ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿದೆ ಎನ್ನಲಾದ ಸಾಲು ಸಾಲು ಅಕ್ರಮಗಳ ವಿರುದ್ಧ ಜಾರ್ಖಂಡ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಸುದೀರ್ಘ ಪ್ರತಿಭಟನೆಗೆ ಕೊನೆಗೂ ದೊಡ್ಡ ಮಟ್ಟದ ಜಯ ಸಿಕ್ಕಿದೆ. ವಿದ್ಯಾರ್ಥಿಗಳ ಆಕ್ರೋಶಕ್ಕೆ ಸ್ಪಂದಿಸಿರುವ ಮುಖ್ಯಮಂತ್ರಿ ಹೇಮಂತ್ ಸೊರೆನ್ ನೇತೃತ್ವದ ಸರ್ಕಾರ,...
ರಾಷ್ಟ್ರ ರಾಜಧಾನಿಯಲ್ಲಿ ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ‘ವಂದೇ ಮಾತರಂ’ ಗೀತೆಯ ಗಾಯನಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಾಗಿದೆ. ಈ...
ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ರಾಷ್ಟ್ರೀಯ ಸಂಘಟನೆಯಲ್ಲಿ ಮಹತ್ವದ ಪುನಾರಚನೆಯಾಗಿದ್ದು, ಹಲವು ಪ್ರಮುಖ ನಾಯಕರಿಗೆ ಮಣೆ ಹಾಕುವ ಜೊತೆಗೆ ಕೆಲವರಿಗೆ ಕೊಕ್ ನೀಡಲಾಗಿದೆ. ವಿಶೇಷವಾಗಿ ಕರ್ನಾಟಕದ ಸಂಸದ ತೇಜಸ್ವಿ ಸೂರ್ಯ ಮತ್ತು ಐಟಿ ಸೆಲ್ ಮುಖ್ಯಸ್ಥರಾಗಿದ್ದ...
ಮೈಸೂರು: ಕನಸು, ಪರಿಶ್ರಮ, ನಂಬಿಕೆ, ಸವಾಲುಗಳನ್ನು ಮೆಟ್ಟಿ ನಿಂತು ಐದು ದಶಕಗಳ ಯಶಸ್ವಿ ಸೇವೆಯನ್ನು ಪೂರೈಸಿದ ‘ವಿಆರ್ಎಲ್ ಲಾಜಿಸ್ಟಿಕ್ಸ್ ಲಿಮಿಟೆಡ್’ನ ಸುವರ್ಣ ಮಹೋತ್ಸವ ಸಮಾರಂಭ ಶನಿವಾರ ಮೈಸೂರಿನಲ್ಲಿ ಸಂಭ್ರಮದಿಂದ ಜರುಗಿತು. ಸಂಸ್ಥೆಗೆ ಸುವರ್ಣ ಮಹೋತ್ಸವದ ಜತೆಗೆ...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹೆಸರನ್ನು ದುರ್ಬಳಕೆ ಮಾಡಿಕೊಂಡು ಭಕ್ತರನ್ನು ವಂಚಿಸಲು ಯತ್ನಿಸಲಾಗುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋವೊಂದರ ವಿರುದ್ಧ ದೇವಸ್ಥಾನದ ಆಡಳಿತ ಮಂಡಳಿ ಪೊಲೀಸ್ ಠಾಣೆಗೆ ದೂರು ನೀಡಿರುವ ಘಟನೆ ವರದಿಯಾಗಿದೆ. ಕುಕ್ಕೆ...
ಭಾರತೀಯ ಜನತಾ ಪಕ್ಷ (BJP) ಸೋಮವಾರ ತನ್ನ ಹೊಸ ರಾಷ್ಟ್ರೀಯ ತಂಡವನ್ನು ಪ್ರಕಟಿಸಿದೆ. ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಸಿಂಧಿಯಾ ಮತ್ತು BJPಯ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಅವರನ್ನು ರಾಷ್ಟ್ರೀಯ...
ಸಾಮಾಜಿಕ ಜಾಲತಾಣಗಳಲ್ಲಿ ‘ಆಯಿಷಾ ಗಿಲಮಾನಾ’ ಎಂದೇ ಗುರುತಿಸಿಕೊಂಡಿದ್ದ ಪಾಕಿಸ್ತಾನದ ಖ್ಯಾತ ಟಿಕ್ಟಾಕರ್ ಶಂಸು ಬೀಬಿ (28) ಅವರನ್ನು ದುಷ್ಕರ್ಮಿಗಳು ಅವರ ಮನೆಯ ಮುಂದೆಯೇ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಈ ಘಟನೆ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ ಸಮೀಪದ...
ಸಾಮಾಜಿಕ ಕಳಕಳಿ ಹಾಗೂ ದೇಶಭಕ್ತಿಯ ಸಂದೇಶ ಹೊತ್ತ ‘ಸಂಕಲ್ಪ ಭಾರತ’ ಕಿರುಚಿತ್ರವನ್ನು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಬಿಡುಗಡೆಗೊಳಿಸಿದ್ದಾರೆ. ಪುತ್ತೂರಿನ ‘ಜನ್ಮ ಕ್ರಿಯೇಷನ್ಸ್’ ಮೂಲಕ ಡಾ. ಹರ್ಷ ಕುಮಾರ್ ರೈ ಅವರು ನಿರ್ಮಿಸಿರುವ ಈ ಕಿರುಚಿತ್ರವು...