ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಶ್ರದ್ಧಾಂಜಲಿ ಕಾರ್ಯಕ್ರಮಯೋಧರಿಗೆ ಗೌರವ ಸಲ್ಲಿಸದವರು ಆತ್ಮಾವಲೋಕನ ಮಾಡಿಕೊಳ್ಳಬೇಕು : ಸುಬ್ರಹ್ಮಣ್ಯ ನಟ್ಟೋಜ ಪುತ್ತೂರು: ಸಿಡಿಎಸ್ ಜನರಲ್ ಬಿಪಿನ್ ರಾವತ್ ಹಾಗೂ ಅವರ ಸಂಗಡಿಗರ ಅಕಾಲಿಕ ಮರಣ ದೇಶಕ್ಕೇ ಆಘಾತವನ್ನುಂಟುಮಾಡಿದೆ....
ಮುಂಬೈ: ಭಾರತ ಏಕದಿನ ಕ್ರಿಕೆಟ್ ತಂಡದ ನಾಯಕತ್ವದಿಂದ ವಿರಾಟ್ ಕೊಹ್ಲಿಯನ್ನು ಕೆಳಗಿಳಿಸಿ ಆ ಪಟ್ಟವನ್ನು ಯಶಸ್ವಿ ಆರಂಭಿಕ ಆಟಗಾರ ಹಾಗೂ ಹಿಟ್ ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾಗೆ ನೀಡಲಾಗಿದೆ. ಇತ್ತೀಚೆಗೆ ಮುಗಿದ ಟಿ -20 ವಿಶ್ವಕಪ್...
ವಿಟ್ಲ: ಅಂತಃ ಶಕ್ತಿ ಬೆಳೆಸುವುದರೊಂದಿಗೆ ಆಧ್ಯಾತ್ಮಿಕ ಬೆಳವಣಿಗೆಯಾಗಬೇಕು. ಸಾಧನೆ ನಮ್ಮ ಜೀವನದ ಆಯಸ್ಸಿನ ಗುಟ್ಟು. ಸಮಾಜದಲ್ಲಿ ಧರ್ಮ, ಶಿಸ್ತು, ಶಾಂತಿ ನೆಲೆಯಬಾಗಬೇಕು. ಸ್ವಾವಲಂಬನೆಯ ಬದುಕು ರೂಪಿಸುವ ರೀತಿಯ ಶಿಕ್ಷಣ ನೀಡಬೇಕಾದ ಅವಶ್ಯಕತೆ ಇದೆ. ನಿಮ್ಮಲ್ಲಿರುವ ಶಕ್ತಿ...
ಮಂಗಳೂರಿನ ಮೋರ್ಗನ್ಸ್ ಗೇಟ್ ಬಳಿ ಒಂದೇ ಕುಟುಂಬದ ನಾಲ್ವರು ದುರಂತ ಸಾವು ಕಂಡ ಘಟನೆಯ ತನಿಖೆಯನ್ನು ಪೊಲೀಸ್ ಚುರುಕುಗೊಳಿಸಿದ್ದಾರೆ. ಮನೆ ಯಜಮಾನನೆ ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ ಆಹಾರದಲ್ಲಿ ವಿಷ ಬೆರೆಸಿ ಕೊಲೆ ಮಾಡಿದ್ದಾನೆ ಎನ್ನುವ...
ಉಡುಪಿ, ಡಿ. 8: ಭಾರತದ ಮೂರು ರಕ್ಷಣಾ ಪಡೆಗಳ ಮುಖ್ಯಸ್ಥರಾಗಿದ್ದ ಸಿಡಿಎಸ್ ಜನರಲ್ ಬಿಪಿನ್ ರಾವತ್ ಹಾಗೂ ಹಿರಿಯ ರಕ್ಷಣಾ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಬುಧವಾರ ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ಪತನಗೊಂಡು...
ಹೊಸದಿಲ್ಲಿ: ತಮಿಳುನಾಡಿನ ಕೂನೂರು ಸಮೀಪ ಸಂಭವಿಸಿದ ಭೀಕರ ಹೆಲಿಕಾಫ್ಟರ್ ಅಪಘಾತದಲ್ಲಿ ದೇಶದ ಮೊದಲ ಸೇನಾ ಸಿಬ್ಬಂದಿ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್ ನಿಧನರಾಗಿದ್ದಾರೆ. ಬಿಪಿನ್ ರಾವತ್ ಅವರ ಆಘಾತಕಾರಿ ನಿಧನವನ್ನು ಭಾರತೀಯ ವಾಯುಪಡೆ ಟ್ವಿಟ್ಟರ್ನಲ್ಲಿ ಖಚಿತಪಡಿಸಿದೆ. ರಕ್ಷಣಾ...
ಭಾರತದ ಮೂರು ರಕ್ಷಣಾ ಪಡೆಗಳ ಮುಖ್ಯಸ್ಥ ಸಿಡಿಎಸ್ ಜನರಲ್ ಬಿಪಿನ್ ರಾವತ್, ಪತ್ನಿ ಮಧುಲಿಕಾ ರಾವತ್ ಸೇರಿ ಒಟ್ಟು 14 ಮಂದಿ ಸಿಬ್ಬಂದಿ ಪ್ರಯಾಣಿಸುತ್ತಿದ್ದ ಭಾರತೀಯ ವಾಯುಪಡೆಯ ಎಂಐ-17 ಹೆಲಿಕಾಪ್ಟರ್ ತಮಿಳುನಾಡಿನ ಕೂನೂರಿನಲ್ಲಿ ಬುಧವಾರ ಪತನಗೊಂಡಿದೆ....
ಮಂಗಳೂರು, ಡಿ.8: ಮಂಗಳೂರಿನ ಒಂದೇ ಕುಟುಂಬದ ದಂಪತಿ ಹಾಗೂ ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಮತಾಂತರದ ಕರಿಛಾಯೆಯೂ ಕಾಣಿಸಿಕೊಂಡಿದೆ.. ಮನೆಯ ಯಜಮಾನ ನಾಗೇಶ್ ಎಂಬವರು ಆತ್ಮಹತ್ಯೆಗೆ ಮುನ್ನ ಬರೆದಿಟ್ಟಿದ್ದಾರೆ ಎನ್ನಲಾದ ಸೂಸೈಡ್ ನೋಟೊಂದು ಘಟನಾ...