ಪುತ್ತೂರು : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ ಪುತ್ತೂರು ಇದರ ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳ ಸೇವಾ ದೀಕ್ಷಾ ಸಮಾರಂಭವು ನ.15ರಂದು ಶಾಲಾ ಆಡಳಿತ ಕಚೇರಿಯಲ್ಲಿ ನಡೆಯಿತು. ಮಾತೃ ಸಂಸ್ಥೆ ವಿವೇಕಾನಂದ ವಿದ್ಯಾವರ್ಧಕ ಸಂಘ...
ರಾಮನಗರ : ನ 22 : ಮೈಸೂರು ಸಂಸದ ಪ್ರತಾಪ್ ಸಿಂಹರವರು ಪ್ರಯಾಣಿಸುತ್ತಿದ್ದ ಕಾರು ರಾಮನಗರ ಎಂಬಲ್ಲಿ ಪಲ್ಟಿಯಾಗಿ ಅವರಿಗೆ ಹಾಗೂ ಅವರ ಚಾಲಕನಿಗೆ ಗಾಯವಾಗಿದೆ ಎಂಬ ವರದಿಗಳು ಕನ್ನಡ ದೃಶ್ಯ ಮಾಧ್ಯಮ ಹಾಗೂ ವೆಬ್...
ಪುತ್ತೂರು: ಕೋಡಿಬಾಂಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಮುಂದಿನ ತಿಂಗಳು ನಡೆಯಲಿರುವ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅದರ ಪೂರ್ವಭಾವಿಯಾಗಿ ನಡೆಯುವ ಚಪ್ಪರ ಮುಹೂರ್ತ ಮತ್ತು ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮವೂ ನ.11ರಂದು ದೇಗುಲದಲ್ಲಿ ನಡೆಸಲಾಯಿತು. ದೇವಸ್ಥಾನದ...
ಪುತ್ತೂರು : ನ 22 : ನಾಲ್ಕು ದಿನಗಳ ನಂತರ ಜರುಗಲಿದ್ದ ವಿವಾಹ ನಿಶ್ಚಿತಾರ್ಥದ ವರ ತನ್ನ ಪ್ರೀತಿಯನ್ನು ಅಡಗಿಸಿ ಸಹೋದರನ ನಿರ್ಮಾಣ ಹಂತದಲ್ಲಿದ್ದ ಮನೆಯ ಕೊಣೆಯೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದುರಂತವೊಂದು ಭಾನುವಾರ...
ಪುತ್ತೂರು : ನ 22 : ಇಲ್ಲಿನ ಇತಿಹಾಸ ಪ್ರಸಿದ್ಧ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನ .21 ರಂದು ಸ್ವರ್ಣ ತಾಂಬೂಲ ಪ್ರಶ್ನಾ ಚಿಂತನೆಯನ್ನು ನಡೆಸಲಾಯಿತು. ಮುಂದಿನ ವಾರ ನಡೆಯಲಿರುವ ಅಷ್ಟಮಂಗಲ ಪ್ರಶ್ನಾ ಚಿಂತನೆ...
ಮಂಗಳೂರು ತಾಲೂಕಿನ ಉಳಾಯಿಬೆಟ್ಟು ಸಮೀಪದ ಪರಾರಿ ಎಂಬಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಜ್ ಟೈಲ್ಸ್ ಫ್ಯಾಕ್ಟರಿಯ ಆವರಣದ ಮೋರಿಯಲ್ಲಿ 8 ವರ್ಷದ ಬಾಲಕಿಯ ಮೃತದೇಹ ಭಾನುವಾರ ಸಂಜೆ ಪತ್ತೆಯಾಗಿದೆ. ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ನಡೆಸಿ ಕೊಲೆ ಮಾಡಿ ಚರಂಡಿಗೆ ಎಸೆದಿರುವಂತೆ...
ಮಂಗಳೂರು, ನ. 21: ಕಾಟಿಪಳ್ಳ ಇನ್ಫೆಂಟ್ ಮೇರಿ ಚರ್ಚ್ನ ಧರ್ಮಗುರು ಫಾ. ವಲೇರಿಯನ್ ಲೂವಿಸ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಪ್ರಾರ್ಥನೆ ಸಂದರ್ಭದಲ್ಲಿ ಕುಸಿದು ಬಿದ್ದು ತೀವ್ರ ಅಸ್ವಸ್ಥಗೊಂಡಿದ್ದ ಫಾ. ವಲೇರಿಯನ್ ಲೂವಿಸ್ ಅವರನ್ನು ನಗರದ...
ಪುತ್ತೂರು, ನ 21 : ವ್ಯಕ್ತಿಯೋರ್ವ ಮಹಿಳೆಯ ಮೇಲೆ ಗುಂಡಿನ ದಾಳಿ ನಡೆಸಿದ ಘಟನೆ ವೀರಮಂಗಲದಲ್ಲಿ ಇಂದು ನಡೆದಿದೆ. ಅದೃಷ್ಟವಶಾತ್ ಗುರಿ ತಪ್ಪಿ ಮಹಿಳೆಯು ಪಾರಾಗಿದ್ದಾರೆ. ಜಮೀನಿನ ವಿಚಾರಕ್ಕೆ ಸಂಬಂಧಿಸಿದಂತೆ ವೀರಮಂಗಲದ ದೇವಪ್ಪ ಹಾಗೂ ಧರ್ಣಮ್ಮ...