
Murder Accused Arrested : ಪೈವಳಿಕೆಯಲ್ಲಿ ಸಹೋದರನನ್ನು ಹತ್ಯೆಗೈದು ಪುತ್ತೂರಿನಲ್ಲಿ ಅಡಗಿಕೊಂಡಿದ್ದ ಹಂತಕನ ಬಂಧನ
Murder Accused Arrested ಪುತ್ತೂರು : ಜೂ 3 : ಕಾಸರಗೋಡು ಜಿಲ್ಲೆಯ ಮಂಜೇಶ್ವರ ಠಾಣಾ ವ್ಯಾಪ್ತಿಯ ಪೈವಳಿಕೆ ಎಂಬಲ್ಲಿ ಅಣ್ಣನನ್ನು ಹತ್ಯೆ ಮಾಡಿ ಪುತ್ತೂರಿಗೆ ಪರಾರಿಯಾಗಿದ್ದ ಆರೋಪಿಯನ್ನು ಪುತ್ತೂರು ನಗರ ಠಾಣಾ ಪೊಲೀಸರು