ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ...
ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ...
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು....
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ...
ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ...
ಶಿಕ್ಷಣ ಹಕ್ಕು ಕಾಯ್ದೆ (ಆರ್ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ...
ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ. ಸುಳ್ಯ:...
ಗ್ರಾಮೀಣ ಗುಡಿ ಕೈಗಾರಿಕೆಯಾದ ಕುಂಬಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ವಲಯದ ಮೂಲಕ ನಿರಂತರವಾಗಿ ಶ್ರಮಿಸುತ್ತಿರುವ, 69 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘವು ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿಗೆ...