ಪುತ್ತೂರು: ದರ್ಭೆಯಲ್ಲಿ ಆ.21ರಂದು ಅಂಗಡಿಯೊಂದರಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ವೈಮನಸ್ಸು ಹಾಗೂ ಸಾರ್ವಜನಿಕರಲ್ಲಿ ಭಯ ಉಂಟುಮಾಡುವ ರೀತಿಯ ಸಂದೇಶವನ್ನು ಪ್ರಸಾರ ಮಾಡಿ ಬಂದ್ಗೆ ಕರೆ ನೀಡಿದ ಆರೋಪದಡಿ ವ್ಯಕ್ತಿಯೊಬ್ಬರ ವಿರುದ್ಧ ಪುತ್ತೂರು...
ಪುತ್ತೂರು: ದರ್ಭೆಯಲ್ಲಿ ಇತ್ತೀಚೆಗೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ವೈಮನಸ್ಸು ಉಂಟುಮಾಡುವ ಹಾಗೂ ಸಾರ್ವಜನಿಕ ಶಾಂತಿ–ಸುವ್ಯವಸ್ಥೆಗೆ ಧಕ್ಕೆ ತರುವ ಸಂದೇಶವನ್ನು ಪ್ರಸಾರ ಮಾಡಿ ಬಂದ್ಗೆ ಕರೆ ನೀಡಿದ ಆರೋಪದಡಿ ವ್ಯಕ್ತಿಯೊಬ್ಬರ ವಿರುದ್ಧ ಪುತ್ತೂರು...
ಪುತ್ತೂರು: ದರ್ಭೆಯಲ್ಲಿ ನಡೆದ ಗಲಾಟೆ ಪ್ರಕರಣವನ್ನು ಕೋಮು ಬಣ್ಣ ನೀಡುವ ಪ್ರಯತ್ನ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಪ್ರಕರಣದ ತನಿಖೆಯನ್ನು ಸಂಪೂರ್ಣವಾಗಿ ಸಾಕ್ಷ್ಯಾಧಾರಗಳು ಹಾಗೂ ಕಾನೂನು ಪ್ರಕಾರ ಪಾರದರ್ಶಕವಾಗಿ ನಡೆಸಲಾಗುವುದು. ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡದೆ ಶಾಂತಿ ಕಾಪಾಡಬೇಕು...
ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥರಾಗಿದ್ದ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಪ್ರಥಮ ಆರೋಪಿ ಕೃಷ್ಣನಗರದ ಚೇತನ್ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. 2023ರ ನವೆಂಬರ್ 6ರಂದು ನೆಹರುನಗರದಲ್ಲಿ ರಾತ್ರಿ ವೇಳೆ ಅಕ್ಷಯ್ ಕಲ್ಲೇಗ ಅವರನ್ನು...
ಪುತ್ತೂರು: ಇಲ್ಲಿನ ಶ್ರೀ ರಾಮಕೃಷ್ಣ ಸೇವಾ ಸಮಾಜದ ಅಧ್ಯಕ್ಷ ಹಾಗೂ ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್ನ ಮಾಜಿ ಅಧ್ಯಕ್ಷ, ಹಿರಿಯ ವಕೀಲ ಎನ್. ಸುಬ್ರಹ್ಮಣ್ಯ ಕೊಳತ್ತಾಯ (93) ಅವರು ಆ.22ರಂದು ರಾತ್ರಿ ನಿಧನರಾದರು. ಕರ್ಮಲ ನಿವಾಸಿಯಾಗಿದ್ದ...
ಪುತ್ತೂರು: ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಘಟನಾ ಸ್ಥಳದಲ್ಲಿ ಲಾಠಿಚಾರ್ಜ್ ನಡೆಸಿದ್ದ ಕಾನ್ಸ್ಸ್ಟೇಬಲ್ವೊಬ್ಬರು ಮದ್ಯಪಾನ ಮಾಡಿದ್ದರು ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ನಡೆಸಿದ ಆಲ್ಕೋಮೀಟರ್ ಪರೀಕ್ಷೆಯಲ್ಲಿ ಅವರು ಮದ್ಯಪಾನ ಮಾಡಿರಲಿಲ್ಲ ಎಂಬುದು ದೃಢಪಟ್ಟಿದೆ ಎಂದು...
ಪುತ್ತೂರು : ದರ್ಬೆಯಲ್ಲಿ ಆ.21 ರಂದು ಸಂಜೆ ನಡೆದ ಗಲಾಟೆಯಲ್ಲಿ ಗಾಯಗೊಂಡು ಆಸ್ಪತ್ರೆ ದಾಖಲಾಗಿರುವ ಇತ್ತಂಡಗಳನ್ನು ಶಾಸಕ ಅಶೋಕ್ ರೈ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಪುತ್ತೂರಿನ ಮೆಡ್ ಲ್ಯಾಂಡ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಸುಳ್ಯದ ತಂಡವನ್ನು...
ಜಮೀನು ಮಾರಾಟ ಮಾಡುವುದಾಗಿ ನಂಬಿಸಿ ದೂರುದಾರರಿಂದ ಒಂದು ಕೋಟಿ ರೂಪಾಯಿಗೂ ಅಧಿಕ ಹಣ ಪಡೆದು, ಬಳಿಕ ಜಮೀನು ನೋಂದಾಯಿಸದೆ ವಂಚಿಸಿರುವ ಘಟನೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ವಿರುದ್ಧ ಬೆಳ್ತಂಗಡಿ...