ನವದೆಹಲಿ: ಭಾರತ ತಂಡದ ಆಟಗಾರರು ದೇಶಕ್ಕಾಗಿ ಆಡುವುದಕ್ಕಿಂತ ಐಪಿಎಲ್ ಪ್ರಾಂಚೈಸಿ ಪರವಾಗಿ ಆಡಲು ಹೆಚ್ಚು ಆದ್ಯತೆ ನೀಡುತ್ತಾರೆ ಎಂದು ಭಾರತ ತಂಡದ ಮಾಜಿ ನಾಯಕ ಕಪಿಲ್ ದೇವ್ ತಿಳಿಸಿದ್ದಾರೆ. ಇವರ ನಾಯಕತ್ವದಲ್ಲಿ ಭಾರತ ಮೊದಲ ಬಾರಿ...
ನೆಲ್ಯಾಡಿ :ನ 7: ಮೂರು ವರ್ಷಗಳಿಂದ ಕುಡಿಯುವ ನೀರಿಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಈ ಒಂದು ಊರಿನ ಜನರು ಪಡುತ್ತಿರುವ ತೊಂದರೆ ಹೇಳತೀರದು. ಇಲ್ಲಿಯ ಜನತೆ ನೀರು ಬೇಕಾದರೇ ಒಂದೋ ಸಂಬಂಧಪಟ್ಟ ಅಧಿಕಾರಿಗಳ ಜತೆ ಗಲಾಟೆ...
ಪುತ್ತೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಅಂಬೇಡ್ಕರ್ ಆಪತ್ಭಾಂಧವ ಟ್ರಸ್ಟ್ ನ ಅಧ್ಯಕ್ಷನ ವಿರುದ್ದ ನ .7ರಂದು ಪೊಕ್ಸೋ ಪ್ರಕರಣ ದಾಖಲಾಗಿದೆ. ರಾಜು ಹೊಸ್ಮಠ ಆರೋಪಿಯಾಗಿದ್ದು ಈತನ ವಿರುದ್ದ ಪುತ್ತೂರಿನ ಮಹಿಳಾ ಠಾಣೆಯಲ್ಲಿ...
ಕಡಬ: ಕೋಳಿಯನ್ನು ಬೆನ್ನಟ್ಟಿ ಬಂದ ಚಿರತೆಯೊಂದು ನೀರು ತುಂಬಿದ ಬಾವಿಗೆ ಬಿದ್ದ ಘಟನೆ ರವಿವಾರ( ನ 7. ರಂದು ) ಮುಂಜಾನೆ ಕಡಬ ಸಮೀಪ ನಡೆದಿದ್ದೂ ಬಳಿಕ ಅರಣ್ಯ ಇಲಾಖೆಯ ಯಶಸ್ವಿ ಕಾರ್ಯಾಚರಣೆ ಚಿರತೆಗೆ ಜೀವದಾನ...
ವಿಟ್ಲ: ಕೋರೆಗೆ ಅಕ್ರಮವಾಗಿ ಪ್ರವೇಶ ಮಾಡಿದ ತಂಡ ಕೋರೆ ನೋಡಿಕೊಳ್ಳುತ್ತಿರುವ ವ್ಯಕ್ತಿಗೆ ಕತ್ತಿ ತೋರಿಸಿ ಒಂದು ಲಕ್ಷ ರೂ. ಗೆ ಬೇಡಿಕೆ ಇಟ್ಟ ಘಟನೆ ಕರೋಪಾಡಿ ಗ್ರಾಮದ ಎಡಂಬಳ ಎಂಬಲ್ಲಿ ನ .8ರಂದು ನಡೆದಿದೆ. ...
ಮಡಿಕೇರಿ : ಸೋಮವಾರಪೇಟೆ ಖಾಸಗಿ ಬಸ್ ನಿಲ್ದಾಣದಲ್ಲಿ ಹೈಮಾಸ್ಕ್ ವಿದ್ಯುತ್ ಕಂಬದ ಬುಡದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವಕನೋರ್ವ ದಾರುಣವಾಗಿ ಮೃತಪಟ್ಟಿದ್ದಾನೆ. ಸೋಮವಾರಪೇಟೆಯ ಪುಟ್ಟಪ್ಪ ವೃತ್ತದಲ್ಲಿ ಶನಿವಾರ ರಾತ್ರಿ ಘಟನೆ ನಡೆದಿದೆ. ಪಟ್ಟಣ ರೇಂಜರ್ಸ್ ಬ್ಲಾಕ್ ನಿವಾಸಿ...
ಮುಂಬೈ: ಭಾರತ ಕ್ರಿಕೆಟ್ ತಂಡದ ಬ್ಯಾಟ್ಸ್ಮನ್, ಕನ್ನಡಿಗ ಕೆ.ಎಲ್. ರಾಹುಲ್ ಮತ್ತು ಬಾಲಿವುಡ್ ನಟಿ ಹಾಗೂ ಖ್ಯಾತ ನಟ ಸುನಿಲ್ ಶೆಟ್ಟಿ ಪುತ್ರಿ ಆಥಿಯಾ ಶೆಟ್ಟಿ ಅವರ ನಡುವೆ ಹರಿದಾಡುತ್ತಿದ್ದ ಗಾಸಿಪ್ಗೆ ರಾಹುಲ್ ಕೊನೆ ಹಾಡಿದ್ದಾರೆ....
ಉಡುಪಿ: ವಿಧ್ಯಾರ್ಥಿನಿಯರಿಗೆ ಪ್ರತಿನಿತ್ಯ ಗುಪ್ತಾಂಗ ತೋರಿಸಿ ವಿಕೃತಿ ಮೆರೆಯುತ್ತಿದ್ದ ಖಾಸಗಿ ಬಸ್ ಕಂಡಕ್ಟರ್ ಗೆ ಸಾರ್ವಜನಿಕರು ಸರಿಯಾಗಿ ಬುದ್ದಿ ಕಲಿಸಿ ಪೊಲೀಸ್ ವಶಕ್ಕೆ ನೀಡಿದ್ದಾರೆ. ಹೆಬ್ರಿಯ ಹೆಸರಾಂತ ಖಾಸಗಿ ಬಸ್ ನ ಕಂಡಕ್ಟರ್ ಉಪೇಂದ್ರ ಎಂಬಾತನೇ...