ಯುಪಿಐ ಮೂಲಕ ₹2,000 ವರೆಗೆ ನಡೆಸುವ ವಹಿವಾಟುಗಳಿಗೆ ಯಾವುದೇ ನೇರ ಅಥವಾ ಪರೋಕ್ಷ ಶುಲ್ಕ ವಿಧಿಸುವಂತಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಇದೇ ಶುಲ್ಕ ವಿನಾಯಿತಿ ರೂಪೇ ಡೆಬಿಟ್ ಕಾರ್ಡ್ ಮೂಲಕ ನಡೆಸುವ ಪಾವತಿಗಳಿಗೂ ಅನ್ವಯವಾಗಲಿದೆ....
ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೃದ್ಧೆಯೊಬ್ಬರ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕದಿಯಲು ಯತ್ನಿಸಿದ ಆರೋಪದ ಮೇಲೆ ಅಲೆಮಾರಿ ಮಹಿಳೆಯೊಬ್ಬಳನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಸಮೀಪದ ಹೊಸಂಗಡಿಯಲ್ಲಿ ನಡೆದಿದೆ. ಮಂಜೇಶ್ವರ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ...
44 ನೇ ವರ್ಷದ ಫಿಲೋಮಿನಾ ಗಣೇಶೋತ್ಸವದ ಅಂಗವಾಗಿ ಅರಸು ಮುಂಡ್ಯಾತ್ತಾಯ ದೈವಸ್ಥಾನ ಪಾಂಗ್ಲಾಯಿ, ಕಲ್ಲಾರೆ ಹಾಗೂ ಕೆಮ್ಮಿಂಜೆ ಹಿಂದೂ ಧಾರ್ಮಿಕ ಶಿಕ್ಷಣ ಕೇಂದ್ರಗಳ ಮಕ್ಕಳ ವತಿಯಿಂದ ಶ್ಲೋಕ, ಭಜನೆ, ಆಚಾರ – ವಿಚಾರ, ಕುಣಿತ ಭಜನೆ...
‘ಟಾಕ್ಸಿಕ್’ ಸಿನಿಮಾ ಬಿಡುಗಡೆಯ ಸಂದರ್ಭದಲ್ಲಿ ಯಶ್ ಅಭಿಮಾನಿಯೊಬ್ಬರು ಸಿನಿಮಾ ₹2,000 ಕೋಟಿ ಗಳಿಸುವುದು ಪಕ್ಕಾ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು. ಒಂದು ವೇಳೆ ಸಿನಿಮಾ ₹2,000 ಕೋಟಿ ಗಳಿಸದಿದ್ದರೆ, ತನ್ನ ಒಂದು ಬದಿಯ ಮೀಸೆಯನ್ನು ಬೋಳಿಸಿಕೊಳ್ಳುವುದಾಗಿ ಸವಾಲು...
ಪತ್ನಿಯನ್ನು ಭೀಕರವಾಗಿ ಹತ್ಯೆ ಮಾಡಿ, ಆಕೆಯ ತಲೆ ಹಾಗೂ ಬೆರಳುಗಳನ್ನು ಕತ್ತರಿಸಿ ಫ್ರಿಡ್ಜ್ನಲ್ಲಿ ಬಚ್ಚಿಟ್ಟಿದ್ದ ಆರೋಪಿಯೊಬ್ಬ ಪೊಲೀಸ್ ವಾಹನದಿಂದ ಜಿಗಿದು ಮೃತಪಟ್ಟಿರುವ ಘಟನೆ ಅಸ್ಸಾಂನ ಗುವಾಹಾಟಿಯಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಮೃತನನ್ನು ರಾಮಾನುಜ್ ಗೋಸ್ವಾಮಿ (30)...
ಹರ್ಯಾಣದ ಗುರುಗ್ರಾಮ್ನಲ್ಲಿ ಮಹಿಳಾ ಬೈಕ್ ಸವಾರಿಗೆ ಮಾರುತಿ ಸಿಯಾಝ್ ಕಾರಿನಿಂದ ಡಿಕ್ಕಿ ಹೊಡೆದು ಬಳಿಕ ಸ್ಥಳದಿಂದ ಪರಾರಿಯಾದ ಆರೋಪ ಕೇಳಿಬಂದಿರುವ ಪ್ರಕರಣ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರಕರಣದ ಆರೋಪಿ ಎನ್ನಲಾಗಿರುವ ಕಲ್ಯಾಣ್ ಬೈನ್ಸ್ಲಾ, ತನ್ನ...
ರಾಜಸ್ಥಾನದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಅತಿ ಹೆಚ್ಚು ವಾರ್ಡ್ಗಳಲ್ಲಿ ಗೆಲುವು ಸಾಧಿಸುವ ಮೂಲಕ ಮೇಲುಗೈ ಸಾಧಿಸಿದೆ. ಹಿಂದಿನ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಹೋಲಿಸಿದರೆ ಬಿಜೆಪಿಯ ಗೆದ್ದ ವಾರ್ಡ್ಗಳ ಸಂಖ್ಯೆ...
ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ (ಎಸ್.ಪಿ.ವೈ.ಎಸ್ಸ್.ಎಸ್) ವತಿಯಿಂದ ಐದನೇ ಬಾರಿಗೆ ಪುತ್ತೂರಿನ ಬಲ್ನಾಡಿನಲ್ಲಿರುವ ಪ್ರಾಚೀನ ಪ್ರಸಿದ್ಧ ಶ್ರೀ ಬಟ್ಟಿ ವಿನಾಯಕ ದೇವಸ್ಥಾನದಲ್ಲಿ ಸೆ.14ರಂದು ಬೆಳಗ್ಗಿನ ಬ್ರಾಹ್ಮೀ ಮುಹೂರ್ತದಲ್ಲಿ ಸಾಮೂಹಿಕ ಗಣಪತಿ ಯೋಗ ನಮಸ್ಕಾರವನ್ನು...