ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ ಗುರುವಾರ ಆರಕ್ಕೆ ಏರಿಕೆಯಾಗಿದೆ. ರಕ್ಷಣಾ ಕಾರ್ಯಾಚರಣೆಯ ವೇಳೆ ಇಂದು ಮತ್ತೆ ಮೂರು ಮೃತದೇಹಗಳು ಪತ್ತೆಯಾಗಿದ್ದು, ಇಬ್ಬರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ವಯನಾಡು: ಕೇರಳದ ವಯನಾಡಿನಲ್ಲಿ ಸಂಭವಿಸಿದ...
ವಯನಾಡು ಭೀಕರ ಭೂಕುಸಿತದಲ್ಲಿ ಸತ್ತವರ ಸಂಖ್ಯೆ 200 ದಾಟಿದೆ. ಸಂಕಷ್ಟಕ್ಕೆ ಸಿಲುಕಿದವರಿಗೆ ಸಹಾಯ ನೀಡುವಂತೆ ಸಿಎಂ ಪಿಣರಾಯಿ ವಿಜಯನ್ ಮನವಿ ಮಾಡಿದ್ದಾರೆ. ಖ್ಯಾತ ನಟ-ನಟಿಯರು ಈಗಾಗಲೇ ಲಕ್ಷ ಲಕ್ಷ ಹಣವನ್ನು ಕೇರಳ ಸಿಎಂ ಫಂಡ್ಗೆ ದೇಣಿಗೆ...
ವಯನಾಡು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಭೂಕುಸಿತ ಸಂಭವಿಸಿದ ವಯನಾಡಿನ ಗ್ರಾಮಗಳಿಗೆ ಗುರುವಾರ ಭೇಟಿ ನೀಡಿದ್ದಾರೆ. ಜು 30 ರಂದು ಮುಂಡಕ್ಕೆ, ಚೂರಲ್ಮಲ ಪ್ರದೇಶಗಳಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತರ ಸಂಖ್ಯೆ...
ವಯನಾಡು: ಕೇರಳದ ವಯನಾಡು ಜಿಲ್ಲೆಯ ಚೂರಲ್ಲೆ, ಮುಂಡಕ್ಕೆ ಸೇರಿ 4 ಗ್ರಾಮ ಗಳ ವ್ಯಾಪ್ತಿಯಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದ ಭೀಕರ ಭೂಕುಸಿತದ ಮತ್ತಷ್ಟು ಭೀಕರತೆ ಬುಧವಾರದ ವೇಳೆಗೆ ಅನಾವರಣ ಗೊಂಡಿದೆ. ದುರ್ಘಟನೆಯಲ್ಲಿಸಾವನ್ನಪ್ಪಿದವರ ಸಂಖ್ಯೆ 251ಕ್ಕೆ ಏರಿಕೆಯಾಗಿದ್ದರೆ,...
ವಯನಾಡ್: ಕೇರಳದ ವಯನಾಡ್ನಲ್ಲಿ ಸಂಭವಿಸಿದ ಸರಣಿ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 151ಕ್ಕೆ ಏರಿಕೆಯಾಗಿದೆ. 211 ಮಂದಿ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ಘಟನೆಯಿಂದ ಸಾವಿರಾರು ಮಂದಿ ಗಾಯಗೊಂಡಿದ್ದು ಬದುಕುಳಿದವರು ಸ್ಥಳಾಂತರಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಮಂಗಳವಾರ ನಸುಕಿನ...