ಬೆಂಗಳೂರಿನ ಅರಮನೆ ಮೈದಾನದ (ಮೈಸೂರು ಅರಸರ ಕುಟುಂಬದ ಸುಪರ್ದಿಯಲ್ಲಿರುವ ಜಾಗ) ಜಾಗದ ವ್ಯಾಜ್ಯ ಬಹಳ ಕಾಲದಿಂದ ಸುಪ್ರೀಂಕೋರ್ಟ್ನಲ್ಲಿ ವಿಚಾರಣಾ ಹಂತದಲ್ಲಿದ್ದು, ಚುನಾವಣಾ ಹೊಸ್ತಿಲಲ್ಲಿ ಇದಕ್ಕೆ ಮರು ಜೀವ ಕೊಡುವ ಕಾರ್ಯಕ್ಕೆ ರಾಜ್ಯ ಸರಕಾರ ಮುಂದಾಗಿದೆ. ಮೈಸೂರು-ಕೊಡಗು...
ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ ಪ್ರಭಾವಶಾಲಿ ವ್ಯಕ್ತಿಗಳನ್ನು ಕಣಕ್ಕಿಳಿಸುವ ಚಿಂತನೆಯಲ್ಲಿದೆ. ಮೈಸೂರಿನ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ (Yaduveer Wadiyar) ಅವರನ್ನು ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಿಂದ ಅಖಾಡಕ್ಕಿಳಿಸುವ ಆಲೋಚನೆ ಬಿಜೆಪಿಯಲ್ಲಿ ಮೊಳಕೆಯೊಡೆದಿದೆ. ಅವರೊಂದಿಗೆ ಈಗಾಗಲೆ...