹಾಗೂ ಪರವಾನಗಿ ಇಲ್ಲದೆ ಅಕ್ರಮವಾಗಿ ಕೆಂಪು ಕಲ್ಲುಗಳನ್ನು ಸಾಗಿಸುತ್ತಿದ್ದ ಎರಡು ಲಾರಿಗಳನ್ನು ವಿಟ್ಲ ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿಟ್ಲ: ಸೂಕ್ತ ದಾಖಲೆ ಹಾಗೂ ಪರವಾನಗಿ ಇಲ್ಲದೆ...
ವಿಟ್ಲ ಗ್ರಾಮೀಣ ಸಹಕಾರಿ ಸಂಘವು 2025–26ನೇ ಸಾಲಿನಲ್ಲಿ ₹1,088 ಕೋಟಿ ವಹಿವಾಟು ನಡೆಸಿದ್ದು, ₹4.04 ಕೋಟಿ ಲಾಭ ಗಳಿಸಿದೆ. ವರ್ಷಾಂತ್ಯಕ್ಕೆ ₹149.84 ಕೋಟಿ ಠೇವಣಿ ಹೊಂದಿದ್ದು, ಶೇ.11.22ರಷ್ಟು ಬೆಳವಣಿಗೆ ಸಾಧಿಸಿದೆ. ಆಡಿಟ್ ವರ್ಗೀಕರಣದಲ್ಲಿ ಸತತವಾಗಿ ‘ಎ’...
12 ವರ್ಷದ ಬಾಲಕನಿಗೆ ಆಮಿಷವೊಡ್ಡಿ ನಿರ್ಜನ ಪ್ರದೇಶಗಳಿಗೆ ಕರೆದೊಯ್ದು ಪ್ರತ್ಯೇಕವಾಗಿ ಸರಣಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನೂ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ...
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆಯೊಬ್ಬರು ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಅಳಿಕೆ ಗ್ರಾಮದ ಪಡಿಬಾಗಿಲು ಎಂಬಲ್ಲಿ ನಡೆದಿದೆ. ಗಿರಿಜಾ (65) ಮೃತಪಟ್ಟ ವೃದ್ಧೆ. ವಿಟ್ಲ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆಯೊಬ್ಬರು ಮನೆ...
ವಿಟ್ಲ ಸಮೀಪದ ಕೋಟಿಕೆರೆಯಲ್ಲಿ ಈಜಲು ತೆರಳಿದ್ದ ಯುವಕರೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಆಗಸ್ಟ್ 25 ರಂದು ಬೆಳಿಗ್ಗೆ ಸಂಭವಿಸಿದೆ. ವಿಟ್ಲ ಕಸಬಾ ಗ್ರಾಮದ ಗಾಳಿಹಿತ್ತು ನಿವಾಸಿ ವೀರಪ್ಪ ಗೌಡ ಎಂಬವರ ಪುತ್ರ ಲಿತಿನ್...
ಕರ್ನಾಟಕದ ಅತೀ ದೊಡ್ಡ ರಿಯಾಲಿಟಿ ಶೋ ಝೀ ಕನ್ನಡದಲ್ಲಿ ಪ್ರಸಾರವಾಗುವ ಸರಿಗಮಪ ಲಿಟಲ್ ಚಾಂಪ್ಸ್ ಸಂಗೀತ ಕಾರ್ಯಕ್ರಮದಲ್ಲಿ ವಿಟ್ಲದ ಪ್ರತಿಭೆ ಪುಣಚ ಗ್ರಾಮದ, ಮೂಡಂಬೈಲ್ ನಿವಾಸಿ ಜಯರಾಮ್ ರೇವತಿ ದಂಪತಿಗಳ ಪುತ್ರ ಅಶ್ಮಿತ್ ಎ ಜೆ...
ಕೊಡಂಗಾಯಿಯ ಶಿಲ್ಪ ಶ್ರೀಯುವಕ ಮಂಡಲದ (ರಿ) ವತಿಯಿಂದ, ಸಂಘದ ಸ್ಥಾಪಕ ಕಾರ್ಯದರ್ಶಿಯಾಗಿದ್ದ ದಿವಂಗತ ರಘುನಾಥ ಶೆಟ್ಟಿ ಅವರಿಗೆ ಇತ್ತೀಚೆಗೆ ಕೊಡಂಗಾಯಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಶ್ರದ್ಧಾಂಜಲಿ ಸಭೆ ಹಮ್ಮಿಕೊಳ್ಳಲಾಗಿತ್ತು. ವಿಟ್ಲ: ಕೊಡಂಗಾಯಿಯ ಶಿಲ್ಪ ಶ್ರೀಯುವಕ ಮಂಡಲದ...
ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಬಾಲಕನೊಂದಿಗೆ ಅನುಚಿತವಾಗಿ ವರ್ತಿಸಿ, ಬಳಿಕ ಆತನ ಮನೆಗೆ ನುಗ್ಗಿ ಲೈಂಗಿಕ ಕಿರುಕುಳ ನೀಡಿ ಪ್ರಾಣ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ವಿಟ್ಲ ಕೊಂಡಗಾಯಿ ನಿವಾಸಿ ಉಮೇಶ್...