ನೌಕರನ ಮೇಲೆ ಕೋಪದಲ್ಲಿ ಉದ್ಯಮಿ ಹೊಡೆದ ಗುಂಡು ತಪ್ಪಿ ಮಗನ ತಲೆಗೆ ಬಿದ್ದ ಘಟನೆ ಮಂಗಳೂರಿನ ಮೋರ್ಗನ್ ಗೇಟ್ ಬಳಿ ಸೆ. 5 ರಂದು ವರದಿಯಾಗಿದೆ. ವೈಷ್ಣವಿ ಎಕ್ಸ್ ಪ್ರೆಸ್ ಕಾರ್ಗೋ ಪ್ರೈ. ಲಿ. ಇದರ ಮಾಲಕ...
ಪುತ್ತೂರು: ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದರಾಗಿದ ಕೃಷಿಕರೊಬ್ಬರು ವಿದ್ಯುತ್ ಶಾಕ್ ಗೆ ತುತ್ತಾಗಿ ಮೃತಪಟ್ಟ ಧಾರುಣ ಘಟನೆ ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದಲ್ಲಿ ಅ. 6 ರಂದು ಮಧ್ಯಾಹ್ನ ನಡೆದಿದೆ. ಕರ್ನೂರು ಭಾವ ನಿವಾಸಿ ಕುದ್ಕಾಡಿ ದಿ.ಸೋಮಪ್ಪ...
ದೆಹಲಿ: ರಸ್ತೆ ಅಪಘಾತದ ಗಾಯಾಳುಗಳನ್ನು ಆಸ್ಫತ್ರೆಗೆ ಸೇರಿಸಲು ಸಾರ್ವಜನಿಕರು ಹಿಂದು ಮುಂದು ನೋಡುವುದು ಸರ್ವೆ ಸಾಮಾನ್ಯ. ಬಳಿಕ ಪೊಲೀಸ್ ಠಾಣೆ , ಕೋರ್ಟು ಅಂತಾ ಓಡಾಡಬೇಕು ಅನ್ನುವುದೇ ಹಿಂಜರಿಕೆಗೆ ಪ್ರಮುಖ ಕಾರಣ. ಹೀಗಾಗಿ ಸರಕಾರ ಜನರ...
ನವದೆಹಲಿ: ಅ .2 ರಿಂದ ಮತ್ತೆ ತೈಲ ಬೆಲೆಗಳು ಏರು ಮುಖದತ್ತ ಸಾಗುತ್ತಿದೆ. ಈ ಮೂಲಕ ಪ್ರತಿದಿನ ಸಾರ್ವಕಾಲಿಕ ದಾಖಲೆಗಳನ್ನು ಸೃಷ್ಟಿಸುತ್ತಿದೆ. ಪೆಟ್ರೋಲ್ ಮತ್ತು ಡೀಸೆಲ್ ದರಗಳು ಮಂಗಳವಾರ ಮತ್ತಷ್ಟೂ ತುಟ್ಟಿಯಾಗಿದೆ. ಅ.5 ರಂದು ಪೆಟ್ರೋಲ್...
ವರದಕ್ಷಿಣೆ ಪಡೆದು ಮದುವೆಯಾಗಿ ಮಗು ಹುಟ್ಟಿದ ಬಳಿಕ ವಂಚಿಸಿ ಪತಿ ಬಿಟ್ಟು ಹೋಗಿದ್ದಾನೆ. ಹಾಗೂ ತನ್ನನ್ನೂ ವಿವಾಹವಾಗುವ ಮೊದಲು ಮತ್ತು ಬಳಿಕ ಕೂಡ ಬೇರೆ ಮದುವೆಯಾಗಿ ಅದನ್ನು ತನ್ನಿಂದ ಮರೆಮಾಚಿ ಮೋಸ ಮಾಡಿದ್ದಾನೆ ಎಂದು ಆರೋಪಿಸಿ...
ಮಂಗಳೂರು: ಸುಳ್ಯ ನ್ಯಾಯಾಲಯದ ವಿಚಾರಣೆಯಲ್ಲಿ ಹಾಜರಾಗುವ ನಿಮಿತ್ತ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಇಂದು ಮಂಗಳೂರಿಗೆ ಆಗಮಿಸಿದ್ದಾರೆ. ಸುಳ್ಯದ ವ್ಯಕ್ತಿಯೊಬ್ಬರ ಜತೆ ಡಿಕೆಶಿಯವರು ನಡೆಸಿದ ಫೋನ್ ಸಂಭಾಷಣೆಯ ಬಗ್ಗೆ ಸಾಕ್ಷ್ಯ ನುಡಿಯಲು ಅವರಿಂದು ಸುಳ್ಯ...
ಮಂಗಳೂರು, ಅ.4: ಬೈಕ್ ಅಪಘಾತದಲ್ಲಿ ಮಹಿಳೆಯೊಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಕ್ ಸವಾರನಿಗೆ ಆರು ತಿಂಗಳ ಸಾದಾ ಶಿಕ್ಷೆ ಮತ್ತು 6 ಸಾವಿರ ರೂ. ದಂಡವಿಧಿಸಿ ಮಂಗಳೂರಿನ ಎರಡನೇ ಜೆಎಂಎಫ್ಸಿ ನ್ಯಾಯಾಲಯ ತೀರ್ಪು ನೀಡಿದೆ. ಪ್ರಕರಣವೂ...
ಮುಂಬೈ: ಬಾಲಿವುಡ್ ನ ಪ್ರಖ್ಯಾತ ನಟ ಶಾರುಖ್ ಖಾನ್ ಮಗ ಆರ್ಯನ್ ಖಾನ್ ಜತೆ ಡ್ರಗ್ಸ್ ಸುಳಿಯಲ್ಲಿ ಸಿಲುಕಿ ಬಂಧಿತಳಾಗಿರುವ ಯುವತಿಯೊಬ್ಭಳ ಬಗ್ಗೆ ಎಲ್ಲರ ಗಮನ ಹರಿದಿದೆ. ಸಿಲಿಬ್ರಿಟಿ ನಟನ ಮಗನ ಜತೆ ಡ್ರಗ್ ಕೇಸ್...