“ಸಮಾಜದಲ್ಲಿ ಸೌಹಾರ್ದತೆ ಕದಡುವ ಮತ್ತು ಅಶಾಂತಿ ಮೂಡಿಸುವಂತಹ ಸಾಮಾಜಿಕ ಜಾಲತಾಣದ ಪೋಸ್ಟ್ಗಳಿಂದ ಯಾವುದೇ ಪ್ರಗತಿ ಸಾಧಿಸಲು ಸಾಧ್ಯವಿಲ್ಲ” ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಬೆಂಗಳೂರು: “ಸಮಾಜದಲ್ಲಿ ಸೌಹಾರ್ದತೆ ಕದಡುವ ಮತ್ತು ಅಶಾಂತಿ ಮೂಡಿಸುವಂತಹ ಸಾಮಾಜಿಕ ಜಾಲತಾಣದ ಪೋಸ್ಟ್ಗಳಿಂದ...
ವಿಶ್ವ ಹಿಂದೂ ಪರಿಷತ್ನ ಸ್ಥಾಪನಾ ದಿನದ ಅಂಗವಾಗಿ, ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿ ಹಾಗೂ ವಿವಿಧ ಹಿಂದೂ ಸಂಘಟನೆಗಳ ಸಹಯೋಗದೊಂದಿಗೆ 16ನೇ ವರ್ಷದ ‘ಪುತ್ತೂರು ಮೊಸರುಕುಡಿಕೆ ಉತ್ಸವ ಮತ್ತು ಶೋಭಾಯಾತ್ರೆ’ಯು ಸೆಪ್ಟೆಂಬರ್ 5ರಂದು ಅದ್ದೂರಿಯಾಗಿ...
ಕರ್ನಾಟಕ ರಾಜ್ಯ ಜೂನಿಯರ್ ಹುಡುಗರ ಮತ್ತು ಹುಡುಗಿಯರ ವಾಲಿಬಾಲ್ ತಂಡಗಳಿಗೆ ದಿನಾಂಕ 01/09/2026ರಿಂದ 06/09/2026ರ ವರೆಗೆ ಒಂದು ವಾರದ ಕಾಲ ಪಟ್ಟೆ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಕ್ರೀಡಾಂಗಣದಲ್ಲಿ ತರಬೇತಿಯು ಆರಂಭವಾಯಿತು. ಪಟ್ಟೆ ಬಡಗನ್ನೂರು: ಕರ್ನಾಟಕ ರಾಜ್ಯ...
ಬೆಳ್ತಂಗಡಿ ತಾಲೂಕಿನ ಜನರಿಗೆ ಜಮೀನಿನ ತಾಂತ್ರಿಕ ಅನುಮೋದನೆ ಪಡೆಯಲು ಎದುರಾಗುತ್ತಿರುವ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಬೆಳ್ತಂಗಡಿ ಯೋಜನಾ ಪ್ರಾಧಿಕಾರವನ್ನು ರಚಿಸುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ನಗರಾಭಿವೃದ್ಧಿ ಪ್ರಾಧಿಕಾರಗಳ ಆಯುಕ್ತರಾದ ಶಿವಾನಂದ ಕಾಪಶಿ...
ಅಂತಾರಾಷ್ಟ್ರೀಯ ಶೈಕ್ಷಣಿಕ-ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮದಡಿಯಲ್ಲಿ ಜಪಾನ್ನ 6 ವಿದ್ಯಾರ್ಥಿಗಳು ಈಗಾಗಲೆ ಉಜಿರೆಯ ಎಸ್.ಡಿ.ಎಂ. ಕಾಲೇಜಿಗೆ ಆಗಮಿಸಿ ವಿವಿಧ ಸಂಸ್ಥೆಗಳಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದರು. ಉಜಿರೆ: ಅಂತಾರಾಷ್ಟ್ರೀಯ ಶೈಕ್ಷಣಿಕ-ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮದಡಿಯಲ್ಲಿ ಜಪಾನ್ನ 6...
ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಅಂಡ್ ಮ್ಯಾನೇಜ್ಮೆಂಟ್ (SCEM) ನ ಕೇಂದ್ರ ಗ್ರಂಥಾಲಯವು, ಕಾಲೇಜಿನ ನೆಲಮಹಡಿಯಲ್ಲಿರುವ ಸೆಮಿನಾರ್ ಸಭಾಂಗಣದಲ್ಲಿ ‘ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ’ ಹಾಗೂ ‘ಅತ್ಯುತ್ತಮ ಗ್ರಂಥಾಲಯ ಬಳಕೆದಾರರ ಸನ್ಮಾನ ಮತ್ತು ಬಹುಮಾನ ವಿತರಣಾ ಸಮಾರಂಭ’ವನ್ನು...
ಮೈಟ್ ಟೆಕ್ನಿಕಲ್ ಅಂಡ್ ಪ್ರೊಫೆಷನಲ್ ಕಾಲೇಜು, ಮಂಗಳೂರು ಇದರ ಆಶ್ರಯದಲ್ಲಿ ಸೆ 2 ರಂದು ನಡೆದ ‘ಕಲ್ಚರಲ್ ಫೆಸ್ಟ್’ ಅಂತರ್ ಕಾಲೇಜು ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು...
ನವಿ ಮುಂಬೈನಿಂದ ಶ್ರೀನಗರಕ್ಕೆ ಆಗಮಿಸಿದ್ದ ಇಂಡಿಗೋ ಸಂಸ್ಥೆಯ ವಿಮಾನವೊಂದು ಶುಕ್ರವಾರ ಬೆಳಿಗ್ಗೆ ಪಾರ್ಕಿಂಗ್ ಮಾಡುವ ವೇಳೆ ವಿಜುಯಲ್ ಡಾಕಿಂಗ್ ಗೈಡೆನ್ಸ್ ಸಿಸ್ಟಮ್ (ವಿಡಿಜಿಎಸ್) ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಸಂಭವಿಸಿದೆ. ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಮತ್ತು...