ಚೆನ್ನೈ: ಭಾರತೀಯ ಸಿನಿಮಾ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ‘ಜೈ ಭೀಮ್’ ಸಿನಿಮಾದಿಂದ ನೂರಾರು ಜನ ಪ್ರೇರಣೆಗೊಂಡಿದ್ದಾರೆ. ನಟ ಸೂರ್ಯ ಅಭಿನಯದ ‘ಜೈ ಭೀಮ್’ ಸಿನೆಮಾದಿಂದ ಪ್ರೇರೇಪಿತರಾಗಿರುವ ತಮಿಳುನಾಡಿನ ಕೆಲವು ಯುವಕರು ಕಾನೂನು ಪದವಿ ಪಡೆದು,...
ಮಂಗಳೂರು: ಕಾಂಗ್ರೆಸ್ಸಿಗರಿಗೆ ಬಹಿರಂಗ ಕೊಲೆ ಬೆದರಿಕೆಯನ್ನು ಎಸ್ ಡಿಪಿಐ ಜಿಲ್ಲಾಧ್ಯಕ್ಷ ಒಡ್ಡಿದ್ದಾನೆ. ‘ಕಾಂಗ್ರೇಸ್ನವರನ್ನು ಆಸ್ಪತ್ರೆಗೆ ಕಳುಹಿಸಲೂ ಗೊತ್ತಿದೆ, ಖಬರಿಸ್ತಾನಕ್ಕೆ ಕಳುಹಿಸಲೂ ಗೊತ್ತಿದೆ’ ಎಂದಿದ್ದಾರೆ. ಮಂಗಳೂರಿನ ಉಳ್ಳಾಲದಲ್ಲಿ ಎಸ್ ಡಿಪಿಐ ಸಭೆಯಲ್ಲಿ ಜಿಲ್ಲಾಧ್ಯಕ್ಷ ಅಬೂಬಕ್ಕರ್ ಕುಳಾಯಿ ಬಹಿರಂಗ...
ಬಂಟ್ವಾಳ, ನ. 21: ತಾಲೂಕಿನ ಮೆಲ್ಕಾರ್ ಜಂಕ್ಷನ್ ನಲ್ಲಿ ಶುಕ್ರವಾರ ತಡರಾತ್ರಿ ವೇಳೆ ಯುವಕರ ಎರಡು ಗುಂಪು ಹೆದ್ದಾರಿಯಲ್ಲೆ ಆಯುಧಗಳೊಂದಿಗೆ ಸಾರ್ವಜನಿಕವಾಗಿ ಬಡಿದಾಡಿಕೊಂಡಿದ್ದು, ಈ ಬಗ್ಗೆ ಬಂಟ್ವಾಳ ನಗರ ಠಾಣೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು...
ಬಂಟ್ವಾಳ: ಬಂಟ್ವಾಳದಲ್ಲಿ ನಡೆದ ಭೀಕರ ರಸ್ತೆ ಅಪಘಾತಕ್ಕೆ ಯುವಕನೊಬ್ಬ ಮೃತಪಟ್ಟ ಘಟನೆ ನ.21ರಂದು ನಡೆದಿದೆ. ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಮಂಗಳೂರು ಬಿ.ಸಿ.ರೋಡ್ ನಡುವಿನ ಹೆದ್ದಾರಿಯ ಫರಂಗಿಪೇಟೆ ಸಮೀಪದ ಅರ್ಕುಳದಲ್ಲಿ ನಡೆದಿದೆ....
ಮಡಿಕೇರಿ : ಶನಿವಾರ ಸಂತೆಯಲ್ಲಿ ಮುಸ್ಲಿಂ ಮಹಿಳೆಯರು ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಅಂಬೇಡ್ಕರ್ ಝಿಂದಾಬಾದ್ ಎಂದು ಘೋಷಣೆ ಕೂಗಿದ್ದ ವಿಡಿಯೋ ತಿರುಚಿ ಪಾಕಿಸ್ತಾನ್ ಝಿಂದಾಬಾದ್ ಹೇಳಿದ್ದಾರೆಂದು ವದಂತಿ ಹಬ್ಬಿಸಿದ ಆರೋಪದಲ್ಲಿ ಮೂವರ ಮೇಲೆ ಎಫ್ ಐ...
ಮುಂಬೈ: ಬಹುಭಾಷಾ ನಟಿ ರಾಕುಲ್ ಪ್ರೀತ್ ಸಿಂಗ್ ಅವರ ಮುಂಬೈ ನಿವಾಸದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಯಾವುದೇ ಹಾನಿ ಉಂಟಾಗಿಲ್ಲ ಎಂದು ತಿಳಿದುಬಂದಿದೆ. ಅಗ್ನಿ ಅವಘಡ ಮಾಹಿತಿ ತಿಳಿದ ಬೆನ್ನಲ್ಲೇ ಅಗ್ನಿಶಾಮಕ ಸಿಬ್ಬಂದಿ ಮತ್ತು ಆಂಬ್ಯುಲೆನ್ಸ್...
ಪುತ್ತೂರು: ಭಾರತೀಯ ಗಡಿಭದ್ರತಾ ಪಡೆಯಲ್ಲಿ ತರಬೇತಿ ಪಡೆಯುತ್ತಿರುವ ರಮ್ಯ ಡಿ. ರವರನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ವಿಶೇಷವಾಗಿ ಸನ್ಮಾನಿಸಲಾಯಿತು. ವಿವೇಕಾನಂದ ಪದವಿ ಕಾಲೇಜಿನ ಎನ್.ಸಿ.ಸಿ ಘಟಕದ ಅಧಿಕಾರಿ ಅತುಲ್ ಶೆಣೈ ರವರು ರಮ್ಯ ಡಿ....
ಹೈದರಾಬಾದ್: ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧದ ಪ್ರತಿಭಟನೆ ವೇಳೆ ಮೃತಪಟ್ಟ ಸುಮಾರು 700 ರೈತರ ಕುಟುಂಬದವರಿಗೆ ತಲಾ ₹3 ಲಕ್ಷ ಪರಿಹಾರ ನೀಡಲಾಗುವುದು ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಘೋಷಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...