ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಆಡಳಿತ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ಪಾರದರ್ಶಕತೆ ತರಲು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ‘ಆಪರೇಷನ್ ಸಿಂಧೂರ’ದ ನೇತೃತ್ವ ವಹಿಸಿದ್ದ ಖ್ಯಾತ ನಿವೃತ್ತ ಏರ್ ಮಾರ್ಷಲ್ ಜಿತೇಂದ್ರ ಮಿಶ್ರಾ ಅವರನ್ನು...
ಸೆಲೆಬ್ರಿಟಿ ಮ್ಯಾನೇಜರ್ ದಿಶಾ ಸಾಲಿಯನ್ ಅವರ ನಿಗೂಢ ಸಾವಿನ ಪ್ರಕರಣಕ್ಕೆ ಈಗ ದೊಡ್ಡ ತಿರುವು ಸಿಕ್ಕಿದೆ. ಮುಂಬೈ ಪೊಲೀಸರ ತನಿಖೆಯಲ್ಲಿ ಗಂಭೀರ ಲೋಪಗಳಾಗಿವೆ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಬಾಂಬೆ ಹೈಕೋರ್ಟ್, ಪ್ರಕರಣದ ಸಂಪೂರ್ಣ ತನಿಖೆಯನ್ನು ಸಿಬಿಐಗೆ...
ಕರ್ನಾಟಕ ಹೈಕೋರ್ಟ್ ಇತಿಹಾಸದಲ್ಲೇ ಅತ್ಯಂತ ವಿಶಿಷ್ಟ ದಾಖಲೆಯೊಂದಕ್ಕೆ ಬುಧವಾರದ ಕಲಾಪ ಸಾಕ್ಷಿಯಾಗಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಒಂದೇ ದಿನ ಬರೊಬ್ಬರಿ 534 ಪ್ರಕರಣಗಳ ವಿಚಾರಣೆ ನಡೆಸುವ ಮೂಲಕ ನ್ಯಾಯಾಂಗದ ಕಾರ್ಯವೈಖರಿಯಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ....
ಚಿಕ್ಕಮಗಳೂರಿನ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ. ದೇವರಾಜ್ ಅವರು ತಮ್ಮ ಅಧಿಕೃತ ವಾಟ್ಸಪ್ ಸಂಖ್ಯೆಯಿಂದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಹಾಗೂ ಆರೋಗ್ಯ ಸಚಿವ ಯು.ಟಿ. ಖಾದರ್ ವಿರುದ್ಧದ ರಾಜಕೀಯ ಪೋಸ್ಟ್ ಒಂದನ್ನು ಹಂಚಿಕೊಂಡಿರುವುದು...
ಗ್ರೇಟರ್ ನೋಯ್ಡಾ ಮತ್ತು ದಿಲ್ಲಿ ನಡುವೆ ಸಂಚರಿಸುತ್ತಿದ್ದ ಬಸ್ಸಿನಲ್ಲಿ 16 ವರ್ಷದ ಅಪ್ರಾಪ್ತೆಯ ಮೇಲೆ ನಡೆದ ಭೀಕರ ಸಾಮೂಹಿಕ ಅತ್ಯಾಚಾರದ ಘಟನೆಯ ನಂತರ, ದಿಲ್ಲಿ ಸರ್ಕಾರವು ಬಸ್ ಪ್ರಯಾಣಿಕರ ಸುರಕ್ಷತೆಗಾಗಿ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಈಗಾಗಲೇ...
ಪ್ರಾಸ್ಟೇಟ್ ಕ್ಯಾನ್ಸರ್ ಕ್ಷೇತ್ರದಲ್ಲಿ ನಡೆಸಿದ ಅತ್ಯುತ್ತಮ ಸಂಶೋಧನೆಗಾಗಿ ಅಪೂರ್ವ ಅಭಿಕಾರ್ ಅವರು ಪಿಎಚ್.ಡಿ. (ಡಾಕ್ಟರೇಟ್) ಪದವಿ ಪಡೆದಿದ್ದಾರೆ. ಬೆಂಗಳೂರಿನ ಸೆಂಟರ್ ಫಾರ್ ಹ್ಯೂಮನ್ ಜೆನೆಟಿಕ್ಸ್ (CHG) ಸಂಸ್ಥೆಯಲ್ಲಿ ಡಾ. ಪ್ರತಿಭಾ ರಂಗನಾಥನ್ ಅವರ ಮಾರ್ಗದರ್ಶನದಲ್ಲಿ ಅಪೂರ್ವ...
ಪತ್ರಿಕಾಗೋಷ್ಠಿ ನಡೆಸಲು ಪುತ್ತೂರು ಪ್ರೆಸ್ ಕ್ಲಬ್ಗೆ ಬಂದಿದ್ದ ವ್ಯಕ್ತಿಯೊಬ್ಬರಿಗೆ ತಳ್ಳಾಟ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವಬೆದರಿಕೆ ಒಡ್ಡಿದ ಆರೋಪದಡಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು: ಪತ್ರಿಕಾಗೋಷ್ಠಿ ನಡೆಸಲು ಪುತ್ತೂರು ಪ್ರೆಸ್...
ಕೆಆರ್ಐಡಿಎಲ್ ಮಂಗಳೂರು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ವಿಜಯ್ ಹಾಗೂ ಕಿರಿಯ ಇಂಜಿನಿಯರ್ ಪ್ರಜ್ವಲ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರ ಮತ್ತು ನನ್ನ ಹೆಸರು ಪ್ರಸ್ತಾಪಿಸಿ ಲಂಚಕ್ಕೆ ಬೇಡಿಕೆಯಿಟ್ಟ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಇಬ್ಬರನ್ನೂ...