Connect with us

All posts tagged "workers’ residential school"

Read This

ಸ್ಥಳೀಯ16 minutes ago

Bail-ಬೆಳ್ತಂಗಡಿ: ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ರಿಲೀಫ್; ಮತ್ತಿಬ್ಬರಿಗೆ ಜಾಮೀನು

ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ....

ನಿಧನ ವಾರ್ತೆ27 minutes ago

Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು

ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ...

ನಿಧನ ವಾರ್ತೆ31 minutes ago

Heart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ

ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸಾಲಿಗ್ರಾಮ:...

ಬಿಗ್ ನ್ಯೂಸ್60 minutes ago

Bail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ...

Uncategorized14 hours ago

ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ...

ದಕ್ಷಿಣ ಕನ್ನಡ16 hours ago

Ashok janamana 2026 : ಪುತ್ತೂರಿನಲ್ಲಿ ಅದ್ದೂರಿ ‘ಅಶೋಕ ಜನಮನ-2026’ ಸಂಭ್ರಮಕ್ಕೆ ಕ್ಷಣಗಣನೆ ! ಬಿ.ಕೆ. ಹರಿಪ್ರಸಾದ್, ಕೃಷ್ಣ ಬೈರೇಗೌಡ, ಯು.ಟಿ. ಖಾದರ್ ಸಹಿತ ರಾಜಕೀಯ, ಧಾರ್ಮಿಕ ಗಣ್ಯರ ಸಮಾಗಮ

ಪುತ್ತೂರು: ದೀಪಾವಳಿಯ ಸಂಭ್ರಮವನ್ನು ಜನಸಾಮಾನ್ಯರೊಂದಿಗೆ ಹಂಚಿಕೊಳ್ಳುವ ಮೂಲಕ ಸೇವೆ, ಸಹಕಾರ ಹಾಗೂ ಮಾನವೀಯತೆಯ ಸಂದೇಶ ಸಾರುತ್ತಿರುವ ಪುತ್ತೂರಿನ ಹೆಮ್ಮೆಯ ‘ಅಶೋಕ ಜನಮನ-2026’ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ರೈ...

ಅಪರಾಧ16 hours ago

Mangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ

ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ...

ಬಿಗ್ ನ್ಯೂಸ್16 hours ago

Girish Mattannavar-ಧರ್ಮಸ್ಥಳ ಪ್ರಕರಣ: ಗಿರೀಶ್ ಮಟ್ಟಣ್ಣನವರ್‌ಗೆ ಹೈಕೋರ್ಟ್‌ನಲ್ಲಿ ಹಿನ್ನಡೆ; ಎಫ್‌ಐಆರ್ ರದ್ದುಪಡಿಸಲು ನಿರಾಕರಣೆ

ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂದು ಸುಳ್ಳು ಸಾಕ್ಷ್ಯ ಸೃಷ್ಟಿಸಿ, ತಪ್ಪು ಮಾಹಿತಿ ಹರಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಿಸಲಾಗಿರುವ ಎಫ್‌ಐಆರ್ ಹಾಗೂ ವಿಶೇಷ ತನಿಖಾ ತಂಡದ (SIT)...

ಮಂಗಳೂರು17 hours ago

Savanuru Cooperative Society-ʻಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘʼಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡ ‘ಆದರ್ಶ ವಿವಿಧೋದ್ದೇಶ ಸಹಕಾರ ಸಂಘ’; ಸವಣೂರು ಸೀತಾರಾಮ ರೈ ಅವರಿಗೆ ಜಿ.ಟಿ. ದೇವೇಗೌಡರಿಂದ ಪ್ರಶಸ್ತಿ ಪ್ರಧಾನ

ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ...

ನಿಧನ ವಾರ್ತೆ17 hours ago

Savitri Devi-ಸಿಎಂ ಯೋಗಿ ಆದಿತ್ಯನಾಥ್ ತಾಯಿ ಸಾವಿತ್ರಿ ದೇವಿ ನಿಧನ

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿ (91) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಉತ್ತರಾಖಂಡದ ಪೌರಿ ಜಿಲ್ಲೆಯ ಯಮಕೇಶ್ವರ ಬ್ಲಾಕ್‌ನ ಪಂಚೂರ್...

error: Content is protected !!