ಆರೋಪಿಯೊಬ್ಬನಿಗೆ ಜಾಮೀನು ಕೊಡಿಸಲು ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ನ್ಯಾಯಾಲಯಕ್ಕೆ ವಂಚಿಸಲು ಯತ್ನಿಸಿದ ಆರೋಪದ ಪ್ರಕರಣ ಉಡುಪಿಯಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಉಡುಪಿ: ಆರೋಪಿಯೊಬ್ಬನಿಗೆ ಜಾಮೀನು ಕೊಡಿಸಲು ನಕಲಿ ಆಧಾರ್...
ಗ್ರಾಮಸ್ಥರಿಂದ ಸಾಲು ಸಾಲು ದೂರುಗಳು ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ ಬುಧವಾರ ತಡರಾತ್ರಿವರೆಗೂ ನಡೆಯಿತು. ಉಪ್ಪಿನಂಗಡಿ: ಗ್ರಾಮಸ್ಥರಿಂದ ಸಾಲು ಸಾಲು ದೂರುಗಳು ಸಲ್ಲಿಕೆಯಾದ ಹಿನ್ನೆಲೆಯಲ್ಲಿ...
ಕರ್ನಾಟಕದ ನಾಲ್ಕು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳಾದ ಕೆಎಸ್ಆರ್ಟಿಸಿ, ಎನ್ಡಬ್ಲ್ಯುಆರ್ಟಿಸಿ, ಕೆಕೆಆರ್ಟಿಸಿ ಹಾಗೂ ಬಿಎಂಟಿಸಿಯ ಸಾರಿಗೆ ಸೇವೆಗಳನ್ನು ಒಂದೇ ಡಿಜಿಟಲ್ ವೇದಿಕೆಯಲ್ಲಿ ಪಡೆಯುವ ಸೌಲಭ್ಯ ಕಲ್ಪಿಸುವ ‘ಒನ್ ಕರ್ನಾಟಕ ಮೊಬಿಲಿಟಿ’ ಆ್ಯಪ್ ಗುರುವಾರ ಬಿಡುಗಡೆಯಾಗಿದೆ. ಬೆಂಗಳೂರು:...
ಕಾಲಿವುಡ್ ನಿರ್ದೇಶಕ ಲೋಕೇಶ್ ಕನಕರಾಜ್ ನಾಯಕ ನಟನಾಗಿ ಕಾಣಿಸಿಕೊಂಡಿರುವ ‘ಡಿಸಿ’ ಸಿನಿಮಾ ಬಾಕ್ಸಾಫೀಸ್ನಲ್ಲಿ ಭರ್ಜರಿ ಯಶಸ್ಸು ಕಂಡಿದ್ದು, ಈ ಹಿನ್ನೆಲೆಯಲ್ಲಿ ನಿರ್ಮಾಪಕರು ದುಬಾರಿ ಉಡುಗೊರೆಯನ್ನು ನೀಡಿದ್ದಾರೆ. ಚೆನ್ನೈ: ಕಾಲಿವುಡ್ ನಿರ್ದೇಶಕ ಲೋಕೇಶ್ ಕನಕರಾಜ್ ನಾಯಕ ನಟನಾಗಿ...
ಕರ್ನಾಟಕದ ಸರ್ಕಾರಿ ಕಾರ್ಯಕ್ರಮಗಳು ಹಾಗೂ ಸಮಾರಂಭಗಳಲ್ಲಿ ‘ವಂದೇ ಮಾತರಂ’ನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲು ಅಥವಾ ನುಡಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿ ಅಥವಾ ರಾಜ್ಯಪಾಲರು ಭಾಗವಹಿಸುವ ಕಾರ್ಯಕ್ರಮಗಳಿಗೆ ಈ...
ಕಾನ್ಪುರದ 63 ವರ್ಷದ ಫಾರ್ಮಾಸೂಟಿಕಲ್ ಉದ್ಯಮಿ ವಿನೀತ್ ಮಿನೋಚಾ ಅವರನ್ನು ಸ್ವಗೃಹದಲ್ಲೇ 26ಕ್ಕೂ ಅಧಿಕ ಬಾರಿ ಇರಿದು ಕೊಲೆಗೈದ ಆಘಾತಕಾರಿ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಉದ್ಯಮಿಯ ಸೊಸೆ ಶಾಲು ಮಿನೋಚಾಳೇ ಕೊಲೆಗೆ ಸಂಚು ರೂಪಿಸಿ, ಬಾಡಿಗೆ...
ನಸುಕಿನ ಹೊತ್ತು… ವಾಹನಗಳ ಸಂಚಾರವೂ ವಿರಳ. ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎಂದಿನಂತೆ ಸಂಚಾರ ಸಾಗುತ್ತಿದ್ದರೆ, ಏಕಾಏಕಿ ರಸ್ತೆಯಲ್ಲೇ ಎರಡು ಬೃಹತ್ ಕಾಡುಕೋಣಗಳು ಕಾಣಿಸಿಕೊಂಡಿವೆ! ಕೆಲ ಕ್ಷಣಗಳ ಕಾಲ ಅವು ರಸ್ತೆಯಲ್ಲೇ ನಿಂತಿದ್ದು, ಈ ದೃಶ್ಯ ಕಂಡ...
ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾಗಿದ್ದ ದಿವಂಗತ ಎನ್. ಸುಬ್ರಮಣ್ಯಂ ಕೊಳತ್ತಾಯ ಅವರ ಸ್ಮರಣಾರ್ಥವಾಗಿ, ತಾಲೂಕು ಘಟಕದ ವತಿಯಿಂದ ಶ್ರದ್ಧಾಂಜಲಿ ಹಾಗೂ ‘ನುಡಿ ನಮನ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪುತ್ತೂರು: ಪುತ್ತೂರು ತಾಲೂಕು ಕನ್ನಡ...