ಪುತ್ತೂರು: ಬಂಟ್ವಾಳದ ಸಚ್ಚಿದಾನಂದ ಶೆಟ್ಟಿ ಮುನ್ನಾಲಾಯಿಗುತ್ತು ಮಹಾರಾಷ್ಟ್ರದ ಮೀರ್ ಭಾಯಂದರ್ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಕಾಂತ್ ಮಾರ್ಗದರ್ಶನದಲ್ಲಿ ಜಿಲ್ಲಾ ಅಧ್ಯಕ್ಷ ರವಿ ವ್ಯಾಸ್ ಸಚ್ಚಿದಾನಂದ ಶೆಟ್ಟಿ ಹೆಸರು ಘೋಷಣೆ ಮಾಡಿದರು....
ಮಂಗಳೂರಿನ ಆಯುಷ್ಮಾನ್ ನೋಡೆಲ್ ಆಫೀಸರ್ ಹಾಗೂ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿ ಡಾ.ರತ್ನಾಕರ್ ತನ್ನ ಕಚೇರಿಯ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ದೂರುದಾರರು ಹಾಗೂ ಕಿರುಕುಳಕ್ಕೆ ಒಳಗಾದವರು ಸೇರಿದಂತೆ ಒಟ್ಟು 10 ಮಂದಿ...
ಮಂಗಳೂರು ನಗರದ ನರ್ಸಿಂಗ್ ಕಾಲೇಜೊಂದರ ಕೇರಳ ಮೂಲದ ಕಿರಿಯ ವಿದ್ಯಾರ್ಥಿಗಳನ್ನು ತಮ್ಮ ಕೊಠಡಿಗೆ ಕರೆದೊಯ್ದು ರ್ಯಾಗಿಂಗ್ ಮಾಡಿದ ಆರೋಪದಲ್ಲಿ ಇಲ್ಲಿನ ಎರಡು ಪ್ರತ್ಯೇಕ ನರ್ಸಿಂಗ್ ಕಾಲೇಜುಗಳ ಕೇರಳ ಮೂಲದ 9 ವಿದ್ಯಾರ್ಥಿಗಳನ್ನು ಪಾಂಡೇಶ್ವರ ಪೊಲೀಸರು ಭಾನುವಾರ...
ಮಂಗಳೂರು : ನಾಗನಕಲ್ಲು ದ್ವಂಸ ಪ್ರಕರಣದ ಆರೋಪಿಗಳ ಬಂಧಿಸಿದ ಪೊಲೀಸರನ್ನು ಹಾಗೂ ಕಮಿಷನರ್ ಎನ್. ಶಶಿಕುಮಾರ್ ಅವರನ್ನು ವಜ್ರದೇಹಿ ಸ್ವಾಮೀಜಿ ಅಭಿನಂದಿಸಿದ್ದಾರೆ. ಆರೋಪಿಗಳನ್ನು ಬಂಧಿಸಿದರೆ ಚಿನ್ನದ ಪದಕ ನೀಡುತ್ತೇವೆ ಎಂದು ನಾಗನಕಲ್ಲು ದ್ವಂಸ ಪ್ರಕರಣವನ್ನು ಖಂಡಿಸಿ ನಡೆದ...
ಪುತ್ತೂರು : ನ 29 : ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನ.29ರಿಂದ ಒಂದು ವಾರಗಳ ಕಾಲ ಅಷ್ಟಮಂಗಲ ಪ್ರಶ್ನೆ ಚಿಂತನೆ ನಡೆಯಲಿದೆ. ಪ್ರಸಿದ್ದ ಜೋತ್ಯಿರ್ವಿದ್ವಾನ್ ವಳಕುಂಜ ವೆಂಕಟರಮಣ ಭಟ್ ನೇತೃತ್ವದಲ್ಲಿ...
ಧರ್ಮಸ್ಥಳ: ಇತಿಹಾಸ ಪ್ರಸಿದ್ಧ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷ ದೀಪೋತ್ಸವ ಕಾರ್ಯಕ್ರಮಗಳು 29 ರಿಂದ ಡಿ.4ರ ವರೆಗೆ ನಡೆಯಲಿವೆ. ಲಕ್ಷದೀಪೋತ್ಸವಕ್ಕೆ ಸಿದ್ಧಗೊಂಡಿರುವ ಧರ್ಮಸ್ಥಳ ದೇವಸ್ಥಾನ ವಿವಿಧ ವಿನ್ಯಾಸದ ವಿದ್ಯುದ್ದೀಪಗಳಿಂದ ಅಲಂಕಾರಗೊಡು ಕಣ್ಮನ ಸೆಳೆಯುತಿದೆ....
ಮಂಗಳೂರು: ಈ ಹಿಂದೆ ಪತ್ತೆಯಾದ ಕೊವೀಡ್ ವೈರಸಿನ ತಳಿಗಳಿಗಿಂತ ಅಧಿಕ ವೇಗದಲ್ಲಿ ಹಬ್ಬತ್ತದೆ ಎಂಬ ಆತಂಕ ವ್ಯಕ್ತವಾಗುತ್ತಿರುವ ರೂಪಾಂತರಿತ ತಳಿ ಒಮ್ರಿಕಾನ್ ತಳಿಯೂ ದಕ್ಷಿಣ ಆಫ್ರಿಕಾ ಸೇರಿದಂತೆ ನಾನಾ ಕಡೆ ಪತ್ತೆಯಾದ ಬೆನ್ನಲೆ ಭಾರತದಲ್ಲಿ ಮೂರನೇ...
ಪುತ್ತೂರು: ಪುತ್ತೂರಿನ ಬನ್ನೂರು ನಿವಾಸಿ ದೈವಗಳ ಮಧ್ಯಸ್ಥ ಭರತ್ ಭಂಡಾರಿ(31) ಅಲ್ಪ ಕಾಲದ ಅನಾರೋಗ್ಯ ಸಮಸ್ಯೆಯಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೊದಲಿಗೆ ಜ್ವರ ಕಾಣಿಸಿಕೊಂಡು ಬಳಿಕ ಅದು ಜಾಂಡಿಸ್ ಹಂತ ತಲುಪಿದ್ದು ಹೆಚ್ಚಿನ ಚಿಕಿತ್ಸೆಗಾಗಿ...