ಪುತ್ತೂರು ತಾಲೂಕಿನ ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಇಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆಕ್ಟಿವಾ ಸವಾರರಾಗಿದ್ದ ಯುವಕ ಹರ್ಷದ್ ಅವರು ದುರಂತವಾಗಿ ಸಾವನ್ನಪ್ಪಿದ್ದಾರೆ. ಮೃತ ಹರ್ಷದ್ ಅವರು ಕಲ್ಲೇಗ ಸಮೀಪದ ಮುರ ನಿವಾಸಿಯಾಗಿದ್ದು ಪುತ್ತೂರಿನ...
ಸ್ಯಾಂಡಲ್ವುಡ್ನ ಖ್ಯಾತ ನಟ, ರಾಕಿಂಗ್ ಸ್ಟಾರ್ ಯಶ್ ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆಯ ಪುಣ್ಯಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ತಮ್ಮ ಬಹುನಿರೀಕ್ಷಿತ ಹಾಗೂ ಬಹುಭಾಷಾ ಚಿತ್ರ ‘ಟಾಕ್ಸಿಕ್’ ನಾಳೆ ವಿಶ್ವಾದ್ಯಂತ ತೆರೆಕಾಣುತ್ತಿರುವ ಹಿನ್ನೆಲೆಯಲ್ಲಿ, ನಟ...
ಪುತ್ತೂರು: ವಾಹನ ಚಾಲನೆಗೆ ಅಡ್ಡಿಯಾಗುವ ರೀತಿಯಲ್ಲಿ ಗ್ಲಾಸ್ಗಳಿಗೆ ಸ್ಟಿಕ್ಕರ್ ಅಳವಡಿಸುವುದು ಹಾಗೂ ವಾಹನದ ನೋಂದಣಿ ಸಂಖ್ಯೆ ಕಾಣದಂತೆ ಸ್ಟಿಕ್ಕರ್ಗಳನ್ನು ಅಳವಡಿಸಿ ಸಂಚರಿಸುತ್ತಿದ್ದ ವಾಹನಗಳ ವಿರುದ್ಧ ಪುತ್ತೂರು ಸಂಚಾರ ಠಾಣೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ವಾಹನಗಳ ಗ್ಲಾಸ್ಗಳಿಗೆ...
ಪುತ್ತೂರು: ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ಹಾಗೂ ಪ್ರಚೋದನಕಾರಿ ಸುಳ್ಳು ಸುದ್ದಿಯನ್ನು ವಾಟ್ಸ್ಆ್ಯಪ್ ಮೂಲಕ ಪ್ರಸಾರ ಮಾಡಿದ ಆರೋಪದಡಿ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಮಂಜುನಾಥ್’ ಎಂಬ ಹೆಸರಿನ ವಾಟ್ಸ್ಆ್ಯಪ್ ಖಾತೆಯಿಂದ...
ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಹಾಗೂ ಹಿಂದೂ ಜಾಗರಣೆ ವೇದಿಕೆ ನೀಡಿರುವ ಬಂದ್ ಕರೆಗೆ ಸಂಬಂಧಿಸಿದಂತೆ ಪುತ್ತೂರಿನ ಪರಿಸ್ಥಿತಿಯನ್ನು ಅವಲೋಕಿಸಲು ಪಶ್ಚಿಮ ವಲಯ ಮಹಾ ಪೊಲೀಸ್ ನಿರೀಕ್ಷಕ (ಐಜಿಪಿ) ಅಮಿತ್ ಸಿಂಗ್ ಅವರು ಸೋಮವಾರ ಪುತ್ತೂರಿಗೆ...
ವಿಟ್ಲ ಸಮೀಪದ ಕೋಟಿಕೆರೆಯಲ್ಲಿ ಈಜಲು ತೆರಳಿದ್ದ ಯುವಕರೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಆಗಸ್ಟ್ 25 ರಂದು ಬೆಳಿಗ್ಗೆ ಸಂಭವಿಸಿದೆ. ವಿಟ್ಲ ಕಸಬಾ ಗ್ರಾಮದ ಗಾಳಿಹಿತ್ತು ನಿವಾಸಿ ವೀರಪ್ಪ ಗೌಡ ಎಂಬವರ ಪುತ್ರ ಲಿತಿನ್...
ಹಿಂದೂ ಜಾಗರಣ ವೇದಿಕೆ ವತಿಯಿಂದ ಪುತ್ತೂರಿನಲ್ಲಿ ಇಂದು ಬಂದ್ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಅರುಣ್ ಕುಮಾರ್ ಅವರು ಪುತ್ತೂರಿಗೆ ಭೇಟಿ ನೀಡಿ ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಿದರು. ಪುತ್ತೂರು:...
‘ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಂಜಾಬ್ನ ಎಲ್ಲಾ 117 ಕ್ಷೇತ್ರಗಳಲ್ಲೂ ಸ್ಪರ್ಧೆ ಮಾಡಲಿದೆ’ ಎಂದು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಹೇಳಿದ್ದಾರೆ. ಚಂಡೀಗಢ: ‘ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಂಜಾಬ್ನ ಎಲ್ಲಾ 117 ಕ್ಷೇತ್ರಗಳಲ್ಲೂ...