ಕಡಬ ತಾಲೂಕಿನ ಪ್ರಸಿದ್ಧ ನಾಗಕ್ಷೇತ್ರವಾದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೆಪ್ಟೆಂಬರ್ ತಿಂಗಳ ಕೆಲವು ದಿನಗಳಂದು ಪ್ರಮುಖ ಸೇವೆಗಳು ನೆರವೇರುವುದಿಲ್ಲ ಎಂದು ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಸುಬ್ರಹ್ಮಣ್ಯ: ಕಡಬ ತಾಲೂಕಿನ ಪ್ರಸಿದ್ಧ...
ಬಂಟ್ವಾಳ ರಾಮಲ್ ಕಟ್ಟೆ ಅರ್ಬನಗುಡ್ಡೆ ನಿವಾಸಿಯೊಬ್ಬರು ತಾವೇ ನಡೆಸುತ್ತಿದ್ದ ಕ್ಯಾಂಟೀನ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ರಾಮಲ್ ಕಟ್ಟೆಯ ನಿವಾಸಿ ನಾರಾಯಣ ಪೂಜಾರಿ (58) ಮೃತಪಟ್ಟ ದುರ್ದೈವಿ. ಬಂಟ್ವಾಳ: ಇಲ್ಲಿನ ರಾಮಲ್ ಕಟ್ಟೆ...
ಚಿತ್ರನಟ ದರ್ಶನ್ ಸಂಕಷ್ಟಕ್ಕೆ ಕಾರಣವಾಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಾಕ್ಷ್ಯಗಳಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿರುವ ಪುತ್ತೂರು ಮೂಲದ ಗೌರವ್ ಶೆಟ್ಟಿ, ಈಗ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರೊಂದಿಗೆ ಮಂಗಳೂರಿನಲ್ಲಿ ಕಾಣಿಸಿಕೊಂಡಿರುವುದು ಭಾರಿ ಚರ್ಚೆಗೆ ಗ್ರಾಸವಾಗಿದೆ....
ಕರ್ನಾಟಕದ ಅತ್ಯಂತ ಜನಪ್ರಿಯ ಗಾಯನ ರಿಯಾಲಿಟಿ ಶೋ ‘ಝೀ ಕನ್ನಡ ಸರಿಗಮಪ ಲಿಟಲ್ ಚಾಂಪ್ಸ್’ ಗ್ರ್ಯಾಂಡ್ ಫಿನಾಲೆಯಲ್ಲಿ ಪುತ್ತೂರು ತಾಲೂಕಿನ ಪುಣಚದ ಬಾಲ ಪ್ರತಿಭೆ ಅಶ್ಮಿತ್ ಎ.ಜೆ. ವಿಜೇತರಾಗಿ (Winner) ಹೊರಹೊಮ್ಮಿದ್ದಾರೆ. ಆ ಮೂಲಕ ಕರಾವಳಿಯ...
ಪುತ್ತೂರು: ಹಬ್ಬಗಳ ಸಂದರ್ಭದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಅಗತ್ಯ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗುವುದು. ದರ್ಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸ್ ಗಳು ದಾಖಲಾಗಿದ್ದು, ಕಾನೂನು ಪ್ರಕ್ರಿಯೆ ನಡೆಯುತ್ತಿದೆ. ಹಬ್ಬಗಳ ಆಚರಣೆಯ ಸಂದರ್ಭ ಹಿಂದಿನ ಘಟನೆಗಳನ್ನು ಪ್ರಸ್ತಾಪಿಸದೆ ಶಾಂತಿ,...
ಮಂಗಳೂರು: ಮಂಗಳೂರು ಸೆಂಟ್ರಲ್, ಮಂಗಳೂರು ಜಂಕ್ಷನ್ ಹಾಗೂ ನವಮಂಗಳೂರು ಬಂದರು ವ್ಯಾಪ್ತಿಯ ರೈಲ್ವೆ ವ್ಯವಸ್ಥೆಯನ್ನು ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗದಿಂದ ನೈರುತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿಧಾನ ಪರಿಷತ್ ಸದಸ್ಯ...
ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಅಡಿಕೆ ಬೆಳೆಗೆ ಬಾಧಿಸಿರುವ ಎಲೆಚುಕ್ಕಿಯಂಥಹ ವಿವಿಧ ರೋಗಗಳ ನಿಯಂತ್ರಣಕ್ಕೆ ವೈಜ್ಞಾನಿಕ ಸಂಶೋಧನೆ, ಕ್ಷೇತ್ರ ಸಮೀಕ್ಷೆ ಹಾಗೂ ಸಮಗ್ರ ರೋಗ ನಿರ್ವಹಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ...
ಪುತ್ತೂರು: ಆನಡ್ಕ ಕಡೆಯಿಂದ ಪಡೀಲ್ ಕಡೆಗೆ ಯಾವುದೇ ಪರವಾನಗಿ ಇಲ್ಲದೆ ಮೂರು ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದ ಮೇರೆಗೆ ಪುತ್ತೂರು ನಗರ ಠಾಣೆ ಪೊಲೀಸರು ಪಿಕ್ಅಪ್ ವಾಹನ ಸಹಿತ ವ್ಯಕ್ತಿಯೊಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಆ.23ರ ಬೆಳಿಗ್ಗೆ...