ಕರ್ನಾಟಕವೂ ಸೇರಿದಂತೆ ಹತ್ತೊಂಬತ್ತು ರಾಜ್ಯಗಳ ಬಿಜೆಪಿ ಉಸ್ತುವಾರಿಗಳನ್ನು (ಪ್ರಭಾರೀ/ಸಹ ಪ್ರಭಾರಿ) ಬದಲಾಯಿಸಿ, ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಆದೇಶವನ್ನು ಹೊರಡಿಸಿದ್ದಾರೆ. ಕರ್ನಾಟಕದಲ್ಲಿ ಉಸ್ತುವಾರಿಯಾಗಿ ಹರೀಶ್ ದ್ವಿವೇದಿ ಮತ್ತು ಸಹ ಪ್ರಭಾರಿಯಾಗಿ ಖಾಸಂ ವೆಂಕಟೇಶ್ವರಲು ನೇಮಕಗೊಂಡಿದ್ದಾರೆ. ಈ ಬಗ್ಗೆ,...
ಬಿಜೆಪಿ ಪಕ್ಷದಿಂದ ಉಚ್ಚಾಟನೆಗೊಂಡಿರುವ ಹಿನ್ನಲೆಯಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಪಕ್ಷದ ವರಿಷ್ಠರಿಗೆ ಪತ್ರ ಬರೆದು ತಮ್ಮ ಅಸಮಾಧಾನ ಹಾಗೂ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. “ನಾನು ಪಕ್ಷಕ್ಕೆ ಯಾವುದೇ ಅಪಚಾರ ಮಾಡಿಲ್ಲ, ಕೇವಲ ಒಂದು ಕುಟುಂಬದ...
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿ.ವೈ. ವಿಜಯೇಂದ್ರ ಅವರನ್ನು ಕೆಳಗಿಳಿಸದಿದ್ದರೆ ಹೊಸ ಪಕ್ಷ ಕಟ್ಟಬೇಕಾಗುತ್ತದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕಮಾಂಡ್ಗೆ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ನಾಯಕತ್ವದ ವಿರುದ್ಧ...
ರಾಜ್ಯದಲ್ಲಿ ಅಧಿಕಾರದಲ್ಲಿರುವುದು ಮುಸ್ಲಿಂ ಪರ ಸರ್ಕಾರವಾಗಿದ್ದು, ಇದರ ವಿರುದ್ಧ ಹಿಂದೂ ಸಮಾಜವನ್ನು ಸಂಘಟಿಸಬೇಕಿದೆ. ಆದರೆ, ರಾಜ್ಯ ಬಿಜೆಪಿಯಲ್ಲಿ ‘ಅಡ್ಜಸ್ಟ್ಮೆಂಟ್ ರಾಜಕಾರಣ’ ನಡೆಯುತ್ತಿದ್ದು, ಸರಕಾರದ ವಿರುದ್ಧ ಧ್ವನಿ ಎತ್ತದ ಇಂತಹ ವಿರೋಧ ಪಕ್ಷ ಯಾಕೆ ಬೇಕು ಎಂದು...
ವಿಜಯಪುರ ಶಾಸಕ ಬಸನಗೌಡ ಯತ್ನಾಳ ಅವರು ಧರ್ಮಸ್ಥಳವನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಕಮ್ಯುನಿಸ್ಟರಿಗೆ ಬೆಂಬಲ ಕೊಡುವ ಮುಖ್ಯಮಂತ್ರಿ ಸಿಕ್ಕಿರುವುದು ಈ ರಾಜ್ಯದ ದೌರ್ಭಾಗ್ಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಗಲಕೋಟೆ (ಆ.11): ವಿಜಯಪುರ ಶಾಸಕ ಬಸನಗೌಡ ಯತ್ನಾಳ ಅವರು...
ಇತ್ತೀಚೆಗೆ ಕಾರು ಅಪಘಾತದಲ್ಲಿ ಅಕಾಲಿಕವಾಗಿ ನಿಧನರಾದ ಬಿಜೆಪಿ ಕಾರ್ಯಕರ್ತ ಹಾಗೂ ತಮ್ಮ ಆಪ್ತ ಅಭಿಮಾನಿ ಸಂತೋಷ್ ತಟಗಾರ ಅವರ ಮನೆಗೆ ಮಾಜಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇಂದು ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿ,...
ವಿಜಯಪುರ: ವಿಜಯೇಂದ್ರ ಒಬ್ಬ ಮಹಾ ಭ್ರಷ್ಟ, ಇವನ ಸಲುವಾಗಿಯೇ ಯಡಿಯೂರಪ್ಪ ಜೈಲಿಗೆ ಹೋದ ಎಂದು ಬಿಜೆಪಿಯಿಂದ ಉಚ್ಛಾಟನೆಯಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ (Yatnal) ವಾಗ್ದಾಳಿ ನಡೆಸಿದ್ದಾರೆ. ಯುಗಾದಿ ಪಾಡ್ಯ ಹಿನ್ನಲೆ ವಿಜಯಪುರದ ದೇವಾಲಯದಲ್ಲಿ ಪೂಜೆ ಹವನದಲ್ಲಿ...
ಮಾಧ್ಯಮಗಳ ಜೊತೆ ಮಾತಾಡಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ತಮ್ಮ ಇಂಗಿತ ಹೇಳಿಕೊಳ್ಳುವ ನಿರ್ಧಾರ ಮಾಡಿದ್ದಾರೆ. ಬೆಂಗಳೂರು, ಮಾ.29: ಮಾಧ್ಯಮಗಳ ಜೊತೆ ಮಾತಾಡಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ತಮ್ಮ...
ಭಾರತೀಯ ಜನತಾ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ಧ ಕರ್ನಾಟಕ ಕಾಂಗ್ರೆಸ್ (ಕೆಪಿಸಿಸಿ) ತನ್ನ ಎಕ್ಸ್ ಖಾತೆಯಲ್ಲಿ ಲೇವಡಿಯ ಟೀಕೆಗಳನ್ನು ಮಾಡಿದೆ. ಬೆಂಗಳೂರು: ಭಾರತೀಯ ಜನತಾ ಪಕ್ಷದಿಂದ...
ವಿಜಯಪುರ ಜಿಲ್ಲೆಯ ಏಕೈಕ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಚಾಟಿಸಿರುವ ಬಿಜೆಪಿಯ ನಿರ್ಧಾರ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಈ ಘಟನೆಯಿಂದ ಜಿಲ್ಲೆಯಲ್ಲಿ ಒಂದೆಡೆ ಆಕ್ರೋಶದ ಗುಂಗು ಏಳುತ್ತಿದ್ದರೆ, ಮತ್ತೊಂದೆಡೆ...