ಬಂಟ್ವಾಳ: ತಾಲೂಕಿನ ಕರಿಯಂಗಳ ಗ್ರಾಮದ ತಂತ್ರಿಬೆಟ್ಟು ಎಂಬಲ್ಲಿ ವಿದ್ಯುತ್ ಟ್ರಾನ್ಸ್ಫಾರ್ಮರ್ ಬಳಿ ಆ.17ರಂದು ಬೆಳಗ್ಗೆ ಯುವಕನೊಬ್ಬನ ಶವ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. ಮೃತರನ್ನು ತಂತ್ರಿಬೆಟ್ಟು ನಿವಾಸಿ, ವೃತ್ತಿಯಲ್ಲಿ ಎಲೆಕ್ಟ್ರಿಷಿಯನ್ ಆಗಿದ್ದ ಹರೀಶ್ ಟಿ. (38)...
ಹಿರಿಯ ಬಿಜೆಪಿ ಮುಖಂಡ, ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ (65) ಅವರು ಮಂಗಳವಾರ ರಾತ್ರಿ ನಿಧನರಾಗಿದ್ದಾರೆ. ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಅವರು, ಬೆಂಗಳೂರಿನಲ್ಲಿರುವ ತಮ್ಮ ಮಗಳ ಮನೆಯಲ್ಲಿ ರಾತ್ರಿ 9 ಗಂಟೆ ಸುಮಾರಿಗೆ ಕೊನೆಯುಸಿರೆಳೆದರು....
ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಮಹತ್ವಾಕಾಂಕ್ಷೆಯ ‘ಭಾರತ್ ಜೋಡೋ ಯುವ ಸಂಘ’ (BJYS) ಸ್ಥಾಪನೆಗೆ ಮುಂದಾಗಿದೆ. ಈ ಯೋಜನೆಯಡಿ ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ಒಟ್ಟು...
ಹ್ಮರಕೂಟ್ಲು ಟೋಲ್ ಗೇಟ್ನಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ಶುಲ್ಕ ಸಂಗ್ರಹ ಮತ್ತು ವಾಹನ ಸವಾರರಿಗೆ ನೀಡಲಾಗುತ್ತಿರುವ ಕಿರುಕುಳವನ್ನು ಖಂಡಿಸಿ, ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ಬೃಹತ್ ಪಾದಯಾತ್ರೆ...
ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಬಾಲಕನೊಂದಿಗೆ ಅನುಚಿತವಾಗಿ ವರ್ತಿಸಿ, ಬಳಿಕ ಆತನ ಮನೆಗೆ ನುಗ್ಗಿ ಲೈಂಗಿಕ ಕಿರುಕುಳ ನೀಡಿ ಪ್ರಾಣ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ವಿಟ್ಲ ಕೊಂಡಗಾಯಿ ನಿವಾಸಿ ಉಮೇಶ್...
ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಲು ಬಂದಿದ್ದಾರೆ ಎಂದು ತಪ್ಪಾಗಿ ಭಾವಿಸಿದ ಮೂವರು ಜೂಜುಕೋರರು, ಕತ್ತಲಲ್ಲಿ ಪ್ರಾಣ ಉಳಿಸಿಕೊಳ್ಳಲು ಓಡಿ ಹೋಗಿ ತೆರೆದ ಬಾವಿಗೆ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ಗುಜರಾತ್ನ ಭಾವನಗರ ಜಿಲ್ಲೆಯಲ್ಲಿ...
ಭಾರತದ ಉದಯೋನ್ಮುಖ ಬ್ಯಾಡ್ಮಿಂಟನ್ ತಾರೆ, ಕರ್ನಾಟಕದ ಕಾರ್ಕಳ ಮೂಲದ ಆಯುಷ್ ಶೆಟ್ಟಿ ವಿಶ್ವ ಬ್ಯಾಡ್ಮಿಂಟನ್ ಲೋಕದಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಬಿಡಬ್ಲ್ಯುಎಫ್ (BWF) ವಿಶ್ವ ಚಾಂಪಿಯನ್ಶಿಪ್ನ ಪುರುಷರ ಸಿಂಗಲ್ಸ್ನ ಮೊದಲ ಸುತ್ತಿನಲ್ಲೇ ವಿಶ್ವದ ನಂ.1 ಆಟಗಾರ...
ಕರಾವಳಿಯ ಮತ್ತೊಬ್ಬ ಪ್ರತಿಭೆ ಗಗನಯಾನ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆ ಮಾಡಿದ್ದಾರೆ. ಮಂಗಳೂರಿನ ಕಾವೂರು ನಿವಾಸಿ ಐಶ್ವರ್ಯ ರಾಜ್ ಅವರು ತಮ್ಮ ಪೈಲಟ್ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ, ಅಧಿಕೃತವಾಗಿ ‘ಕಮರ್ಷಿಯಲ್ ಪೈಲಟ್ ಲೈಸೆನ್ಸ್’ (CPL) ಪಡೆದುಕೊಳ್ಳುವ ಮೂಲಕ...