ಬಂಟ್ವಾಳ, ಸೆ.27: ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಬಿ.ಸಿ.ರೋಡ್ನಲ್ಲಿ ಸೆ.28ರಂದು ಹಿಂದೂ ಪರ ಸಂಘಟನೆಗಳು ಆಯೋಜಿಸಿರುವ ‘ಬಿ.ಸಿ.ರೋಡ್ ಚಲೋ’ ಪ್ರತಿಭಟನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಕೈಗೊಂಡಿದೆ....
ಮಂಗಳೂರು, ಸೆ.27: ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯನ್ನು ಬಳಸಿಕೊಂಡು ದಮನಕಾರಿ ಕ್ರಮ ಕೈಗೊಳ್ಳುತ್ತಿದೆ ಎಂದು ಆರೋಪಿಸಿರುವ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ, ಇದರ ವಿರುದ್ಧ ಸೆ.28ರಂದು...
ಕಾಸರಗೋಡು, ಸೆ.27: ಕೇರಳ ವಿದ್ಯುತ್ ಮಂಡಳಿ (ಕೆಎಸ್ಇಬಿ) ಪೆರ್ಲ ಸೆಕ್ಷನ್ ವ್ಯಾಪ್ತಿಯಲ್ಲಿ ‘ದ್ಯುತಿ’ ಯೋಜನೆಯ ಅನುಷ್ಠಾನಕ್ಕಾಗಿ ಸಂಗ್ರಹಿಸಿಡಲಾಗಿದ್ದ ಸುಮಾರು ₹4 ಲಕ್ಷ ಮೌಲ್ಯದ ಎಲ್ಟಿ ಎಬಿ ಕೇಬಲ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬದಿಯಡ್ಕ ಪೊಲೀಸರು ನಾಲ್ವರನ್ನು...
ಮಂಗಳೂರು, ಸೆ.27: ಬಂಟ್ವಾಳದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೈಸೂರಿನ ಕೋಕಾ ವಿಶೇಷ ನ್ಯಾಯಾಲಯವು ಭರತ್ ಕುಮ್ಡೇಲ್ ಸೇರಿದಂತೆ ಎಂಟು ಮಂದಿಗೆ ಜಾಮೀನು ಮಂಜೂರು ಮಾಡಿದ ಬಳಿಕ ಆರು ಮಂದಿಯ ವಿರುದ್ಧ ಗೂಂಡಾ ಕಾಯ್ದೆ ಜಾರಿಗೊಳಿಸಿರುವ ಕ್ರಮಕ್ಕೆ ವಿಧಾನ...
ಪುತ್ತೂರು: ದರ್ಬೆಯ ಶ್ರೀರಾಮ ಸೌಧ ವಾಣಿಜ್ಯ ಸಂಕೀರ್ಣದಲ್ಲಿ ಕಾರ್ಯಾಚರಿಸುತ್ತಿರುವ ಎಸ್ಆರ್ ಬಿಲ್ಡರ್ಸ್ ಆ್ಯಂಡ್ ಡೆವಲಪರ್ಸ್ ಸಂಸ್ಥೆಯ ಮಾಲಕ, ಯುವ ಉದ್ಯಮಿ ಶಿವಪ್ರಸಾದ್ ಇಜ್ಞಾವು ಅವರಿಗೆ ಮಾಧ್ಯಮ ರಂಗದ ಅಗ್ರಗಣ್ಯ ಸಂಸ್ಥೆಗಳಾದ ‘ಕನ್ನಡ ಪ್ರಭ’ ಹಾಗೂ ‘ಏಷ್ಯಾನೆಟ್...
ತಿರುವನಂತಪುರ: ‘2019ರ ಲೋಕಸಭಾ ಚುನಾವಣೆಯಲ್ಲಿ ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರು ತಮಗೆ ಆಹ್ವಾನ ನೀಡಿದ್ದರು’ ಎಂದು ಕೇರಳಂನ ಮಾಜಿ ಮುಖ್ಯ ಕಾರ್ಯದರ್ಶಿ, ನಿವೃತ್ತ ಐಎಎಸ್ ಅಧಿಕಾರಿ...
ತಿರುವನಂತಪುರಂ : ತೀವ್ರ ಕುತೂಹಲ ಮೂಡಿಸಿದ್ದ ಕೇರಳಂನ ತಿರುವೋಣಂ ಬಂಪರ್ ಲಾಟರಿ (Thiruvonam Bumper Lottery) 2026ರ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಅತೀ ಹೆಚ್ಚು ಅಂದರೆ 30 ಕೋಟಿ ರೂಪಾಯಿ ಪ್ರಥಮ ಬಹುಮಾನ ಘೋಷಿಸಲಾಗಿತ್ತು....
ಮಂಗಳೂರು, ಸೆ.27: ನಗರದ ಎಮ್ಮೆಕೆರೆ ಕ್ರಾಸ್ನ ರಮಾಲಕ್ಷ್ಮೀ ನಾರಾಯಣ ಕನ್ವೆನ್ಶನ್ ಸಭಾಂಗಣದಲ್ಲಿ ಸರ್ವ ಕಾಲೇಜು ವಿದ್ಯಾರ್ಥಿಗಳ ಚುನಾವಣೆ ಹಾಗೂ ಪದಗ್ರಹಣ ಕಾರ್ಯಕ್ರಮದ ವೇಳೆ ಪ್ಯಾಸೇಜ್ನ ತಡೆಗೋಡೆ ಕುಸಿದು ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ....