ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ವಿದ್ಯಾಭಾರತಿ ಶಿಕ್ಷಣ ಸಂಸ್ಥಾನ, ಅಖಿಲ ಭಾರತೀಯ ಶಿಕ್ಷಣ ಸಂಸ್ಥಾನ, ಹಾಗೂ ವಿದ್ಯಾಭಾರತಿ ಕರ್ನಾಟಕದ ಆಶ್ರಯದಲ್ಲಿ “ವಂದೇ ಮಾತರಂ” 150ನೇ ವರ್ಷಾಚರಣೆಯ ಪ್ರಯುಕ್ತ ವಿಶೇಷ ದೇಶಭಕ್ತಿ ಗಾಯನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ...
ತಾಂತ್ರಿಕ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ಸಜ್ಜಾಗಿರುವ ನೆಹರುನಗರದ ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿಗೆ, ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಮೂರು ಅತ್ಯಾಧುನಿಕ ಡಿಪ್ಲೊಮಾ ಕೋರ್ಸ್ಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಅಧಿಕೃತ ಮಾನ್ಯತೆ ನೀಡಿದೆ. ಪುತ್ತೂರು: ತಾಂತ್ರಿಕ ಶಿಕ್ಷಣ...
ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ಆ.15 ರಂದು ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ಆ.15 ರಂದು ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಖಜಾಂಜಿಯಾದ ನರಸಿಂಹ ಪೈ ಧ್ವಜಾರೋಹಣ ನೆರವೇರಿಸಿ ಮಾತನಾಡುತ್ತಾ...
ವಿವೇಕಾನಂದ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಆಗಸ್ಟ್ 12, 2026ರಂದು ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಪ್ರಖ್ಯಾತ ‘ಟೂಲ್ಕಾಂಪ್ ಸಿಸ್ಟಮ್ ಪ್ರೈವೇಟ್ ಲಿಮಿಟೆಡ್ ಬೆಂಗಳೂರು’ ಸಂಸ್ಥೆಯ ವತಿಯಿಂದ ಕ್ಯಾಂಪಸ್ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು. ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್...
ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ಬೆಂಗಳೂರಿನ Toolcomp Systems Pvt. Ltd. ವತಿಯಿಂದ ಕ್ಯಾಂಪಸ್ ಸಂದರ್ಶನ ಕಾರ್ಯಕ್ರಮ ನಡೆಯಿತು. ಅಂತಿಮ ವರ್ಷದ ಮೆಕ್ಯಾನಿಕಲ್ ವಿದ್ಯಾರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಿದರು. ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ಬೆಂಗಳೂರಿನ Toolcomp Systems Pvt. Ltd....
ವಿವೇಕಾನಂದ ಪಾಲಿಟೆಕ್ನಿಕ್, ನೆಹರು ನಗರ, ಪುತ್ತೂರು ಇದರ ಆಶ್ರಯದಲ್ಲಿ“ಪರಿಸರ ಮತ್ತು ವನ್ಯಜೀವಿಗಳ ಸಂರಕ್ಷಣೆ (ಹಾವು ಮತ್ತು ನಾವು)” ಎಂಬ ಜಾಗೃತಿ ಕಾರ್ಯಕ್ರಮವನ್ನು ದಿನಾಂಕ 09-03-2026 ಸೋಮವಾರ ಮಧ್ಯಾಹ್ನ 2.00 ಗಂಟೆಗೆ ಸಂಸ್ಥೆಯ ಉರಿಮಜಲು ರಾಮ್ಭಟ್ ಸಭಾಂಗಣದಲ್ಲಿ...
ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನ ಸಂಸ್ಥೆಯಾದ ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳಿಗಾಗಿ ವಿಶೇಷ ಕ್ರೀಡಾಕೂಟ ‘ವಿಹಂಗಮ ಸ್ಮೃತಿ ಸಂಗಮ-2026’ ಅನ್ನು ಆಯೋಜಿಸಲಾಗಿದೆ. ಜನವರಿ 25ರಂದು ಕಾಲೇಜಿನ ಆವರಣದಲ್ಲಿ ಈ ಸಂಭ್ರಮದ ಕ್ರೀಡಾಕೂಟ ನಡೆಯಲಿದೆ. ಪುತ್ತೂರು:...
ಪುತ್ತೂರಿನ ನೆಹರೂ ನಗರದ ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ “ಪೋಷಕ ಪಥ ಸೇತುಬಂಧ” ಕಾರ್ಯಕ್ರಮ ನಡೆಯಿತು. ಪುತ್ತೂರಿನ ನೆಹರೂ ನಗರದ ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ “ಪೋಷಕ ಪಥ ಸೇತುಬಂಧ” ಕಾರ್ಯಕ್ರಮ ನಡೆಯಿತು. ವಿವೇಕಾನಂದ ಪದವಿ ಕಾಲೇಜಿನ ಮನಶಾಸ್ತ್ರ...
ವಿವೇಕಾಂದ ಪಾಲಿಟೆಕ್ನಿಕ್ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ಧಿಯ ಪ್ರಯುಕ್ತ ಸಂಘದ ಪಂಚ ಸಂರಕ್ಷಣ ಯೋಜನೆಯಡಿಯಲಿ “ಪರಿಸರ ಸಂರಕ್ಷಣೆ” ಎಂಬ ಕಾರ್ಯಕ್ರಮವನ್ನು ಸೆ.7 ಬುಧವಾರ ಕಾಲೇಜಿನಲ್ಲಿ ನಡೆಸಲಾಯಿತು. ಪುತ್ತೂರು: ವಿವೇಕಾಂದ ಪಾಲಿಟೆಕ್ನಿಕ್ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ಧಿಯ...
ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ಅಚಿತಿಮ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿಗಳಿಗೆ “ ಫುಲ್ ಸ್ಟಾಕ್ ಡೆವಲಪ್ಮೆಂಟ್” ವಿಷಯದ ಬಗ್ಗೆ ಟೆಕ್ನಿಕಲ್ ಸೆಮಿನಾರ್ ಆಯೋಜಿಸಲಾಯಿತು. ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ಅಚಿತಿಮ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿಗಳಿಗೆ...