ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ...
ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಮಳೆಯಾಗುತ್ತಿದ್ದು, ಅಕ್ಟೋಬರ್ ಮೊದಲ ದಿನವಾದ ಗುರುವಾರವೂ ಕರಾವಳಿ ಕರ್ನಾಟಕ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಭಾರತೀಯ...
ಕರಾವಳಿ ಕರ್ನಾಟಕ ಹಾಗೂ ರಾಜಧಾನಿ ಬೆಂಗಳೂರು ನಡುವಿನ ರೈಲು ಸಂಪರ್ಕಕ್ಕೆ ಮತ್ತಷ್ಟು ವೇಗ ಸಿಗುವ ಸಾಧ್ಯತೆ ಮೂಡಿದೆ. ಪ್ರಸ್ತುತ ಮಂಗಳೂರು ಮತ್ತು ಗೋವಾದ ಮಡಗಾಂವ್ ನಡುವೆ ಸಂಚರಿಸುತ್ತಿರುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ಬೆಂಗಳೂರಿನ ಯಶವಂತಪುರದವರೆಗೆ...
ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸುವುದನ್ನು ತಡೆಯಲು ಮುಂದಾದ ಇಬ್ಬರ ಮೇಲೂ ಹಲ್ಲೆ ನಡೆಸಿದ ಆರೋಪದ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬನ್ನೂರಿನ ಕೆಳಗಿನಮನೆ ನಿವಾಸಿಗಳಾದ ಪ್ರಜ್ವಲ್ ರೈ (32), ಶಿವಕುಮಾರ್ (35) ಹಾಗೂ...
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾಗವನ್ನು ಒಳಗೆ ಹಾಕಿದವರೇ ದೇವಸ್ಥಾನದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಶಾಸಕ ಅಶೋಕ್ ಕುಮಾರ್ ರೈ ಟೀಕಿಸಿದ್ದಾರೆ. ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾಗವನ್ನು ಒಳಗೆ ಹಾಕಿದವರೇ...
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ನೇಮಕಾತಿ-2026ರ ಸಹಿಷ್ಣುತೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಗೆ ನಕಲಿ ಹಾಲ್ ಟಿಕೆಟ್ ಹಾಜರುಪಡಿಸಿದ ಆರೋಪದಡಿ ಕಡಬ ತಾಲೂಕಿನ ಅಭ್ಯರ್ಥಿಯೊಬ್ಬರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು...
ಪುತ್ತೂರು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಪುತ್ತೂರು ತಾಲೂಕು ಸಮಿತಿಯ ಮಾರ್ಗದರ್ಶನದಲ್ಲಿ ‘ಬಂಟೆರೆ ಸೇರಿಗೆ-2026’ ಕಾರ್ಯಕ್ರಮ ಅ.3ರಂದು ಪುತ್ತೂರಿನ ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ...
ಮಂಗಳೂರು, ಸೆ.30: ಎಂಆರ್ಪಿಎಲ್ನ 3ನೇ ಹಂತದ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಯಂತ್ರೋಪಕರಣಗಳ ನಿರ್ವಹಣೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಕಾರಣವೆಂದು ಆರೋಪಿಸಿ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯಲ್ಲಿ 13 ಮಂದಿ ಗಾಯಗೊಂಡಿದ್ದು,...