ಪಾಂಡೇಶ್ವರದ ಶ್ರೀನಿವಾಸ ಪದವಿ ಕಾಲೇಜಿನ ಇಬ್ಬರು ಕಿರಿಯ ವಿದ್ಯಾರ್ಥಿಗಳನ್ನು ಸೀನಿಯರ್ ವಿದ್ಯಾರ್ಥಿಗಳ ಗುಂಪೊಂದು ಮನೆಯೊಂದಕ್ಕೆ ಕರೆದೊಯ್ದು ಕೂಡಿಹಾಕಿ ಹಲ್ಲೆ ನಡೆಸಿ, ಬಟ್ಟೆ ಬಿಚ್ಚಿಸಿ ನಿಲ್ಲಿಸಿ ಚಿತ್ರಹಿಂಸೆ ನೀಡಿದ ಆರೋಪ ಕೇಳಿಬಂದಿದೆ. ಈ ಸಂಬಂಧ ಪಾಂಡೇಶ್ವರ ಠಾಣೆಯಲ್ಲಿ...
ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಪುತ್ತೂರು: ವಿಶ್ವ ಹೃದಯ ದಿನದ...
ಬಿಹಾರದ ಜಮುಯಿಯಲ್ಲಿ ಅಪ್ರಾಪ್ತ ವಯಸ್ಕ ಬಾಲಕಿಗೆ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಇದೀಗ ಸಮಸ್ತಿಪುರದಲ್ಲೂ ಯುವತಿಗೆ ಗುಂಪೊಂದು ಸಾರ್ವಜನಿಕವಾಗಿ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಘಟನೆಯ ವಿಡಿಯೋ...
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 14ನೇ ಆರೋಪಿ ಪ್ರದೋಷ್ ರಾವ್ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವ ವಿಚಾರಕ್ಕೆ ವಿರೋಧಿಸಿ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಇದರೊಂದಿಗೆ ಪ್ರದೋಷ್ ಅವರನ್ನು...
ಬಾಲಿವುಡ್ ನಟ ಶಾರುಖ್ ಖಾನ್ ಮತ್ತೊಮ್ಮೆ ಭಾರತದ ಅತ್ಯಂತ ಶ್ರೀಮಂತ ನಟ ಎಂಬ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಹುರುನ್ ಇಂಡಿಯಾ ರಿಚ್ ಲಿಸ್ಟ್ 2026ರ ಪ್ರಕಾರ ಶಾರುಖ್ ಖಾನ್ ಅವರ ಒಟ್ಟು ಸಂಪತ್ತು ಸುಮಾರು ₹10,000 ಕೋಟಿ...
ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನ ಪರಿಷತ್ ವತಿಯಿಂದ 28ನೇ ವರ್ಷದ ಭಜನ ಕಮ್ಮಟ ಸೆ.28ರಿಂದ ಅ.4ರವರೆಗೆ ನಡೆಯಲಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಭಜನ ಕಮ್ಮಟ ಆಯೋಜಿಸಲಾಗಿದೆ. ಬೆಳ್ತಂಗಡಿ,...
ಮಾರುಕಟ್ಟೆಯಲ್ಲಿ ಬೇಡಿಕೆಗಿಂತ ಪೂರೈಕೆ ಹೆಚ್ಚಾಗಿರುವುದು ಹಾಗೂ ತಮಿಳುನಾಡಿನಿಂದ ಕೊಬ್ಬರಿ ಆವಕ ಹೆಚ್ಚಿರುವ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ಕೊಬ್ಬರಿ ಮಾರುಕಟ್ಟೆಗಳಾದ ತಿಪಟೂರು ಮತ್ತು ಅರಸೀಕೆರೆಯಲ್ಲಿ ಉಂಡೆ ಕೊಬ್ಬರಿ ದರ ದಿಢೀರ್ ಕುಸಿದಿದೆ. ಬೆಲೆ ಇಳಿಕೆಯಿಂದ ಕೊಬ್ಬರಿ ಬೆಳೆಗಾರರು...
ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಿಸಲು ಕಾಂಗ್ರೆಸ್ ಸರ್ಕಾರ ಪೂರ್ವಸಿದ್ಧತೆ ಮಾಡಿಕೊಂಡಿಲ್ಲ ಎಂದು ಬಿಜೆಪಿ ಶಾಸಕ ವಿ. ಸುನಿಲ್ ಕುಮಾರ್ ಆರೋಪಿಸಿದ್ದಾರೆ. ಗುರುವಾರ ವಿಧಾನಸಭೆಯಲ್ಲಿ ಬರ ಪರಿಸ್ಥಿತಿ ಕುರಿತು ಮಾತನಾಡಿದ ಅವರು, ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರ ಧೈರ್ಯ...