ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ್ ಸಂಬಂಧಿತ ವಿದ್ಯಾಭಾರತಿ ಕರ್ನಾಟಕ ಪ್ರಾಂತ ಮಟ್ಟದ ಗಣಿತ – ವಿಜ್ಞಾನ ಮೇಳ, ಸಂಸ್ಕೃತಿ ಮಹೋತ್ಸವವು ಬಾಲ ಭಾರತಿ ಕೇಂದ್ರೀಯ ವಿದ್ಯಾಲಯದ ಆವರಣ ಬಳ್ಳಾರಿ ಇಲ್ಲಿ 04/09/2026ರಿಂದ 06/09/2026ರವರೆಗೆ ನಡೆದಿದ್ದು,...
ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ್ ಸಂಬಂಧಿತ ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಗಣಿತ – ವಿಜ್ಞಾನ ಮೇಳ, ಸಂಸ್ಕೃತಿ ಮಹೋತ್ಸವವು ವಿವೇಕಾನಂದ ಸೆಂಟ್ರಲ್ ಸ್ಕೂಲ್ ನೆಹರು ನಗರ ಪುತ್ತೂರು ಇಲ್ಲಿ ಆ.13ರಂದು...
ವಿದ್ಯಾಭಾರತಿ ಕರ್ನಾಟಕ ಇವರು ಆಯೋಜಿಸಿರುವ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟವು ಜುಲೈ 29 ರಿಂದ 31ನೇ ತಾರೀಕು ತನಕ ಕಲಬುರ್ಗಿಯ ಚಂದ್ರಶೇಖರ ಪಾಟೀಲ್ ಕ್ರೀಡಾಂಗಣ ದಲ್ಲಿ ನಡೆಯಿತು. ಈ ಕ್ರೀಡಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು...
ಮೇ. 24, ರವಿವಾರದಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರಿಗಾಗಿ 5ದಿನಗಳ ಕಾಲ ನಡೆಯಲಿರುವ ಶೈಕ್ಷಣಿಕ ಪುನಶ್ಚೇತನ ಕಾರ್ಯಾಗಾರವನ್ನು ದೀಪ ಬೆಳಗಿ ಉದ್ಘಾಟಿಸಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಸಹಕಾರ್ಯ ನಿರ್ವಹಣಾಧಿಕಾರಿ ವೆಂಕಟರಮಣ ರಾವ್ ಮಂಕುಡೆ ಮಾತನಾಡಿದರು. ಶೈಕ್ಷಣಿಕ ಬೆಳವಣಿಗೆಗೆ ಹೊಸ ಹೊಸ ವಿಚಾರಗಳು ಪೂರಕ. ತರಬೇತಿ ಪಡೆದವರು ಭವಿಷ್ಯದಲ್ಲಿ ತರಬೇತುದಾರರಾದಾಗ ಕಾರ್ಯಾಗಾರ ಯಶಸ್ವಿ ಎನಿಸುತ್ತದೆ. ನಮ್ಮಲ್ಲಿರುವ ಶಕ್ತಿ ಮಕ್ಕಳ ಬೆಳವಣಿಗೆಗೆ ಬಳಕೆಯಾಗಲಿ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಸಹಕಾರ್ಯ ನಿರ್ವಹಣಾಧಿಕಾರಿ ವೆಂಕಟರಮಣ ರಾವ್ ಮಂಕುಡೆ ಹೇಳಿದರು. ಅವರು ಮೇ. 24,...
ಸೇವಾ ಇನ್ ಆಕ್ಷನ್ ಹಾಗೂ ಕ್ವಿಜೇಬಲ್ಡ್ ಫೌಂಡೇಶನ್ ವತಿಯಿಂದ ಆಯೋಜಿಸಿದಂತಹ ಸೃಜನಾತ್ಮಕ ಕಲಿಕಾ ಚಟುವಟಿಕೆಗಳು ಹಾಗೂ ಮಾದರಿ ತಯಾರಿ – INNOVATIVE LEARNING ACTIVITIES & PPROJECTS CONTEST ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಮೊದಲ ಹಂತವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಸೇವಾ ಇನ್ ಆಕ್ಷನ್ ಹಾಗೂ ಕ್ವಿಜೇಬಲ್ಡ್ ಫೌಂಡೇಶನ್ ವತಿಯಿಂದ ಆಯೋಜಿಸಿದಂತಹ ಸೃಜನಾತ್ಮಕ ಕಲಿಕಾ ಚಟುವಟಿಕೆಗಳು ಹಾಗೂ ಮಾದರಿ ತಯಾರಿ – INNOVATIVE LEARNING ACTIVITIES & PPROJECTS CONTEST ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ...
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪುತ್ತೂರಿನ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಚಿನ್ಮಯಿ.ಎಲ್. 624 ಅಂಕಗಳೊಂದಿಗೆ ರಾಜ್ಯಕ್ಕೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಇವರು ಪುತ್ತೂರಿನ ಖ್ಯಾತ ದಂತವೈದ್ಯ ದಂಪತಿಗಳಾದ ಡಾ.ಎಲ್.ಕೃಷ್ಣಪ್ರಸಾದ್ ಮತ್ತು ಡಾ.ಅಮೃತ ಪ್ರಸಾದ್ ಇವರ ಸುಪುತ್ರಿ....
ಶ್ರೀ ಭಾರತಿ ಶಾಲೆ, ಅಲಂಕಾರು ಇಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಗಳಾದ ಕು. ಸಾನ್ವಿ ಚನಿಲ ( ರಘುರಾಮ್ ಮತ್ತು ಶ್ರೀಮತಿ ಸಂಧ್ಯಾ ಇವರ...
ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ಸಂತ ವಿಕ್ಟರನ ಬಾಲಿಕ ಪ್ರೌಢ ಶಾಲೆ, ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ...
ಕಾರ್ಗಿಲ್ ವಿಜಯ ದಿವಸ ಇದರ 25ನೇ ವರ್ಷಾಚರಣೆ ಅಂಗವಾಗಿ ಯೋಧ ನಮನ ಕಾರ್ಯಕ್ರಮವನ್ನು ಜು. 26ನೇ ಶುಕ್ರವಾರದಂದು ತೆಂಕಿಲ ವಿವೇಕಾನಂದ ವಿದ್ಯಾಸಂಸ್ಥೆಗಳ ಜಂಟಿ ಆಶ್ರಯದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಯಾದವಶ್ರೀ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಈ...
ಸೈನ್ಸ್ ಒಲಿಂಪಿಯಾಡ್ ಫೌಂಡೇಶನ್ ನಡೆಸುತ್ತಿರುವ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಪರೀಕ್ಷೆಗಳಲ್ಲಿ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಅತ್ಯುತ್ತಮ ಅಂಕ ಗಳಿಸಿ ಚಿನ್ನ ಹಾಗೂ ಕಂಚಿನ ಪದಕಗಳು ಮತ್ತು ನಗದು ಬಹುಮಾನಗಳನ್ನು ಪಡೆದುಕೊಂಡಿರುತ್ತಾರೆ. 2023-24ನೇ...