1893ನೇ ಇಸವಿಯ ಸೆಪ್ಟೆಂಬರ್ 11 ರಂದು ಸ್ವಾಮಿ ವಿವೇಕಾನಂದರು ಮಾಡಿದ ಐತಿಹಾಸಿಕ ಭಾಷಣದ 133ನೇ ವರ್ಷಾಚರಣೆಯ ಸುಸಂದರ್ಭದಲ್ಲಿ ಪುತ್ತೂರಿನ ವಿವೇಕಾನಂದ ಪದವಿಪೂರ್ವ ವಿದ್ಯಾಲಯವು “ವಿವೇಕ ವಿಜಯ” ಎಂಬ ಶೀರ್ಷಿಕೆಯೊಂದಿಗೆ ವಿಶೇಷ ಉಪನ್ಯಾಸಗಳನ್ನು ಮೂರು ಅವಧಿಗಳಲ್ಲಿ ದಿನಾಂಕ...
ಉಡುಪಿಯ ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜರುಗಿದ 2026-27ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜು 2 ಚಿನ್ನ, 1 ಬೆಳ್ಳಿ ಮತ್ತು 2 ಕಂಚಿನ ಪದಕಗಳನ್ನು ಗಳಿಸಿದೆ....
ದೇಶದ ಖ್ಯಾತ ವಿಜ್ಞಾನಿ ಹಾಗೂ ಭಾರತ ರತ್ನ ಪುರಸ್ಕೃತ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ನೋಟಿಸ್ ನೀಡಲಾಗಿದ್ದು, ಗುರುತನ್ನು ದೃಢಪಡಿಸಲು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು India Today...
ಸಾಮಾನ್ಯವಾಗಿ ಮಳೆಗಾಲದ ಅಂತ್ಯದ ವೇಳೆಯಲ್ಲೂ ತಂಪಾದ ವಾತಾವರಣಕ್ಕೆ ಹೆಸರುವಾಸಿಯಾಗಿರುವ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಈ ಬಾರಿ ಸೆಪ್ಟೆಂಬರ್ನಲ್ಲೇ ಉಷ್ಣಾಂಶ ಏರಿಕೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಸೆ.8ರಂದು ನಗರದಲ್ಲಿ 31.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದ್ದು, ಕಳೆದ...
ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ನಿರೀಕ್ಷಿತ ಮಟ್ಟದ ಯಶಸ್ಸು ಕಾಣದ ಬೆನ್ನಲ್ಲೇ, ಚಿತ್ರದ ಓಟಿಟಿ ಹಕ್ಕುಗಳ ಮೌಲ್ಯದಲ್ಲೂ ಭಾರೀ ಕುಸಿತವಾಗಿದೆ ಎನ್ನಲಾಗಿದೆ. ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’...
ಪುತ್ತೂರು: ಕೆಲಸದ ನಿಮಿತ್ತ ಮನೆಯಿಂದ ಹೊರಟಿದ್ದ ಮಹಿಳೆಯೊಬ್ಬರಿಗೆ ಆಟೊ ಚಾಲಕ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ಮಹಿಳೆ ಸೆ.9ರಂದು ಬೆಳಿಗ್ಗೆ...
ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ತನಿಖೆಯನ್ನು ಸಿಐಡಿ ಅಧಿಕಾರಿಗಳು ಮತ್ತಷ್ಟು ತೀವ್ರಗೊಳಿಸಿದ್ದು, ಇದೀಗ ತನಿಖೆ ಕಲಬುರಗಿಗೂ ವಿಸ್ತರಿಸಿದೆ. ಕಲಬುರಗಿ: ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ...
ವ್ಯಾಪಕ ಅವ್ಯವಹಾರ ಮತ್ತು ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಗ್ರಾಮ ಪಂಚಾಯತ್ ಕಚೇರಿಗೆ ಬುಧವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದರು. ಲೋಕಾಯುಕ್ತ ಡಿವೈಎಸ್ಪಿ ಗಾನ ಕುಮಾರಿ ನೇತೃತ್ವದ ತಂಡ ಪಂಚಾಯತ್ ಕಚೇರಿಗೆ...