ಕರ್ನಾಟಕದ ಹುಬ್ಬಳ್ಳಿ ಸೇರಿದಂತೆ ದೇಶದ ಒಟ್ಟು 11 ವಿಮಾನ ನಿಲ್ದಾಣಗಳನ್ನು ಖಾಸಗೀಕರಣಗೊಳಿಸುವ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ (AAI) ಪ್ರಸ್ತಾವನೆಗೆ ಕೇಂದ್ರ ಸರ್ಕಾರದ ಸಾರ್ವಜನಿಕ-ಖಾಸಗಿ ಪಾಲುದಾರಿಕೆ ಮೌಲ್ಯಮಾಪನ ಸಮಿತಿ (PPPAC) ತಾತ್ವಿಕ ಒಪ್ಪಿಗೆ ನೀಡಿದೆ. ನವದೆಹಲಿ:...
ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಗೀತು ಮೋಹನ್ ದಾಸ್ ನಿರ್ದೇಶನದ ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿರುವ ಬೆನ್ನಲ್ಲೇ, ಚಿತ್ರದ ವಿರುದ್ಧ ನಡೆಯಬಹುದಾದ ವ್ಯವಸ್ಥಿತ ಅಪಪ್ರಚಾರಕ್ಕೆ ನ್ಯಾಯಾಲಯ ತಡೆ ನೀಡಿದೆ. ಬೆಂಗಳೂರು: ರಾಕಿಂಗ್ ಸ್ಟಾರ್...
ಉಡುಪಿ ತೆಂಕಪೇಟೆಯ ದೇವಸ್ಥಾನವೊಂದರ ಕೆರೆಯಲ್ಲಿ ಈಜಲು ತೆರಳಿದ್ದ 15 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಆಗಸ್ಟ್ 25ರಂದು ನಡೆದಿದೆ. ಬೆಳ್ಳಂಪಳ್ಳಿ ಕುಕ್ಕಿಕಟ್ಟೆ ನಿವಾಸಿ ಕೃಷ್ಣ ನಾಯಕ್ ಎಂಬುವವರ ಪುತ್ರ ಆದಿತ್ಯ...
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಶೂಟೌಟ್ನಲ್ಲಿ ಮೂವರು ಗ್ರಾಮಸ್ಥರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಸೋಮವಾರ ಬಿಡುಗಡೆಯಾದ ಮರಣೋತ್ತರ ಪರೀಕ್ಷಾ ವರದಿಯಲ್ಲಿ, ಮೃತರಿಗೆ ತೀರಾ ಹತ್ತಿರದಿಂದ...
ಜಿಲ್ಲಾಧಿಕಾರಿ ವಿರುದ್ಧ ಅವಹೇಳನಕಾರಿ ಹಾಗೂ ಕೋಮು ಪ್ರಚೋದಕ ಹೇಳಿಕೆ ನೀಡಿದ ಪ್ರಕರಣದಲ್ಲಿ ವಿಚಾರಣೆಗೆ ಪದೇ ಪದೇ ಗೈರಾದ ಬಿಜೆಪಿ ವಿಧಾನ ಪರಿಷತ್ ಸದಸ್ಯ (MLC) ಎನ್. ರವಿಕುಮಾರ್ ಅವರಿಗೆ ನ್ಯಾಯಾಲಯ ಬಿಸಿ ಮುಟ್ಟಿಸಿದೆ. ಬೆಂಗಳೂರಿನ 42ನೇ...
ಮುಸ್ಲಿಂ ಮಹಿಳೆಯರು ಹಿಜಾಬ್ (ಶಿರವಸ್ತ್ರ) ಧರಿಸುವುದು ಇಸ್ಲಾಂ ಧರ್ಮದ ಅನಿವಾರ್ಯ ಅಥವಾ ಅತ್ಯಗತ್ಯ ಧಾರ್ಮಿಕ ಆಚರಣೆಯ ಭಾಗವಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಲಖನೌ: ಮುಸ್ಲಿಂ ಮಹಿಳೆಯರು ಹಿಜಾಬ್ (ಶಿರವಸ್ತ್ರ) ಧರಿಸುವುದು ಇಸ್ಲಾಂ...
ಕರ್ನಾಟಕ ಲೋಕಸೇವಾ ಆಯೋಗದ (KPSC) ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ಅವರನ್ನು ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಮಂಗಳವಾರ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ರಾಜ್ಯ ಸಚಿವ ಸಂಪುಟವು ನೀಡಿದ್ದ ಶಿಫಾರಸನ್ನು ಪರಿಗಣಿಸಿ ರಾಜ್ಯಪಾಲರು ಈ ನಿರ್ಧಾರ ಕೈಗೊಂಡಿದ್ದಾರೆ....
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಆಡಳಿತ ಮಂಡಳಿ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. ಮೈಸೂರು ವಿಭಾಗದ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ...