ಪುತ್ತೂರು: ಜಿಮ್ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಎದೆನೋವು ಹಾಗೂ ಉಸಿರಾಟದ ತೊಂದರೆ ಕಾಣಿಸಿಕೊಂಡು ವಿದ್ಯಾರ್ಥಿಯೊಬ್ಬರು ಮೃತಪಟ್ಟ ಘಟನೆ ಶನಿವಾರ ಸಂಜೆ ನಡೆದಿದೆ. ಆರ್ಯಾಪು ಗ್ರಾಮದ ಕುಂಜೂರುಪಂಜ ನಿವಾಸಿ ರಮೇಶ್ ರೈ ಅವರ ಪುತ್ರ ಹಾಗೂ ನೆಹರು...
ಕೌಟುಂಬಿಕ ಕಲಹದ ದೂರು ಸ್ವೀಕರಿಸಿ ಸ್ಥಳಕ್ಕೆ ತೆರಳಿದ ಪೊಲೀಸರ ಮೇಲೆಯೇ ಆರೋಪಿ ಮತ್ತು ಆತನ ಕುಟುಂಬಸ್ಥರು ಹಲ್ಲೆ ನಡೆಸಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ಪುತ್ತೂರು ತಾಲೂಕಿನ ಪಡ್ನೂರು ಗ್ರಾಮದ ಮುಂಡಾಜೆಯಲ್ಲಿ ನಡೆದಿದೆ. ಪುತ್ತೂರು: ಕೌಟುಂಬಿಕ...
“ರಾಜಪ್ರಭುತ್ವದ ಕಾಲ ಮುಗಿದು ಈಗ ಪ್ರಜಾಪ್ರಭುತ್ವ ಬಂದಿದೆ. ನನ್ನನ್ನು ನಾಡಿನ ದೊರೆ ಎಂದು ಕರೆಯುವ ಬದಲು ‘ಪ್ರಜಾಸೇವಕ’ ಎಂದು ಕರೆದರೆ ನನಗೆ ಹೆಚ್ಚಿನ ಸಂತೋಷವಾಗುತ್ತದೆ,” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೂಡ್ಲಿಗಿ: “ರಾಜಪ್ರಭುತ್ವದ ಕಾಲ...
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ರಾಜಕುಮಾರ ಎಂದೇ ಕರೆಯಲ್ಪಡುವ ‘ಬುಧ’ ಇಂದು ತನ್ನ ನಕ್ಷತ್ರವನ್ನು ಬದಲಾಯಿಸುತ್ತಿದ್ದಾನೆ. ಸದ್ಯ ಪೂರ್ವಫಲ್ಗುಣಿ ನಕ್ಷತ್ರದಲ್ಲಿರುವ ಬುಧನು ಇಂದು (ಶನಿವಾರ) ಸಂಜೆ 4:31ಕ್ಕೆ ಸೂರ್ಯನ ಅಧಿಪತ್ಯದ ‘ಉತ್ತರಾಫಲ್ಗುಣಿ’ ನಕ್ಷತ್ರಕ್ಕೆ ಪ್ರವೇಶಿಸಲಿದ್ದಾನೆ. ಜ್ಯೋತಿಷ್ಯ...
ಇತ್ತೀಚೆಗೆ ನಡೆದ ‘ಪುತ್ತೂರು ಚಲೋ’ ಕಾರ್ಯಕ್ರಮದಲ್ಲಿ ದ್ವೇಷಪೂರಿತ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು ಮತ್ತು ಪ್ರಚೋದನಾಕಾರಿ ಭಾಷಣ ಮಾಡಿದ ಶ್ರೀಕಾಂತ್ ಶೆಟ್ಟಿ ಕಾರ್ಕಳ ಹಾಗೂ ಸಂಘಟಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪುತ್ತೂರು ನಗರ ಪೊಲೀಸ್...
ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ದೆಹಲಿಯ ಜಂತರ್ ಮಂತರ್ನಲ್ಲಿ ನಡೆದ ಪ್ರತಿಭಟನೆಯ ವೇಳೆ ಬಳಸಲಾದ ‘ಮುಖ ಗುರುತಿಸುವ ತಂತ್ರಜ್ಞಾನ’ (Facial Recognition System – FRS) ಅಚ್ಚರಿಯ ಮಾಹಿತಿಯೊಂದನ್ನು ಹೊರಹಾಕಿದೆ. ಪ್ರತಿಭಟನಾ ಸ್ಥಳದಲ್ಲಿದ್ದವರ ಮುಖಗಳನ್ನು...
ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದೇ ಕುಟುಂಬದ ಆರು ಮಂದಿಯನ್ನು ಜೀವಂತ ದಹಿಸಿದ ಪ್ರಕರಣದ ಆರೋಪಿ ಅಬ್ದುಲ್ ಷರೀಫ್ ಅಲಿಯಾಸ್ ಅಮೀರ್ ಜಾನ್ಗೆ ಹೈಕೋರ್ಟ್ ಜೀವಾವಧಿ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ಈ ಮೂಲಕ...
ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಯ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಈಗ ನಿಗಮ-ಮಂಡಳಿಗಳ ಪುನಾರಚನೆಯ ಕಸರತ್ತು ಬಿರುಸುಗೊಂಡಿದೆ. ಸಚಿವ ಸ್ಥಾನ ವಂಚಿತ ಶಾಸಕರಿಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ, ಹಾಲಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಂದ ರಾಜೀನಾಮೆ...