”ವಿಶ್ವ ಜನಸಂಖ್ಯಾ ದಿನಾಚರಣೆ” 2024-2025 ಕಾರ್ಯಕ್ರಮಕ್ಕೆ ಸಂಬಧಿಸಿದಂತೆ ನಡೆಸಿದ ರೀಲ್ಸ್ ಸ್ಪರ್ಧೆಯಲ್ಲಿ ವಿವೇಕಾನಂದ ಪಾಲಿಟೆಕ್ನಿಕ್ ಪುತ್ತೂರಿನ ಅಂತಿಮ ವರ್ಷದ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದ ವಿದ್ಯಾರ್ಥಿಗಳಾದ ಪ್ರತೀಶ್ ಮತ್ತು ಸೃಜನ್ ತೃತೀಯ ಬಹುಮಾನ ಪಡೆದಿರುತ್ತಾರೆ. ಪುತ್ತೂರು:...