ಸರ್ಕಾರಿ ಸೇವೆಯಲ್ಲಿದ್ದುಕೊಂಡು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಮತ್ತು ಒಂದು ನಿರ್ದಿಷ್ಟ ಭಾಷೆಯನ್ನು ನಿಂದಿಸಿದ ಆರೋಪದ ಮೇಲೆ ಕಾಣಿಯೂರು ಉಪ ವಲಯ ಅರಣ್ಯಾಧಿಕಾರಿ (DRFO) ಸಂಜೀವ್ ಪೂಜಾರಿ ವಿರುದ್ಧ ಈಗ ಆಕ್ರೋಶ ವ್ಯಕ್ತವಾಗಿದೆ. ಸರ್ಕಾರಿ ಅಧಿಕಾರಿಯೊಬ್ಬರ...
ಮುಕೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್ ಈಗ ಐಸ್ ಕ್ರೀಂ ಮಾರುಕಟ್ಟೆಗೂ ಅಧಿಕೃತವಾಗಿ ಪ್ರವೇಶಿಸಿದೆ. ರಿಲಯನ್ಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್ ಲಿಮಿಟೆಡ್ (RCPL) ಸೆಪ್ಟೆಂಬರ್ 1ರಂದು ‘ಬಾಂಬೆ ಕ್ರೀಮರಿ’ (Bombay Creamery) ಎಂಬ ಹೊಸ ಐಸ್ ಕ್ರೀಂ...
ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲೇ ಪರಿಹಾರ ಒದಗಿಸುವ ಸರ್ಕಾರದ ಮಹತ್ವಾಕಾಂಕ್ಷಿ ‘ಪ್ರಜಾಸೇವೆ ಆಂದೋಲನ’ಕ್ಕೆ ಪುತ್ತೂರಿನಲ್ಲಿ ಸೆಪ್ಟೆಂಬರ್ 5ರಂದು ಜಿಲ್ಲಾ ಉಸ್ತುವಾರಿ ಸಚಿವರು ಚಾಲನೆ ನೀಡಲಿದ್ದಾರೆ. ಈ ನಿಟ್ಟಿನಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಶಾಸಕ ಅಶೋಕ್ ಕುಮಾರ್...
ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಇರುವ ‘ವಾಕ್ ಸ್ವಾತಂತ್ರ್ಯ’ವನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಪುತ್ತೂರು ಪತ್ರಿಕಾ ಭವನದ ಎದುರೇ ಕಾಂಗ್ರೆಸ್ ಕಾರ್ಯಕರ್ತರು ಗೂಂಡಾಗಿರಿ ನಡೆಸಿರುವ ಘಟನೆಯನ್ನು ಉಡುಪಿ-ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಶಾಸಕರಾದ ಕಿಶೋರ್ ಕುಮಾರ್...
ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ 2026-27 ನೇ ಸಾಲಿನ ಶಿಕ್ಷಕ-ರಕ್ಷಕ ಸಂಘದ ರಚನೆ ಕಾಲೇಜಿನ ಆಡಳಿತಮಂಡಳಿ ಸಮ್ಮುಖದಲ್ಲಿ ನಡೆಯಿತು. ಪ್ರಸ್ತುತ ಶೈಕ್ಷಣಿಕ ವರ್ಷದ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ಸುಳ್ಯ ತಾಲೂಕಿನ ಸುಬೋಧ್ ಶೆಟ್ಟಿ ಎಂ. ಆಯ್ಕೆಯಾಗಿರುತ್ತಾರೆ. ವಿವೇಕಾನಂದ...
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿನ ವಾಣಿಜ್ಯ ವಿಭಾಗ ಹಾಗೂ ಐಕ್ಯೂಎಸಿ ಘಟಕದ ಸಹಯೋಗದಲ್ಲಿ ನಡೆದ ವಾಣಿಜ್ಯ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಕ್ಯಾಂಪ್ಕೋ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಬಿ.ವಿ. ಸತ್ಯನಾರಾಯಣ...
ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ (KRIDL) ಮಂಗಳೂರು ವಿಭಾಗದಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಈ ಕುರಿತು ಸಮಗ್ರ ತನಿಖೆ ನಡೆಸುವಂತೆ ಸರ್ಕಾರ ಆದೇಶಿಸಿದೆ. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ...
ಪಕ್ಷದ ಕಾರ್ಯಕರ್ತನೆಂದು ಹೇಳಿಕೊಂಡು ಶಾಸಕರ ವಿರುದ್ಧ ಅಥವಾ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ವಿರುದ್ಧ ಅಪಪ್ರಚಾರ ನಡೆಸುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಎಚ್ಚರಿಸಿದ್ದಾರೆ. ಪುತ್ತೂರು:...