ಶಬರಿಮಲೆ: ಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಅನುಕೂಲ ಕಲ್ಪಿಸುವ ಉದ್ದೇಶಸಿಂದ ತಿರುವಾಂಕೂರು ದೇವಸ್ವಂ ಮಂಡಳಿಯು ‘ಗೂಗಲ್ ಪೇ‘ ಮೂಲಕ ಕಾಣಿಕೆ ಸಲ್ಲಿಸಲು ಅವಕಾಶ ಕಲ್ಪಿಸಿದೆ. ಹಿಂದಿನ ವರ್ಷಗಳಂತೆ ಈ ವರ್ಷವೂ ಟಿಡಿಬಿ ತನ್ನ ಅಧಿಕೃತ ಧನಲಕ್ಷ್ಮಿ...
ಪುತ್ತೂರು: ಡಿ 1 : ರೈತರ ಬೆಳವಣಿಗೆಗಾಗಿ ಬದುಕು ತೇದ ಹಿರಿಯರನ್ನು ಗೌರವಿಸುವುದು ರೈತ ಸಂಘಕ್ಕೆ ಹೆಮ್ಮೆಯ ವಿಚಾರವಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಶ್ರೀಧರ್ ಶೆಟ್ಟಿ ಬೈಲುಗುತ್ತು ಹೇಳಿದರು....
ಬಿಸಿರೋಡ್ / ಕಾಸರಗೋಡು : ಡಿ 1 : ಯುವಕನೊಬ್ಬ ನಾಪತ್ತೆಯಾದ ಬಗ್ಗೆ ಆತನ ಸಹೋದರ ಬಂಟ್ವಾಳ ನಗರ ಠಾಣೆಯಲ್ಲಿ ನ .28 ರಂದು ಪ್ರಕರಣ ದಾಖಲಿಸಿದ್ದು ಸದ್ಯ ಅದು ಮಹತ್ವದ ತಿರುವು ಪಡೆದಿದೆ. ಆ ಯುವಕ...
ಮಂಗಳೂರು : ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ರೌಡಿ ಶೀಟರ್ ನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಕದ್ರಿ ನಿವಾಸಿಯಾಗಿದ್ದು, ದೌರ್ಜನ್ಯಕ್ಕೆ ಒಳಗಾದವಳು ಒಂದನೇ ತರಗತಿ ವಿದ್ಯಾರ್ಥಿನಿ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ರೌಡಿ ಶೀಟರ್ ಅಗಿದ್ದಾನೆ....
ಬೆಂಗಳೂರು: ರಾಜ್ಯದಲ್ಲಿ ಮುಸ್ಲಿಮರನ್ನು ಅಗೌರವದಿಂದ ಕಾಣುವ ಜತೆಗೆ ಅವರಿಗೆ ಕಿರುಕುಳ ನೀಡಿ ಬೆದರಿಕೆ ಹಾಕಲಾಗುತ್ತಿದೆ ಎಂದು ಬಿಜೆಪಿ ಮುಖಂಡ ಮತ್ತು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...
ಮಂಗಳೂರು, ಡಿ.01: ಪ್ರಖ್ಯಾತ ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದ ಮಿಡ್ ಬ್ರೈನ್ ಆಕ್ಟಿವೇಶನ್ ವಿಶೇಷ ಸಂಚಿಕೆಯನ್ನು ಸೋನಿ ಟಿವಿ ಹಿಂಪಡೆದುಕೊಂಡಿದೆ. “ಮಿಡ್ ಬ್ರೈನ್ ಆಕ್ಟಿವೇಶನ್ ಎಪಿಸೋಡ್ಗಳು ಅವೈಜ್ಞಾನಿಕವಾಗಿದ್ದು, ಇದು ಜನರಿಗೆ ತಪ್ಪು ಸಂದೇಶ ರವಾನಿಸುತ್ತದೆ” ಎಂದು...
ಮಂಗಳೂರು, ಡಿ 01 : ಶಾಲೆಗೆ ತೆರಳುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಸ್ಕೂಟರಿನಲ್ಲಿ ಬಂದ ಕಿರಾತಕನೋರ್ವ ಲೈಂಗಿಕ ಕಿರುಕುಳ ನೀಡಿರುವ ಘಟನೆ ತಲಪಾಡಿ ಅಲಂಕಾರುಗುಡ್ಡೆ ಬಳಿ ಡಿ . ೧ ರ ಬುಧವಾರ ಬೆಳಿಗ್ಗೆ ನಡೆದಿದೆ. ಕೋಟೆಕಾರು...
ಹೊಸದಿಲ್ಲಿ: ಹೊಸ ವರ್ಷದ ಕೊನೆಯ ತಿಂಗಳು ಕೂಡ ತೈಲ ಕಂಪೆನಿಗಳು ಮತ್ತೊಂದು ಬೆಲೆ ಏರಿಕೆಯ ಬರೆ ಎಳೆದಿವೆ. ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ದರ 103.50 ರೂಪಾಯಿ ಹೆಚ್ಚಳವಾಗಿದೆ. ಈ ಪರಿಷ್ಕೃತ ದರವು ಬುಧವಾರದಿಂದಲೇ ಅನ್ವಯವಾಗುತ್ತಿದೆ....