ವಿವಾದಿತ ವಕ್ಫ್ ಕಾಯ್ದೆಯನ್ನು ವಿರೋಧಿಸಿ ಇಂದು ನಗರದ ಅಡ್ಯಾರ್ನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಯ ಹಿನ್ನೆಲೆಯಲ್ಲಿ, ಮಂಗಳೂರು ನಗರವು ಅಕ್ಷರಶಃ ಪೊಲೀಸ್ ಕೋಟೆಯಾಗಿ ಮಾರ್ಪಟ್ಟಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಬಿಗಿ ಭದ್ರತಾ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದೆ....
ತಮಿಳಗ ವೆಟ್ರಿ ಕಳಗಂನ ಅಧ್ಯಕ್ಷ ಮತ್ತು ನಟ ವಿಜಯ್ ವಕ್ಫ್(ತಿದ್ದುಪಡಿ) ಕಾಯ್ದೆ 2025 ಅನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಕಾಯ್ದೆಯು ಮುಸ್ಲಿಮ್ ಸಮುದಾಯದ ವಿರುದ್ಧ ತಾರತಮ್ಯ ಮೂಡಿಸುತ್ತಿದೆ ಎಂದು ಹೇಳಿದ್ದಾರೆ. ತಮಿಳಗ...
ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ವಕ್ಫ್ ತಿದ್ದುಪಡಿ ಮಸೂದೆಗೆ ಸಂಸತ್ತಿನಲ್ಲಿ ಅನುಮೋದನೆ ಸಿಕ್ಕ ಬೆನ್ನಲ್ಲೇ, ಅದರ ರೂವಾರಿಗಳಲ್ಲಿ ಒಬ್ಬರೆನಿಸಿದ ಕರ್ನಾಟಕ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಅವರಿಗೆ ವಿದೇಶಿ ನೆಲದಿಂದಲೇ ಜೀವ...