ವಿನಾಯಕ ಚೌತಿ ಹಬ್ಬದ ಪ್ರಯುಕ್ತ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಸಭಾಭವನದಲ್ಲಿ ಸೆ.14, ಸೋಮವಾರದಂದು ಬೆಳಿಗ್ಗೆ ಶ್ರೀ ಮಹಾಗಣಪತಿ ಹೋಮ ನಡೆಯಿತು. ಬೆಳಿಗ್ಗೆ 10ಗಂಟೆಯಿಂದ “ಅತಿಕಾಯ ಕಾಳಗ” ಎಂಬ ಪ್ರಸಂಗದ ಯಕ್ಷಗಾನ ತಾಳಮದ್ದಳೆ ನಡೆಯಿತು. ಪಟ್ಟೆ ಬಡಗನ್ನೂರು...
ವಿಧಾನ ಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಇದೇ ಮೊದಲ ಬಾರಿಗೆ ತೆಂಕುತಿಟ್ಟು ಮತ್ತು ಬಡಗತಿಟ್ಟು ಸೇರಿದಂತೆ ಉಭಯತಿಟ್ಟುಗಳ ಪ್ರಸಿದ್ಧ ಯಕ್ಷಗಾನ ಪ್ರದರ್ಶನ ಏರ್ಪಡಿಸಲಾಗುವುದು ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಘೋಷಿಸಿದ್ದಾರೆ. ಬೆಂಗಳೂರು: ವಿಧಾನ ಸೌಧದ...
ಮಂಗಳೂರು: ತೆಂಕು ಹಾಗೂ ಬಡಗು ಎರಡೂ ತಿಟ್ಟಿನ ಪ್ರಸಿದ್ಧ ಯಕ್ಷಗಾನ ಮೇಳಗಳಲ್ಲಿ ಪ್ರಧಾನ ಕಲಾವಿದರಾಗಿ ಐವತ್ತೈದು ವರ್ಷಗಳಿಗೂ ಹೆಚ್ಚು ಸೇವೆ ಸಲ್ಲಿಸಿದ ಕಿನ್ನಿಗೋಳಿ ಮುಖ್ಯಪ್ರಾಣ ಶೆಟ್ಟಿಗಾರ್ ಅವರು ಶನಿವಾರ(ಜೂ21 )ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು....
ಯಕ್ಷಗಾನ ಪ್ರದರ್ಶನವು ರಂಗೇರಿದ್ದ ವೇಳೆ ಪ್ರೇಕ್ಷಕರ ಸಾಲಿನಿಂದ ವ್ಯಕ್ತಿಯೊಬ್ಬರು ದಿಢೀರನೆ ವೇದಿಕೆಗೇರಿ ಅರ್ಥಧಾರಿಯ ಮೇಲೆ ಎರಗಿದ ಅಹಿತಕರ ಘಟನೆಯೊಂದು ಕಡಬ ತಾಲೂಕಿನಲ್ಲಿ ನಡೆದಿದೆ. ಈ ಅನಿರೀಕ್ಷಿತ ಘಟನೆಯ ವೀಡಿಯೋ ತುಣುಕು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ...
ಪರ್ಲಡ್ಕದಲ್ಲಿರುವ ಎಸ್.ಡಿ.ಪಿ. ರೆಮಿಡೀಸ್ ರಿಸರ್ಚ್ ಸೆಂಟರ್ನ ಆವರಣದಲ್ಲಿ ಮೂರು ದಿನಗಳ ಕಾಲ ಸಂಭ್ರಮಿಸಲಿರುವ 21ನೇ ವರ್ಷದ ‘ಎಸ್.ಡಿ.ಪಿ. ಕಲೋಪಾಸನಾ ಸಾಂಸ್ಕೃತಿಕ ಕಲಾ ಸಂಭ್ರಮ’ದ ಎರಡನೇ ದಿನವಾದ ಫೆ.23ರಂದು ಬಡಗುತಿಟ್ಟಿನ ಶ್ರೀ ನಂದಿಕೇಶ್ವರ ಪ್ರಸಾದಿತ ಯಕ್ಷಗಾನ ಮಂಡಳಿ,...
ಹೊನ್ನಾವರ: ಹೊನ್ನಾವರದಲ್ಲಿ ನಡೆದ ಯಕ್ಷಗಾನದಲ್ಲಿ ನಟಿ ಉಮಾಶ್ರೀಯವರು ಪ್ರಥಮ ಬಾರಿಗೆ ಯಕ್ಷರಂಗದಲ್ಲಿ ನಟಿಸಿದ್ದಾರೆ. ಪ್ರಥಮ ಬಾರಿಗೆ ಯಕ್ಷರಂಗದಲ್ಲಿ ಅಭಿನಯಿಸಿದ ನಟಿ ಉಮಾಶ್ರೀಯವರ ಅಭಿನಯಕ್ಕೆ ಹೊನ್ನಾವರದ ಜನ ಮನಸೋತಿದ್ದಾರೆ. ಹೊನ್ನಾವರ: ಹೊನ್ನಾವರದಲ್ಲಿ ನಡೆದ ಯಕ್ಷಗಾನದಲ್ಲಿ ನಟಿ ಉಮಾಶ್ರೀಯವರು ಪ್ರಥಮ...
ಬಂಟ್ವಾಳ: ತೆಂಕುತಿಟ್ಟಿನ ಯಕ್ಷಗಾನದ ಹಾಸ್ಯರಾಜ ಎಂದೇ ಪ್ರಖ್ಯಾತಿ ಪಡೆದ ಶುದ್ಧ ಹಾಸ್ಯ ನೀಡುವ ಮೂಲಕ ಪ್ರೇಕ್ಷಕರ ಮನರಂಜಿಸುತ್ತಿದ್ದ ಬಂಟ್ವಾಳ ಜಯರಾಮ ಆಚಾರ್ಯ (Bantwala Jayaram Acharya) ಅ.21ರಂದು ಬೆಳಗ್ಗೆ ನಿಧನ ಹೊಂದಿದ್ದಾರೆ. ಬೆಂಗಳೂರಿನಲ್ಲಿ ಯಕ್ಷಗಾನ ಕಾರ್ಯಕ್ರಮವೊಂದಕ್ಕೆ...
1934ರಲ್ಲಿ ಸ್ಥಾಪಿತ ‘ಇಡಗುಂಜಿ ಮಹಾಗಣಪತಿ ಯಕ್ಷಗಾನ ಮೇಳ’ಕ್ಕೆ ವಿಶ್ವಸಂಸ್ಥೆ ಮಾನ್ಯತೆ ದೊರೆತಿದೆ. ಮಾನ್ಯತೆ ಪಡೆದ ಜಗತ್ತಿನ 58 ರಾಷ್ಟ್ರೀಯ ಸಂಸ್ಥೆಗಳ ಪಟ್ಟಿಯಲ್ಲಿ ಇಡಗುಂಜಿ ಯಕ್ಷಗಾನ ಮಂಡಳಿ ಕೂಡ ಒಂದು. ಹೊನ್ನಾವರ (ಉತ್ತರ ಕನ್ನಡ ಜಿಲ್ಲೆ): 1934ರಲ್ಲಿ...
ಮಂಗಳೂರು: ಜಿಲ್ಲಾಡಳಿತದ ನಿರ್ದೇಶನದಿಂದಾಗಿ ಕಳೆದೊಂದು ವರ್ಷದಿಂದ ಕಾಲ ಮಿತಿ ಪ್ರದರ್ಶನ ನೀಡುತ್ತಿದ್ದ ತೆಂಕುತಿಟ್ಟಿನ ಪ್ರಸಿದ್ದ ಯಕ್ಷ ಗಾನ ಮೇಳ ಕಟೀಲು ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ ಆರು ಮೇಳಗಳು ಮುಂದಿನ ದಿನಗಳಲ್ಲಿ ಈ ಹಿಂದಿನಂತೆ ರಾತ್ರಿಯಿಂದ...
ಆತ್ಮಾಲಯ ಅಕಾಡಮಿ ಬೆಂಗಳೂರು ಇದರ ಮುಖ್ಯಸ್ಥೆ ಡಾ.ಪದ್ಮಜ ಸುರೇಶ್ ನೇತೃತ್ವದಲ್ಲಿ ವಾರ್ಷಿಕವಾಗಿ ಪ್ರದಾನ ಮಾಡುವ 2023 ರ ಶ್ರೀಶಾಂತ ಜಸ್ಟೀಸ್ ಜಗನ್ನಾಥ ಶೆಟ್ಟಿ ಮೆಮೋರಿಯಲ್ ಅವಾರ್ಡಗೆ ತೆಂಕು ತಿಟ್ಟು ಯಕ್ಷಗಾನದ ಖ್ಯಾತ ಕಲಾವಿದ ,ಸಂಘಟಕರಾದ ಯಚ್.ದಾಸಪ್ಪ...