ವಿವೇಕಾನಂದ ಪದವಿಪೂರ್ವ ವಿದ್ಯಾಲಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ನಡೆಸುವ ರಾಜ್ಯಮಟ್ಟದ “ಕನಸುಗಳು – 2024” ನವಂಬರ್ 15, 16 ನೇ ಶುಕ್ರವಾರ ಮತ್ತು ಶನಿವಾರ ನಡೆಯಲಿದೆ. ಕನಸುಗಳು ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ನವಂಬರ್ 15 ರಂದು ಬೆಳಗ್ಗೆ...
ಅಪರಾಹ್ನ ಗಂಟೆ 1.15 ರಿಂದ ವಿನಯ್. ವಿ ಜಾದವ್, ಉಪಾಧ್ಯಕ್ಷರು, ಬಿ ಎಸ್ ಬಿ ಎಸ್ ಬೆಂಗಳೂರು ಇವರಿಂದ ವ್ಯಕ್ತಿತ್ವ ವಿಕಸನ ಕಾರ್ಯಾಗಾರ ನಡೆಯಲಿದೆ. ಕಾರ್ಯಾಗಾರದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತಮಂಡಳಿಯ ನಿರ್ದೇಶಕರಾದ ಡಾ. ಮುರಳೀಕೃಷ್ಣ...
ಪದವಿಪೂರ್ವ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದ ರಾಜ್ಯಮಟ್ಟದ ಚೆಸ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಧನುಷ್ ರಾಮ್ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ, ಎರಡನೇ ಬಾರಿಗೆ...
ಗೀತಾ ವಿದ್ಯಾಮಂದಿರ ಗೋಹನ, ಸೋನಿಪತ್ ಪ್ರದೇಶ ಹರಿಯಾಣ ಇಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಖೋ-ಖೋ ಪಂದ್ಯಾಟದಲ್ಲಿ ದಕ್ಷಿಣ ಮಧ್ಯಕ್ಷೇತ್ರವನ್ನು ಪ್ರತಿನಿಧಿಸಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ತರುಣವರ್ಗ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದಿರುತ್ತದೆ. ಗೀತಾ ವಿದ್ಯಾಮಂದಿರ...
ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ(ಐಸಿಎಐ) ನಡೆಸುವ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ 2022-23ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾದ ಹರ್ಷಿತ ಕುಮಾರಿ. ಎನ್ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿರುತ್ತಾರೆ. ಪುತ್ತೂರು: ಇನ್ಸ್ಟಿಟ್ಯೂಟ್...
ವಿದ್ಯಾಭಾರತಿ ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟವು ಅ. 23ರಿಂದ 27ರವರೆಗೆ ಸರಸ್ವತಿ ವಿದ್ಯಾಪೀಠ ವಸತಿ ಶಾಲೆ ಸತ್ನಾ ,ಮಧ್ಯ ಪ್ರದೇಶ ಇಲ್ಲಿ ನಡೆಯಲಿದ್ದು, ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಇದರಲ್ಲಿ ಭಾಗಿಯಾಗಲಿದ್ದಾರೆ. ವಿದ್ಯಾಭಾರತಿ ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟವು...
ವಿದ್ಯಾಭಾರತಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟವು ಸರಸ್ವತಿ ವಿದ್ಯಾಮಂದಿರ, ಹರ್ದಾ,ಮಧ್ಯಪ್ರದೇಶ ಇಲ್ಲಿ ನಡೆಯಲಿದ್ದು, ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ಈ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತದೆ. ವಿದ್ಯಾಭಾರತಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟವು ಸರಸ್ವತಿ ವಿದ್ಯಾಮಂದಿರ, ಹರ್ದಾ,ಮಧ್ಯಪ್ರದೇಶ ಇಲ್ಲಿ ನಡೆಯಲಿದ್ದು,...
ವಿದ್ಯಾಭಾರತಿ ರಾಷ್ಟ್ರಮಟ್ಟದ ಖೋ–ಖೋ ಪಂದ್ಯಾಟವು ಗೀತಾ ವಿದ್ಯಾ ಮಂದಿರ ಗೋಹನ, ಸೋನಿಪತ್ ಪ್ರದೇಶ, ಹರಿಯಾಣ ಇಲ್ಲಿ ನಡೆಯಲಿದ್ದು, ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಈ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತದೆ. ವಿದ್ಯಾಭಾರತಿ ರಾಷ್ಟ್ರಮಟ್ಟದ ಖೋ–ಖೋ ಪಂದ್ಯಾಟವು ಗೀತಾ...
ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಹಾಗೂ ಕಪಿತಾನಿಯ ಪದವಿಪೂರ್ವ ಕಾಲೇಜು, ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಖೋಖೋ ಪಂದ್ಯಾಟದಲ್ಲಿ ಪುತ್ತೂರು ತಾಲೂಕು ತಂಡವನ್ನು ಪ್ರತಿನಿಧಿಸಿದ, ವಿವೇಕಾನಂದ ಪದವಿಪೂರ್ವ...
ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಹಾಗೂ ಮಹಿಳಾ ಪದವಿಪೂರ್ವ ಕಾಲೇಜು, ಮುಕ್ರಂಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಖೋಖೋ ಪಂದ್ಯಾಟವು ವಿವೇಕಾನಂದ ಕ್ರೀಡಾಂಗಣದಲ್ಲಿ ನಡೆಯಿತು. ಶಾಲಾ ಶಿಕ್ಷಣ ಇಲಾಖೆ...