ಭಾರತೀಯ ಚಿತ್ರರಂಗಕ್ಕೆ ಅಕ್ಟೋಬರ್ 8ರಂದು ಒಂದು ಆಘಾತಕಾರಿ ಸುದ್ದಿ ಬಂದಪ್ಪಳಿಸಿದೆ. ಹಿರಿಯ ನಟ ನಾನಾ ಪಾಟೇಕರ್ ಅವರು ಗೋವಾದ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ಆಗಿತ್ತು. ಅವರ ಸಾವಿಗೆ ಎಲ್ಲರೂ ಸಂತಾಪ ಸೂಚಿಸುತ್ತಿದ್ದಾರೆ....
ಪುತ್ತೂರು: ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಯುವಕನೊಬ್ಬ ಮಲಗಿದ್ದ ಸ್ಥಿತಿಯಲ್ಲೇ ಮೃತಪಟ್ಟಿರುವುದು ಬುಧವಾರ ಮಧ್ಯಾಹ್ನ ಬೆಳಕಿಗೆ ಬಂದಿದೆ. ಪಡುಬಿದ್ರಿ ನಿವಾಸಿ ಸುಂದರ ಪೂಜಾರಿ ಎಂಬವರ ಪುತ್ರ ವಿನೇಶ್ ಮೃತಪಟ್ಟವರು.ಪುತ್ತೂರಿನ ಎಪಿಎಂಸಿ ರಸ್ತೆಯಲ್ಲಿಬಾಡಿಗೆ ಮನೆಯಲ್ಲಿ ಒಬ್ಬಂಟಿಯಾಗಿ ವಾಸವಿದ್ದ ಅವರು...
ಪುತ್ತೂರು: ನಗರದ ಆನೆಮಜಲು–ನ್ಯಾಯಾಲಯ ಸಂಕೀರ್ಣ–ಕಾಲನಿ ಸಂಪರ್ಕ ರಸ್ತೆ ಬದಿಯಲ್ಲಿರುವ ಹೊಸ ನ್ಯಾಯಾಲಯ ಸಂಕೀರ್ಣದ ತಡೆಗೋಡೆಯ ಒಂದು ಭಾಗ ಬುಧವಾರ ಸಂಜೆ ಸುರಿದ ಮಳೆಗೆ ಕುಸಿದು ಬಿದ್ದಿದೆ. ನ್ಯಾಯಾಲಯ ಸಂಕೀರ್ಣವನ್ನು ಉದ್ಘಾಟಿಸಿ ಹತ್ತು ತಿಂಗಳಷ್ಟೇ ಕಳೆದಿದ್ದು, ಅಷ್ಟರಲ್ಲೇ...
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಖೋ ಖೋ ಪಂದ್ಯಾಟವು ನರೇಂದ್ರ ಪದವಿಪೂರ್ವ ಕಾಲೇಜು ಪುತ್ತೂರು ಇವರ ಸಹಯೋಗದಲ್ಲಿ ತೆಂಕಿಲ ಕ್ರೀಡಾಂಗಣದಲ್ಲಿ ನಡೆಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ದ್ವಿತೀಯ ಸ್ಥಾನ...
ಮುಂಬೈನ ಬೊರಿವಲಿ ಪ್ರದೇಶದ ಹೋಟೆಲ್‌ವೊಂದರಲ್ಲಿ ಮೈಸೂರು ಮಸಾಲೆ ದೋಸೆಯಲ್ಲಿ ಸತ್ತ ಇಲಿ ಪತ್ತೆಯಾದ ಪ್ರಕರಣಕ್ಕೆ ಇದೀಗ ಅಚ್ಚರಿಯ ತಿರುವು ಸಿಕ್ಕಿದೆ. ಘಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಮತ್ತಷ್ಟು ವೈರಲ್ ಮಾಡುವುದಾಗಿ ಬೆದರಿಸಿ ಹೋಟೆಲ್ ಮಾಲೀಕರಿಂದ ₹25...
ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ, ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬಂತೆ ಬಿಂಬಿಸಲು ಯತ್ನಿಸಿದ ಆರೋಪದ ಮೇಲೆ ಪತಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಲಬುರಗಿ:...
ನೂತನ ತಂತ್ರಜ್ಞಾನ, ಸಂಶೋಧನೆ ಮತ್ತು ನಾವೀನ್ಯತೆಗೆ ವೇದಿಕೆಯಾಗಿರುವ IEEE ಅಂತಾರಾಷ್ಟ್ರೀಯ ಸಮ್ಮೇಳನ ‘ಡಿಸ್ಕವರ್–2026’ ಅ.9 ಮತ್ತು 10ರಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ನಡೆಯಲಿದೆ. ಪುತ್ತೂರು: ನೂತನ ತಂತ್ರಜ್ಞಾನ, ಸಂಶೋಧನೆ ಮತ್ತು...
ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ. 1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ...