ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಭಾರೀ ಚರ್ಚೆಗೆ ಕಾರಣವಾಗಿದ್ದ ಸ್ಟಿಂಗ್ ಆಪರೇಷನ್ ವಿಡಿಯೋ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪ್ರಕರಣದ ತನಿಖೆ ನಡೆಸಿದ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಸೈಬರ್ ಕ್ರೈಂ ಪೊಲೀಸರು, ವಿಡಿಯೋದಲ್ಲಿನ...
ಪುತ್ತೂರು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕಡಬದ ಸದ್ದಾಂ (34) ಎಂಬಾತನಿಗೆ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ಒಟ್ಟು 75 ಸಾವಿರ ರೂ....
ಮಂಗಳೂರು: ತಂಗಿಯನ್ನು ಪ್ರೀತಿಸುತ್ತಿದ್ದ ಎಂಬ ಕಾರಣಕ್ಕೆ ಯುವಕನನ್ನು ತಲವಾರಿನಿಂದ ಕೊಲೆ ಮಾಡಿದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಪ್ರಕರಣದ ನಾಲ್ವರು...
ರಾಜ್ಯದಲ್ಲಿ ಹಾಲಿನ ದರವನ್ನು ಲೀಟರ್ಗೆ 8 ರೂ. ಹೆಚ್ಚಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಬೆಳೆ ಉತ್ಪಾದನೆ ಕುಸಿತದಿಂದ ಆರ್ಥಿಕ ಸಮಸ್ಯೆ ಎದುರಾಗಿದ್ದು, ಇಂತಹ ಸಂದರ್ಭದಲ್ಲಿ ರೈತರ ನೆರವಿಗೆ...
ಕುಪ್ಪೆಟ್ಟಿ–ಉಪ್ಪಿನಂಗಡಿ ನಡುವಿನ ರಾಜ್ಯ ಹೆದ್ದಾರಿ ಸಂಪೂರ್ಣ ಹದಗೆಟ್ಟು, ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿರುವ ನಾಗರಿಕರು ನವೆಂಬರ್ 6ರಂದು ಕಲ್ಲೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಉಪ್ಪಿನಂಗಡಿ: ಕುಪ್ಪೆಟ್ಟಿ–ಉಪ್ಪಿನಂಗಡಿ ನಡುವಿನ...
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗಾಗಿ ರಚಿಸಲಾಗಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ಮುಖ್ಯಸ್ಥರಾಗಿ ನೇಮಕಗೊಂಡಿದ್ದ ಐಜಿಪಿ ಶಶಿಕುಮಾರ್ ಅವರು ವೈಯಕ್ತಿಕ ಕಾರಣಗಳಿಂದ ತಂಡದಿಂದ ಬಿಡುಗಡೆಗೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಅಧಿಕೃತ ಆದೇಶ ಇನ್ನಷ್ಟೇ ಹೊರಬೀಳಬೇಕಿದೆ. ಮಂಗಳೂರು,...
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಯ ನಡುವೆಯೇ, ಸೌಜನ್ಯ ಅವರ ತಾಯಿ ಕುಸುಮಾವತಿ ಅವರ ಗುರುತಿನ ಕುರಿತು ಕೆಲವು ಮಾಧ್ಯಮಗಳಲ್ಲಿ ಪ್ರಶ್ನೆಗಳು ಎದ್ದಿರುವ ಹಿನ್ನೆಲೆಯಲ್ಲಿ, ಈ ವಿಚಾರದಲ್ಲಿ ವಿಶೇಷ ತನಿಖಾ ದಳಕ್ಕೆ (ಎಸ್ಐಟಿ)...
ಧರ್ಮಸ್ಥಳ ಗ್ರಾಮದ ಪಾಂಗಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಯುತ್ತಿರುವ ನಡುವೆಯೇ, ಸೌಜನ್ಯ ಹಾಗೂ ಕುಸುಮಾವತಿ ಅವರ ನಡುವಿನ ಸಂಬಂಧದ ಬಗ್ಗೆ ತನಿಖೆ ನಡೆಸುವಂತೆ ಧರ್ಮಸ್ಥಳದ ನಿವಾಸಿ ಕಿಶೋರ್ ಎಂಬವರು ವಿಶೇಷ ತನಿಖಾ...