ಮಂಗಳೂರು : ಜಿಲ್ಲಾಸ್ಪತ್ರೆ ವೆನ್ಲಾಕ್ನ 175 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿ ಹೃದ್ರೋಗ ಚಿಕಿತ್ಸೆಬಿಪಿಎಲ್ ಕಾರ್ಡ್ದಾರರಿಗೆ 8 ರೀತಿಯ ಹೃದ್ರೋಗ ಚಿಕಿತ್ಸೆಗಳು ಉಚಿತ, ಆಂಜಿಯೋಗ್ರಾಂಗೆ 5,000 ರೂ. ಶುಲ್ಕಹೃದ್ರೋಗ ತಜ್ಞ ಡಾ. ನರಸಿಂಹ ಪೈ ನೇತೃತ್ವದಲ್ಲಿ...
ಲೇಡಿಗೋಷನ್ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿದ ಬಾಣಂತಿಯೋರ್ವರು ಮೃತಪಟ್ಟ ಘಟನೆ ಸೋಮವಾರ (ನ.11) ಬೆಳಿಗ್ಗೆ ನಡೆದಿದೆ. ಅ.30ರಂದು ಸಿಸೇರಿಯನ್ ಮೂಲಕ ಹೆರಿಗೆ ನಡೆದಿದ್ದು, ಮಗು ಎನ್ ಐಸಿಯುದಲ್ಲಿ ಇತ್ತು. ಆದರೆ, ನ.3ರಂದು ಮಗು ಮೃತಪಟ್ಟಿತ್ತು. ಮಹಿಳೆ...