ತಮ್ಮ ಮನೆಯಲ್ಲಿ 118 ಸವರನ್ ಚಿನ್ನಾಭರಣ ಕಳುವಾಗಿದ್ದ ಬಗ್ಗೆ ದೂರು ನೀಡಿ ಸುದ್ದಿಯಾಗಿದ್ದ ಪ್ರಸಿದ್ಧ ಯೂಟ್ಯೂಬರ್ ಮಧುಮಿತಾ ಅವರ ಪ್ರಕರಣಕ್ಕೆ ಇದೀಗ ಅನಿರೀಕ್ಷಿತ ತಿರುವು ಸಿಕ್ಕಿದೆ. 2022ರಲ್ಲಿ 89 ವರ್ಷದ ವೃದ್ಧ ಕಟ್ಟಡ ಗುತ್ತಿಗೆದಾರರ 5...
ಕೇರಳದ ದೇವಾಲಯ ಉತ್ಸವಗಳಲ್ಲಿ ತನ್ನ ಭವ್ಯ ನಿಲುವು ಹಾಗೂ ಸೌಮ್ಯ ಸ್ವಭಾವದಿಂದ ಲಕ್ಷಾಂತರ ಆನೆ ಪ್ರಿಯರ ಮನಗೆದ್ದಿದ್ದ ಪ್ರಸಿದ್ಧ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ಸಿಡಿಲು ಬಡಿದು ದಾರುಣವಾಗಿ ಮೃತಪಟ್ಟಿದೆ. ಎರಟ್ಟುಪೆಟ್ಟಾ ಸಮೀಪದ ಮೇಲಂಪಾರದಲ್ಲಿ ಭಾನುವಾರ ಈ...
ಪ್ರತಿಭಟನೆಗಳು ಹಾಗೂ ಧರಣಿಗಳನ್ನು ವರದಿ ಮಾಡುವ ಪತ್ರಕರ್ತರು ತಮ್ಮ ಸಂಸ್ಥೆ ನೀಡಿರುವ ಮಾನ್ಯ ಗುರುತಿನ ಚೀಟಿ ಮತ್ತು/ಅಥವಾ PIB/DIP ಮಾನ್ಯತಾ ಕಾರ್ಡ್‌ಗಳನ್ನು ಕಡ್ಡಾಯವಾಗಿ ಕೊಂಡೊಯ್ಯಬೇಕು. ಅಲ್ಲದೆ, ಗುರುತಿನ ಚೀಟಿಯನ್ನು ಎಲ್ಲ ಸಮಯದಲ್ಲೂ ಸ್ಪಷ್ಟವಾಗಿ ಕಾಣುವಂತೆ ಪ್ರದರ್ಶಿಸಬೇಕು...
ಮಂಗಳೂರಿನ ಪಣಂಬೂರು ಸಮುದ್ರದಲ್ಲಿ ಈಜಲು ತೆರಳಿ ನೀರು ಪಾಲಾಗಿದ್ದ ಬೆಳ್ತಂಗಡಿಯ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಶ್ರೇಯಸ್ ಎಸ್. ಕುಂಬಾರ (14) ಅವರ ಮೃತದೇಹ ಶೋಧ ಕಾರ್ಯಾಚರಣೆ ವೇಳೆ ಅ.6ರಂದು ಸಂಜೆ ಪತ್ತೆಯಾಗಿದೆ. ಬೆಳ್ತಂಗಡಿ:...
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯು ಸೀಮೆಯ ಭಕ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಜೀರ್ಣೋದ್ಧಾರ ಸಮಿತಿ ರಚಿಸಿದೆ ಎಂದು ವಿಶ್ವಹಿಂದು ಪರಿಷತ್ ಆಕ್ಷೇಪ ವ್ಯಕ್ತಪಡಿಸಿದೆ. ಈಗಿರುವ ಜೀರ್ಣೋದ್ಧಾರ ಸಮಿತಿಯನ್ನು ವಿಸರ್ಜಿಸಿ, ಭಕ್ತರ ಸಭೆ ನಡೆಸಿ ಎಲ್ಲರನ್ನೂ ವಿಶ್ವಾಸಕ್ಕೆ...
ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ರಾಜ್ಯದ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಬೆಂಗಳೂರು: ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ...
ಮಂಗಳೂರು ಎಂಆರ್‌ಪಿಎಲ್‌ನಲ್ಲಿ ಇತ್ತೀಚೆಗೆ ಸಂಭವಿಸಿದ ಸ್ಫೋಟ ಪ್ರಕರಣವನ್ನು ಕೇವಲ ಪರಿಹಾರ ಮತ್ತು ಉದ್ಯೋಗದ ವಿಚಾರಕ್ಕೆ ಸೀಮಿತಗೊಳಿಸದೆ, ಅವಘಡಕ್ಕೆ ಕಾರಣವಾದ ಸುರಕ್ಷತಾ ಲೋಪಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಎಂಆರ್‌ಪಿಎಲ್ ಮಜ್ದೂರ್ ಸಂಘದ ಗೌರವಾಧ್ಯಕ್ಷ ಸತ್ಯಜಿತ್...
ಆಗಸ್ಟ್ 26ರಂದು ನೇಪಾಳದಲ್ಲಿ ಸಂಭವಿಸಿದ್ದ ಭೋಟೆಕೋಶಿ–ತ್ರಿಶೂಲಿ ಪ್ರವಾಹಕ್ಕೆ ಸಂಬಂಧಿಸಿದ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು 40 ದಿನಗಳ ಬಳಿಕ ಸೋಮವಾರ ಅಧಿಕೃತವಾಗಿ ಸ್ಥಗಿತಗೊಳಿಸಲಾಗಿದೆ. ಭೀಕರ ಪ್ರವಾಹದಲ್ಲಿ 1,455 ಮಂದಿ ಮೃತಪಟ್ಟಿದ್ದು, ಇನ್ನೂ 5,285 ಮಂದಿ ನಾಪತ್ತೆಯಾಗಿದ್ದಾರೆ....