ಪುತ್ತೂರು : ನ 30 : ಪ್ರೋ ಕಬ್ಬಡಿಯ ಪ್ರತಿಷ್ಟಿತ ತಂಡ ಪಾಟ್ನಾ ಪೈರೆಟ್ಸ್ ನ ನಾಯಕನಾಗಿ ತುಳುನಾಡಿನ ಕುವರ, ಕರ್ನಾಟಕದ ತಂಡದ ಮಾಜಿ ನಾಯಕ ಪುತ್ತೂರಿನ ಪ್ರಶಾಂತ್ ರೈ ಆಯ್ಕೆಯಾಗಿದ್ದಾರೆ. ಹಿಂದಿನ ಸೀಸನ್ನಲ್ಲಿ ಕೋಟಿ...
ನವದೆಹಲಿ: ಭಾರತೀಯ ಜನತಾ ಪಕ್ಷದ ಮೇಲ್ಪಕ್ತಿ ನಾಯಕರ ಸಾಲಿನಲ್ಲಿ ಗುರುತಿಸಿಕೊಂಡಿರುವ ಸಂಸದ ಸುಬ್ರಮಣಿಯನ್ ಸ್ವಾಮಿ ಅವರು ನೇರ ದಿಟ್ಟ ಮಾತು. ಯಾವುದಕ್ಕೂ ಜಗ್ಗದೇ, ಬಗ್ಗದೇ ತಮಗನಿಸಿದ್ದನ್ನು ನೇರಾನೇರ ಹೇಳುವ ಮೂಲಕ ನಿಷ್ಠೂರವಾದಿ ಎಂದೂ ಗುರುತಿಸಿಕೊಂಡಿರುವ ಸ್ವಾಮಿ...
ಮಣಿಪಾಲ, ನ 30: ಮೆಕ್ಯಾನಿಕ್ ಡಿಪ್ಲೋಮಾ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನ. 29 ರ ಸೋಮವಾರ ಮಣಿಪಾಲದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿ ಬೈಂದೂರು ಕಳವಾಡಿಯ ಚಿಕ್ಕಯ್ಯ ಪೂಜಾರಿ ಅವರ...
ಕಾಳುಮೆಣಸು ಧಾರಣೆ ದಿನೇ ದಿನೇ ಏರುತ್ತಿದ್ದು ಐನೂರರ ಗಡಿ ದಾಟಿದೆ.ಬೆಲೆ ಏರುಮುಖದಲ್ಲಿದ್ದರೂ ಆಕಾಲಿಕ ಮಳೆಗೆ ಕಾಳುಮೆಣಸು ಬಳ್ಳಿಗೆ ಸೊರಗು ರೋಗ(ಕ್ವಿಕ್ ವಿಲ್ಟ್) ಹಬ್ಬುತ್ತಿದೆ.ಬಳ್ಳಿಯಲ್ಲಿರುವ ಎಳೆ ಫಸಲು ಬಾಡಿ ಉದುರುತ್ತಿರುವುದು ಬೆಲೆ ಏರಿಕೆಯ ಖುಷಿಯಲ್ಲಿದ್ದ ಬೆಳೆಗಾರರನ್ನು ಕಂಗೆಡಿಸಿದೆ....
ಕಟೀಲ್ : ನ 30 : ಕಳೆದೆರಡು ವರ್ಷಗಳಿಂದ ಕೊವೀಡ್ ಮಹಾಮಾರಿಯ ಕಾರಣದಿಂದ ಕರವಾಳಿಯ ಪ್ರಧಾನ ಕಲೆ ಯಕ್ಷಗಾನ ತೀವ್ರ ಸಮಸ್ಯೆಯನ್ನು ಎದುರಿಸಿತ್ತು. ಈ ಬಾರಿ ಕೊರೊನಾ ಇಳಿಮುಖವಾದ ಹಿನ್ನಲೆಯಲ್ಲಿ ಬಯಲಾಟ ಮತ್ತೆ ಹೊಸ ಹುರುಪನೊಂದಿಗೆ...
ಮಂಗಳೂರು : ನ 30 : ಅಪ್ರಾಪ್ತ ಪಿಯುಸಿ ವಿದ್ಯಾರ್ಥಿನಿಯನ್ನು ಅಪಹರಿಸಿ ಅತ್ಯಾಚಾರವೆಸಗಿದವನಿಗೆ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಮತ್ತು ಎಫ್ ಟಿಎಸ್ಸಿ -1 ನ್ಯಾಯಾಲಯವೂ ಏಳು ವರ್ಷಗಳ ಕಠಿನ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ. ಮಂಗಳೂರು...
ಮಂಗಳೂರು : ನ 30 : ಯುವಕನಿಗೆ ತಂಡವೊಂದು ಮಾರಾಕಾಯುದ್ದಗಳಿಂದ ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ರವಿವಾರ ತಡ ರಾತ್ರಿ ಮಂಗಳೂರು ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹಳೆಯ ಕೊಲೆಯೊಂದರ ವೈಷಮ್ಯದ...
ಪುತ್ತೂರು: ನ. 30 : ಪುತ್ತೂರಿನ ಸರಕಾರಿ ಜ್ಯೂ. ಕಾಲೇಜ್ ಕೊಬೆಟ್ಟುವಿನ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವಿನ ಹೊಡೆದಾಟದ ವಿವಾದ ವಿದ್ಯಾರ್ಥಿಗಳ ನಡುವೆ ಶಮನವಾದಂತೆ ಮೆಲ್ನೋಟಕ್ಕೆ ಕಂಡು ಬರುತ್ತಿದ್ದೂ , ಆದರೆ ಅದರ ಕಿಡಿ ಆರದಂತೆ...