ಪ್ರತಿಷ್ಠಿತ ನಾಗರಿಕ ಸೇವಾ ಪರೀಕ್ಷೆಯಲ್ಲಿ (UPSC) ತೇರ್ಗಡೆಯಾಗಿದ್ದೇನೆ ಎಂದು ಸುಳ್ಳು ಹೇಳಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ದಿಕ್ಕು ತಪ್ಪಿಸಿದ್ದ ಬಿಹಾರದ ಯುವಕನೊಬ್ಬ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಬಿಹಾರದ ಶೇಖ್ಪುರ ಜಿಲ್ಲೆಯ ರಂಜಿತ್ ಯಾದವ್ ಬಂಧಿತ ಆರೋಪಿ....
ಮದುವೆಯಾಗಲು ನಿರಾಕರಿಸಿದ ಯುವತಿಯನ್ನು ನಿರ್ಜನ ಪ್ರದೇಶದಲ್ಲಿ ಅಡ್ಡಗಟ್ಟಿ ಅತ್ಯಾಚಾರ ಎಸಗಿದ ಆರೋಪದಡಿ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತನೊಬ್ಬನನ್ನು ಉಡುಪಿ ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ. ಉಡುಪಿ: ಮದುವೆಯಾಗಲು ನಿರಾಕರಿಸಿದ ಯುವತಿಯನ್ನು ನಿರ್ಜನ ಪ್ರದೇಶದಲ್ಲಿ ಅಡ್ಡಗಟ್ಟಿ ಅತ್ಯಾಚಾರ...
ಧಾರ್ಮಿಕ ಕೇಂದ್ರವೊಂದರ ಕುರಿತಾಗಿ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಕಾರಣಕ್ಕಾಗಿ ಯುವಕನೊರ್ವನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಯುವಕ ಮುಸ್ಲಿಂ ಸಮುದಾಯದ ಪವಿತ್ರ ಮೆಕ್ಕಾದ ಬಗ್ಗೆ ಅವಹೇಳನಕಾರಿಯಾಗಿ ಕಮೆಂಟ್ ಮಾಡಿ ಸಾಮಾಜಿಕ ಜಾಲತಾಣವಾದ...
"ಯುವಕ ನಿಯಮ ಮೀರಿ ಯುವತಿಯನ್ನು ಪೆಟ್ರೋಲ್ ಟ್ಯಾಂಕ್ ಮೇಲೆ ಕೂರಿಸಿದ್ದು ಮಾತ್ರವಲ್ಲದೇ ವೇಗವಾಗಿ ಬೈಕ್ ಚಲಾಯಿಸುತ್ತಿದ್ದ. ಇಬ್ಬರೂ ಹೆಲ್ಮೇಟ್ ಧರಿಸಿರಲಿಲ್ಲ, ಹಾಗೂ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಇತರ ವಾಹನದವರಿಗೂ ತೊಂದರೆ ಉಂಟು ಮಾಡಿದ್ದ ಎಂದು ಪೊಲೀಸರು...