ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಂಗಳೂರು ಇದರ ವತಿಯಿಂದ ಬೆಳ್ತಂಗಡಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಆಶ್ರಯದಲ್ಲಿ ಸೆಕ್ರೆಟ್ ಹಾರ್ಟ್ ಕಾಲೇಜು ಮಡಂತ್ಯಾರು ಇದರ ಒಳಾಂಗಣ ಕ್ರೀಡಾಂಗಣದಲ್ಲಿ ಸಪ್ಟೆಂಬರ್...
ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರೀಯ ಕ್ರೀಡಾಕೂಟವು ದಿನಾಂಕ 5,6,7 ಸೆಪ್ಟೆಂಬರ್ 2026 ರಂದು ಹೈದರಾಬಾದ್ ನಲ್ಲಿ ನಡೆದಿದ್ದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದಿರುತ್ತಾರೆ. ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರೀಯ...
ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಪುತ್ತೂರು ಹಾಗೂ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ 2026–27ನೇ ಸಾಲಿನ ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ–ಬಾಲಕಿಯರ ಕರಾಟೆ...
2024-25ನೇ ಸಾಲಿನ INSPIRE Award MANAK ಸ್ಪರ್ಧೆಯಲ್ಲಿ ತೆಂಕಿಲ ಇಲ್ಲಿನ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಸ್ತುತ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸಮೃಧ್ಧ್ ಆರ್ ಶೆಟ್ಟಿ ಮೊದಲ ಹಂತದ ಆನ್ ಲೈನ್ ಸ್ಪರ್ಧೆಯನ್ನು ಯಶಸ್ವಿಯಾಗಿ...
ಪುತ್ತೂರು ಲಯನ್ ಇಂಟರ್ನ್ಯಾಷನಲ್, ಜಿಲ್ಲೆ 317D ಇದರ ಲಯನ್ಸ್ ಕ್ಲಬ್ ಪುತ್ತೂರು, ಕಾವು ಪ್ರಾಯೋಜಕತ್ವದಲ್ಲಿ ವಿದ್ಯಾರ್ಥಿಗಳಿಗಾಗಿ ಲಯನ್ಸ್ ಕ್ವೆಸ್ಟ್ S.F.A (Skills For Adolescence) ತರಗತಿಗಳ ಉದ್ಘಾಟನಾ ಕಾರ್ಯಕ್ರಮವು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ...
2025-26ನೇ ಸಾಲಿನ ಹತ್ತನೇ ತರಗತಿಯ ಅಂತಿಮ ಪರೀಕ್ಷೆಯ ಫಲಿತಾಂಶ ಬಂದಾಗ 618 ಅಂಕ ಗಳಿಸಿದ್ದ ಸಾನ್ವಿ ಎಸ್ ಪ್ರಭು ಮರು ಮೌಲ್ಯ ಮಾಪನದ ಬಳಿಕ ಕನ್ನಡ ಹಾಗೂ ಇಂಗ್ಲೀಷಿನಲ್ಲಿ ಹೆಚ್ಚುವರಿ 4 ಅಂಕ ಗಳಿಸಿ, ರಾಜ್ಯ...
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಜ್ಯಮಟ್ಟದ ಸಮೂಹಗಾಯನ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಇನ್ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಸಾಮೂಹಿಕವಾಗಿ ಭಾರತ ದೇಶಕ್ಕೆ ಗೌರವಾರ್ಪಣೆ ಸಲ್ಲಿಸುವ ಪರಿಕಲ್ಪನೆಯೊಂದಿಗೆ ದೇಶದ ಭೂಪಟದ ಮಾದರಿಯಲ್ಲಿ...
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಸಿಂದೂರ ಸಭಾಂಗಣದಲ್ಲಿ ವಿವೇಕಾನಂದ ವಿದ್ಯಾ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಭವಿಷ್ಯದ ಕನಸಿಗೆ ಹಸಿರಿನ ಹೆಜ್ಜೆ ಎಂಬ ಶೀರ್ಷಿಕೆ ಅಡಿಯಲ್ಲಿ ಜಲ ಸಂರಕ್ಷಣೆ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ನ.5ರಂದು ಹಮ್ಮಿಕೊಳ್ಳಲಾಯಿತು. ಪುತ್ತೂರು:...
ಜೂ.26 ಗುರುವಾರದಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಾದಕ ವಸ್ತುಗಳ ಮಾದಕ ವಸ್ತುಗಳ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಾಗಾರವನ್ನು ಪುತ್ತೂರು ನಗರ ಠಾಣೆ ಸಬ್ ಇನ್ಸ್ಪೆಕ್ಟರ್ ಆಂಜನೇಯ ರೆಡ್ಡಿ ಅವರು ನಡೆಸಿಕೊಟ್ಟರು. ಜೂ.26 ಗುರುವಾರದಂದು...
ದೈಹಿಕ ಹಾಗೂ ಮಾನಸಿಕ ಸ್ವಾಸ್ಥ್ಯವನ್ನು ಉಳಿಸಿಕೊಳ್ಳಲು ಯೋಗಾಭ್ಯಾಸ ಅತ್ಯಂತ ಅವಶ್ಯ ಅವಶ್ಯ ಮಾರ್ಗವಾಗಿದೆ. ಈ ನಿಟ್ಟಿನಲ್ಲಿ “ಒಂದು ಭೂಮಿ, ಒಂದು ಆರೋಗ್ಯ” ಎಂಬ ಧ್ಯೇಯ ವಾಕ್ಯದೊಂದಿಗೆ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಯಾದವಶ್ರೀ ಸಭಾಂಗಣದಲ್ಲಿ 11...