ಲಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಪ್ರಯತ್ನಿಸಿದಾಗ ನಿಯಂತ್ರಣ ತಪ್ಪಿದ ಕೆಎಸ್ಆರ್ಟಿಸಿ ಬಸ್ಸೊಂದು ಮನೆಯ ಕಾಂಪೌಂಡ್ಗೆ ಗುದ್ದಿದ ಘಟನೆ ಬುಧವಾರ ಬೆಳಿಗ್ಗೆ ಪುತ್ತೂರಿನ ದರ್ಬೆಯಲ್ಲಿ ನಡೆದಿದೆ. ಪುತ್ತೂರು: ಲಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಪ್ರಯತ್ನಿಸಿದಾಗ...
3 ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆ.31ರಂದು ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ಹಿಂದೂ ಜಾಗರಣ ವೇದಿಕೆ ಪುತ್ತೂರು ವತಿಯಿಂದ ‘ಪುತ್ತೂರು ಚಲೋ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹಿಂದೂ ಜಾಗರಣ ವೇದಿಕೆಯ ಪ್ರಾಂತ ಸಂಘಟನಾ ಕಾರ್ಯದರ್ಶಿ...
ಕುಟುಂಬದೊಳಗಿನ ಆಸ್ತಿ ಹಾಗೂ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ನಾದಿನಿ ಮೇಲೆ ಆ್ಯಸಿಡ್ ಎರಚಿದ ಪ್ರಕರಣದಲ್ಲಿ ಕಡಬ ತಾಲ್ಲೂಕಿನ ಕೋಡಿಂಬಾಳ ಗ್ರಾಮದ ಜಯಾನಂದ ಕೊಠಾರಿ ಅಪರಾಧಿ ಎಂದು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ...
ಧರ್ಮಸ್ಥಳದ ಕಲ್ಲೇರಿಯ ಉನ್ನತಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಸುನಿಲ್ ಸಿಲ್ಕ್ಸ್ ಸಾರೀಸ್ ವತಿಯಿಂದ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಲಕ್ಕಿಡಿಪ್ ಡ್ರಾ ಆಯೋಜಿಸಲಾಗಿತ್ತು. ಲಕ್ಕಿಡಿಪ್ ಡ್ರಾದಲ್ಲಿ ನಿಡ್ಲೆಯ ಶ್ರೀಮತಿ ದೇವಕಿ ಅವರು ಬಹುಮಾನ ವಿಜೇತರಾಗಿ ಆಯ್ಕೆಯಾದರು. ಧರ್ಮಸ್ಥಳ, ಆ....
ಹಿಂದೂ ಜಾಗರಣ ವೇದಿಕೆ ನೇತ್ರತ್ವದಲ್ಲಿ ಸಂಘ ಪರಿವಾರ ಸಂಘಟನೆಗಳ ಬೆಂಬಲದೊಂದಿಗೆ ಕರೆ ನೀಡಿದ್ದ ಸ್ವಯಂಪ್ರೇರಿತ ಬಂದ್ಗೆ ಅಂಗಡಿ ಮಾಲೀಕರಿಂದ ಉತ್ತಮ ಸ್ಪಂದನೆ ದೊರೆತಿದೆ. ಆದರೇ, ವಾಹನಗಳ ಓಡಾಟ ಎಂದಿನಂತೆ ಸಹಜವಾಗಿತ್ತು. ಸರ್ಕಾರಿ ಬಸ್ ನಿಲ್ದಾಣದಲ್ಲಿಯೂ ಪರಿಸ್ಥಿತಿ...
3ನೇ ಜಿಲ್ಲಾ ಮಟ್ಟದ ವಿವೇಕಾನಂದ ಜೂನಿಯರ್ ಚೆಸ್ ಟೂರ್ನಮೆಂಟ್ ವಿವೇಕಾನಂದ ಪದವಿ ಕಾಲೇಜಿನಲ್ಲಿ ನಡೆಯಿತು. 3ನೇ ಜಿಲ್ಲಾ ಮಟ್ಟದ ವಿವೇಕಾನಂದ ಜೂನಿಯರ್ ಚೆಸ್ ಟೂರ್ನಮೆಂಟ್ ವಿವೇಕಾನಂದ ಪದವಿ ಕಾಲೇಜಿನಲ್ಲಿ ನಡೆಯಿತು. ಈ ಟೂರ್ನಮೆಂಟ್ ನಲ್ಲಿ ವಿವೇಕಾನಂದ...
ಕಡಿಮೆ ಅವಧಿಯಲ್ಲಿ ಸುಲಭವಾಗಿ ಹಣ ಗಳಿಸಬಹುದು ಎಂದು ಸಾರ್ವಜನಿಕರಿಗೆ ಆಸೆ ತೋರಿಸಿ, ಅಕ್ರಮ ಹಣ ಪರಿಚಲನೆ (Money Circulation) ಜಾಲ ನಡೆಸುತ್ತಿದ್ದ ಹಾವೇರಿ ಮೂಲದ ಸಂಸ್ಥೆಯೊಂದರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ:...
ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಪಡುಕೆರೆ ದಕ್ಕೆಯಲ್ಲಿ ಲಂಗರು ಹಾಕಲಾಗಿದ್ದ ಬೋಟ್ನಲ್ಲಿ ಮೀನುಗಾರಿಕಾ ಕಾರ್ಮಿಕನೋರ್ವನನ್ನು ಕೊಲೆ ಮಾಡಿ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಉಡುಪಿ ರೈಲ್ವೆ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಮೃತಪಟ್ಟವರನ್ನು ಅಭಿಷೇಕ್...