ಶಾಲೆಗೆ ತೆರಳಲು ರಿಕ್ಷಾದಲ್ಲಿ ಸಂಚರಿಸುತ್ತಿದ್ದ 14 ವರ್ಷದ ಅಪ್ರಾಪ್ತ ಬಾಲಕಿಗೆ ಅನುಚಿತವಾಗಿ ವರ್ತಿಸಿ, ಬಳಿಕ ಜೀವ ಬೆದರಿಕೆ ಹಾಕಿ ಅತ್ಯಾಚಾರ ಎಸಗಿದ ಆರೋಪದಡಿ ವೇಣೂರು ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ವೇಣೂರು ನಿವಾಸಿ ಜಮಾಲುದ್ದೀನ್...
ಶಾಲಾ ಬಾಲಕಿಯೊಬ್ಬಳನ್ನು ನಿರಂತರವಾಗಿ ಹಿಂಬಾಲಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ ಮಧ್ಯವಯಸ್ಕ ವ್ಯಕ್ತಿಯನ್ನು ಬಂಟ್ವಾಳ ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬಂಟ್ವಾಳದ ಸರಪಾಡಿ ನಿವಾಸಿ ಜಯಂತ್ (47) ಬಂಧಿತ ಆರೋಪಿ. ಬಂಟ್ವಾಳ: ಶಾಲಾ...
ಮಂಗಳೂರು ನಗರದಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಇಂದು ರೈಲ್ವೆ ಮತ್ತು ವಿಮಾನಗಳಿಗೆ ಆಹಾರ ಪೂರೈಸುವ ಪ್ರಮುಖ ಕ್ಯಾಟರಿಂಗ್ ಕೇಂದ್ರಗಳ ಮೇಲೆ ಮಿಂಚಿನ ದಾಳಿ ನಡೆಸಿದ್ದಾರೆ. ಮಂಗಳೂರು:...
ಪುತ್ತೂರು: ಶಾಸಕ ಅಶೋಕ್ ರೈ ಅವರ ಕನಸಿನ ಕೂಸಾದ ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಸಂಬಂದಿಸಿದಂತೆ ಇಂದು 574.79 ಕೋಟಿ ರೂ ಅನುದಾನಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆಯಲಿದೆ.ಇಂದು ನಡೆಯುವ ವಿಧಾನಸಭಾ ಅಧಿವೇಶನದಲ್ಲಿ ಈ ಅನುನೋದನೆ...
ತಂತ್ರಜ್ಞಾನದ ಇಂದಿನ ಯುಗದಲ್ಲಿ ವಿದ್ಯಾರ್ಥಿಗಳ ಉದ್ಯೋಗದ ಅವಶ್ಯಕತೆಗಳನ್ನು ಮನಗಂಡು, ಪುತ್ತೂರಿನಂತಹ ಗ್ರಾಮೀಣ ಭಾಗದಲ್ಲಿ ವೃತ್ತಿಪರ ಕೋರ್ಸ್ಗಳನ್ನು ಪರಿಚಯಿಸುತ್ತಿರುವ ಅಕ್ಷಯ ಶಿಕ್ಷಣ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದು ಪುತ್ತೂರು ಸುದ್ದಿ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಡಾ....
ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. “ನಾನು ಮುಂದಿನ ಜನ್ಮದಲ್ಲಿ ಖಂಡಿತ ವೈದ್ಯನಾಗುತ್ತೇನೆ” ಎಂದು ಡೆತ್ನೋಟ್ ಬರೆದಿಟ್ಟು 19 ವರ್ಷದ ನೀಟ್ (NEET) ಆಕಾಂಕ್ಷಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಂಬೈ: ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ ಹೃದಯವಿದ್ರಾವಕ...
NEET ಪತ್ರಿಕೆ ಸೋರಿಕೆ ವಿರುದ್ಧ ದೇಶಾದ್ಯಂತ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಮತ್ತು ಭದ್ರತಾ ಪಡೆಗಳು ಅತಿಯಾದ ಬಲಪ್ರಯೋಗ ನಡೆಸಿದ್ದಾರೆಂಬ ಆರೋಪದ ಬಗ್ಗೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಐವರು ತಜ್ಞರನ್ನೊಳಗೊಂಡ ಉನ್ನತಾಧಿಕಾರದ ಸಮಿತಿ...
ಬದಲಾಗುತ್ತಿರುವ ಕಾಲಘಟ್ಟದಲ್ಲಿ ಸಾಂಪ್ರದಾಯಿಕ ಮಾಧ್ಯಮಗಳಿಗಿಂತ ಸಾಮಾಜಿಕ ಜಾಲತಾಣಗಳ ಪ್ರಭಾವ ಹೆಚ್ಚಾಗುತ್ತಿದೆ. ಇದನ್ನು ಮನಗಂಡಿರುವ ಬಿಹಾರ ಸರ್ಕಾರವು, ತನ್ನ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸಲು ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ (Social Media Influencers) ಗಳ ಮೊರೆ ಹೋಗಿದೆ. ಇದಕ್ಕಾಗಿ...