ಹೊನ್ನಾಳಿಯಲ್ಲಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ದಾವಣಗೆರೆ ಜಿಲ್ಲೆಯ ವಿವಿಧ ಕ್ಷೇತ್ರಗಳ ಸಂಭಾವ್ಯ ಅಭ್ಯರ್ಥಿಗಳ ಹೆಸರುಗಳನ್ನು ಉಲ್ಲೇಖಿಸಿ, ರೇಣುಕಾಚಾರ್ಯ ಅವರನ್ನು ಸಚಿವರನ್ನಾಗಿ ಮಾಡಲು ಸಹಕರಿಸಬೇಕು...
ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದ ಪೋಕ್ಸೋ (POCSO) ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ...
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದಲ್ಲಿ ಪೋಕ್ಸೋ ಕಾಯ್ದೆಯಡಿ ದಾಖಲಾದ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯದ ಕಾಗ್ನಿಜೆನ್ಸ್ (ವಿಚಾರಣೆಗೆ ಪರಿಗಣಿಸಿದ) ಆದೇಶವನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿ ಕರ್ನಾಟಕ ಹೈಕೋರ್ಟ್...
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದ ಪೋಕ್ಸೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ) ಪ್ರಕರಣವು ‘ಮೇಲ್ನೋಟಕ್ಕೆ ವಿಚಾರಣೆಗೆ ಅರ್ಹವಾಗಿದೆ’ ಎಂದು ಕರ್ನಾಟಕ ಹೈಕೋರ್ಟ್ ಮೌಖಿಕವಾಗಿ ಅಭಿಪ್ರಾಯಪಟ್ಟಿದೆ....
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ತಮ್ಮ ಕುಟುಂಬದೊಂದಿಗಿನ ಅಂಬಾಸಿಡರ್ ಕಾರಿನ ಭಾವನಾತ್ಮಕ ನಂಟನ್ನು ಸಾಮಾಜಿಕ ಜಾಲತಾಣದ ಪೋಸ್ಟ್ನಲ್ಲಿ ಹಂಚಿಕೊಂಡಿದ್ದಾರೆ. ಶಿವಮೊಗ್ಗ: ಕೆಲವು ವಸ್ತುಗಳ ಆಕರ್ಷಣೆ ಮತ್ತು ಮೌಲ್ಯ ಎಂದಿಗೂ ಕಡಿಮೆಯಾಗದು, ಅಂಬಾಸಿಡರ್ ಕಾರು...
ಧರ್ಮಸ್ಥಳದಲ್ಲಿ ಶವಗಳನ್ನು ಹೂಳಲಾಗಿದೆ ಎಂಬ ಗಂಭೀರ ಆರೋಪದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಸ್ಐಟಿ ತನಿಖೆಗೆ ಆದೇಶಿಸಿರುವ ಬೆನ್ನಲ್ಲೇ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರತಿಕ್ರಿಯಿಸಿದ್ದಾರೆ. “ಅವರು ಎಸ್ಐಟಿ ರಚಿಸಿಕೊಳ್ಳಲಿ, ತನಿಖೆ ನಡೆಸಲಿ, ನಮಗೇನೂ...
ಮುಡಾ ಕಚೇರಿಯಲ್ಲಿದ್ದ ಕಡತವನ್ನು ಸುಟ್ಟು ಹಾಕಲಾಗಿದೆ. ಈ ನಿಟ್ಟಿನಲ್ಲಿ ಸಚಿವ ಬೈರತಿ ಸುರೇಶ್ ಬಂಧನವಾದರೆ ಸತ್ಯಾಂಶ ಬಯಲಾಗಲಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ಶನಿವಾರ ಮಾತನಾಡಿದ...
ಕರ್ನಾಟಕದ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಇತ್ತೀಚೆಗಷ್ಟೇ ಪೋಕ್ಸೋ ಪ್ರಕರಣ ಸುತ್ತಿಕೊಂಡಿತ್ತು. ಸಹಾಯ ಕೇಳಿಬಂದ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ಕೊಟ್ಟ ಬಗ್ಗೆ ಪ್ರಕರಣ ದಾಖಲಾಗಿದ್ದಷ್ಟೇ ಅಲ್ಲದೇ, ಈ ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು. ಈ ಬಗ್ಗೆ ಯಡಿಯೂರಪ್ಪ...
ಚನ್ನಪಟ್ಟಣ ಬಳಿ ಬಂದ ಪಾದಯಾತ್ರೆ ವರದಿ ಮಾಡುತ್ತಿದ್ದ ನ್ಯೂಸ್ ಫಸ್ಟ್ ಸುದ್ದಿವಾಹಿನಿಯ ವರದಿಗಾರರಾದ ಮೋಹನ್, ಜಿ. ಮಂಜುನಾಥ್, ಕ್ಯಾಮೆರಾಮನ್ ಅವಿರಾಜ್ ಹಾಗೂ ಚಾಲಕ ಆನಂದ್ ಅವರ ಮೇಲೆ, ಶಾಸಕ ಹರೀಶ್ ಪೂಂಜಾ ಅವರ ಬೆಂಬಲಿಗರು ಹಲ್ಲೆ...
ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರು ನಾಣ್ಯಗಳಿಂದ ತುಲಾಭಾರ ಸೇವೆ ಸಲ್ಲಿಸಿದರು. ತುಲಾಭಾರ ಸೇವೆಯನ್ನು ದೇವಾಲಯದ ಅರ್ಚಕರಾದ ಸತ್ಯನಾರಾಯಣ ನೂರಿತ್ತಾಯರವರು ನೆರವೇರಿಸಿದರು....